Tags : Dakshina Kannada

Dakshina Kannada

ಜು. 07 ರಿಂದ ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

ಜು.8ರ ಶನಿವಾರ ಬೆಳಿಗ್ಗೆ 9:30ಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡುವರು. 10ಗಂಟೆಗೆ ಕನ್ಯಾಡಿ ರಾಮ ಮಂದಿರಕ್ಕೆ ಭೇಟಿ ನೀಡಿ ನಂತರ 11 ಗಂಟೆಗೆ ಉಜಿರೆಯ ಮಾತೃಶ್ರೀ ಡಿ. ರತ್ನಮ್ಮ ಹೆಗ್ಗಡೆ ಸಭಾಂಗಣದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ 29ನೇ ಪದವಿ ಪ್ರಧಾನ ಸಮಾರಂಭದಲ್ಲಿ ಭಾಗವಹಿಸುವರು. Read More

Dakshina Kannada

ಆರೆಂಜ್ ಅಲರ್ಟ್: ಜು.6 ರಂದು ಶಾಲಾ-ಕಾಲೇಜುಗಳಿಗೆ ರಜೆ

ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಜು.6ರ ಗುರುವಾರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ರಜೆ ಘೋಷಿಸಿದ್ದಾರೆ.Read More

Dakshina Kannada

ಜು.12 ರಂದು ಲೋಕಾಯುಕ್ತರಿಂದ ಜನಸಂಪರ್ಕ ಸಭೆ

ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಉಪಾಧೀಕ್ಷಕರು ಹಾಗೂ ನಿರೀಕ್ಷಕರು ಇದೇ ಜು.12ರ ಬುಧವಾರ ಬೆಳಿಗ್ಗೆ 11 ಗಂಟೆಯಿಂದ ಮೂಡಬಿದ್ರೆ ತಾಲೂಕು ಕಚೇರಿಯಲ್ಲಿ ಜನ ಸಂಪರ್ಕ ಸಭೆಯನ್ನು ಹಮ್ಮಿಕೊಂಡಿದ್ದಾರೆ.Read More

ಕನ್ನಡ

ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ: ಮೇ.17 ರಿಂದ ಮೂಲ ದಾಖಲೆಗಳ ಪರಿಶೀಲನೆ

ಅಭ್ಯರ್ಥಿಗಳು ಮೂಲ ದಾಖಲೆಗಳೊಂದಿಗೆ ಎಲ್ಲಾ ಪ್ರಮಾಣ ಪತ್ರಗಳ ದೃಡೀಕೃತ ಪ್ರತಿಯನ್ನು ದ್ವಿಪ್ರತಿಯಲ್ಲಿ ತರುವಂತೆ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ದಯಾನಂದ ರಾಮಚಂದ್ರ ನಾಯ್ಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More

ಕನ್ನಡ

ಹೋಳಿ: ಪ್ರಾಣಿಗಳಿಗೆ ತೊಂದರೆಯಾಗದಂತೆ ಎಚ್ಚರ ವಹಿಸಲು ಸಲಹೆ

ಹಬ್ಬದ ಸಂಭ್ರಮದ ಆಚರಣೆಯ ಜತೆಗೆ ಮುಗ್ದ ಪ್ರಾಣಿಗಳ ಸುರಕ್ಷತೆ ಮತ್ತು ಅವುಗಳ ರಕ್ಷಣೆ ಮಾಡುವುದು ಪ್ರತಿಯೊಬ್ಬ ನಾಗರೀಕನ ಕರ್ತವ್ಯವಾಗಿರುತ್ತದೆ.Read More

Dakshina Kannada

ಸುಳ್ಯದಲ್ಲಿ ವಾರ್ಷಿಕ ಸತ್ಯಾಪನೆ ಮುದ್ರೆ ಶಿಬಿರ

ಮಂಗಳೂರು, ಸೆ.21, 2022: ಪುತ್ತೂರಿನ ಕಾನೂನು ಮಾಪನಶಾಸ್ತ್ರ ನಿರೀಕ್ಷಕರ ಕಚೇರಿಯ ತೂಕ, ಅಳತೆ ಮತ್ತು ತೂಕದ ಸಾಧನಗಳ 2022ನೇ ಸಾಲಿನ ವಾರ್ಷಿಕ ಸತ್ಯಾಪನೆ ಮುದ್ರೆ ಶಿಬಿರವು ಸುಳ್ಯದ ಗಾಂಧಿನಗರದ ಸರ್ಕಾರಿ ಪ್ರೌಢಶಾಲೆ ಮೈದಾನದ ಎದರುಗಡೆ ಇರುವ ಎಸ್.ಜಿ ಸ್ಟೋರ್ ಬಿಲ್ಡಿಂಗ್‍ನ ಮೊದಲನೇ ಮಹಡಿಯಲ್ಲಿ ಪ್ರತೀ ಗುರುವಾರ ಹಮ್ಮಿಕೊಳ್ಳಲಾಗಿದೆ.Read More

Dakshina Kannada

ಅತಿವೃಷ್ಟಿಯಿಂದ ಹಾನಿ: ಕೇಂದ್ರ ಅಧ್ಯಯನ ತಂಡದಿಂದ ಪರಿಶೀಲನೆ

ಜಿಲ್ಲೆಯಲ್ಲಿ ಜುಲೈನಿಂದ ಸುರಿದ ತೀವ್ರ ಮಳೆಯಿಂದಾಗಿ ಕೃಷಿ ಹಾಗೂ ತೋಟಗಾರಿಕಾ ಬೆಳಗಳು,  ಮೂಲಭೂತ ಸೌಕರ್ಯಗಳು, ಬೆಳೆ, ಮಾನವ ಹಾಗೂ ಜಾನುವಾರುಗಳ ಜೀವ ಹಾನಿ ಬಗ್ಗೆ ಅಧ್ಯಯನ ತಂಡಕ್ಕೆ ನಗರದ ಖಾಸಗಿ ಹೋಟೆಲಿನಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರ ಮಾಹಿತಿ ನೀಡಿದರು.Read More

error: Content is protected !!