Tags : Dakshina Kannada

Dakshina Kannada

ಸೆ.3ರಂದು ಶಿಕ್ಷಕರ ಅರ್ಹತಾ ಪರೀಕ್ಷೆ: ಅಗತ್ಯ ಕ್ರಮಗಳಿಗೆ ಅಪರ ಜಿಲ್ಲಾಧಿಕಾರಿ ಸೂಚನೆ

ಅವರು ನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಆ.30ರಂದು ಹಮ್ಮಿಕೊಂಡಿದ್ದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.Read More

Dakshina Kannada

ಜೇನು ಸಾಕಾಣೆ ತರಬೇತಿ

ಜೇನುಕೃಷಿ ತಜ್ಞ ಪೂತ್ತೂರಿನ ರಾಧಾಕೃಷ್ಣ ಅವರು ತರಬೇತಿ ನೀಡಲಿದ್ದಾರೆ. ತೋಟಗಾರಿಕೆ ಇಲಾಖೆಯಿಂದ ಜೇನುಸಾಕಾಣೆಗೆ ದೊರೆಯುವ ಸವಲತ್ತುಗಳಿಗೆ ಫಲಾನುಭವಿಗಳು ನೋಂದಾಯಿಸಿಕೊಳ್ಳಬಹುದು. Read More

Dakshina Kannada

ಹೊರಗುತ್ತಿಗೆ ನೌಕರರಿಗೆ ಶಾಸನಾತ್ಮಕ ಸೌಲಭ್ಯ ಒದಗಿಸಿಕೊಡಲು ಸಲಹೆ

ಹೊರಗುತ್ತಿಗೆ ಕಾರ್ಮಿಕರ ಹಿತಾಸಕ್ತಿಗಳನ್ನು ಕಾಪಾಡಲು ಸರ್ಕಾರ ಕಾಲ ಕಾಲಕ್ಕೆ ಹೊರಡಿಸುವ ಮಾರ್ಗಸೂಚಿಗಳನ್ನು ಹಾಗೂ ಜಾರಿಗೊಳಿಸಲಾಗಿರುವ ಕಾನೂನುಗಳನ್ನು ಅಧಿಕಾರಿಗಳು ಸರಿಯಾಗಿ ಅರ್ಥೈಸಿಕೊಂಡು ಅದರಂತೆ ಕಾರ್ಯಪ್ರವೃತ್ತರಾಗಬೇಕು ಎಂದು ಹಾಸನ ಪ್ರಾದೇಶಿಕ ಉಪ ಕಾರ್ಮಿಕ ಆಯುಕ್ತ ಸೋಮಣ್ಣ ತಿಳಿಸಿದರು.Read More

ಕನ್ನಡ

ಸಂಚಾರಿ ಇ-ಚಲನ್ ಮೂಲಕ ವಿಧಿಸಿದ ದಂಡಕ್ಕೆ ಶೇ.50 ರಿಯಾಯಿತಿ ನೀಡಿ ಆದೇಶ

ರಾಜ್ಯ ಹೈಕೋರ್ಟ್ ನ್ಯಾಯಮೂರ್ತಿಗಳು ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಮತ್ತು ಸಾರಿಗೆ ಹಾಗೂ ರಸ್ತೆ ಸುರಕ್ಷತೆ ಆಯುಕ್ತರು ಸಭೆಯಲ್ಲಿ ಚರ್ಚಿಸಿ, ನಿರ್ಣಯಿಸಿದಂತೆ ಸಂಚಾರಿ ಇ-ಚಲನ್ ಮೂಲಕ ವಿಧಿಸಿದ ದಂಡದ ಮೊತ್ತಕ್ಕೆ ಶೇ.50 ರಷ್ಟು ರಿಯಾಯಿತಿ ನೀಡಿ ಸರ್ಕಾರ ಆದೇಶ ಹೊರಡಿಸಿದೆ.Read More

error: Content is protected !!