Tags : Dakshina Kannada

ಕನ್ನಡ

ವರ್ಕ್ ಪ್ರಮ್ ಹೋಂ: ಜಿಲ್ಲಾಡಳಿತದಿಂದ ಆನ್‍ಲೈನ್ ಸಮೀಕ್ಷೆ

ಜಿಲ್ಲೆಯಲ್ಲಿ ಕೋವಿಡ್-19 ನಿರ್ಬಂಧಗಳಿಂದಾಗಿ ಉದ್ಯೋಗ ನಿಮಿತ್ತ ಮನೆಯಿಂದಲೇ ಕಾರ್ಯನಿರ್ವಹಿಸುತ್ತಿರುವ (ವರ್ಕ್ ಪ್ರಮ್ ಹೋಂ) ಮಾಹಿತಿ ತಂತ್ರಜ್ಞಾನದ ವೃತ್ತಿಪರರು, ಉದ್ಯೋಗಿಗಳು ಎದುರಿಸುತ್ತಿರುವ ತಾಂತ್ರಿಕ ತೊಂದರೆಗಳನ್ನು ಗುರುತಿಸಿ ಸಮರ್ಪಕವಾದ ಸೌಲಭ್ಯಗಳನ್ನು ಒದಗಿಸಿಕೊಡುವ ಸಲುವಾಗಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಆನ್‍ಲೈನ್ ಸಮೀಕ್ಷೆಯನ್ನು ನಡೆಸುತ್ತಿದೆ.Read More

ಕನ್ನಡ

ಫೆ. 9 ರಿಂದ ಉದರದರ್ಶಕ ಶಸ್ತ್ರಚಿಕಿತ್ಸ ಶಿಬಿರ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಇದೇ ಫೆ. 09 ರಿಂದ 26 ರವರೆಗೆ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಉದರದರ್ಶಕ ಶಸ್ತ್ರಚಿಕಿತ್ಸ ಶಿಬಿರವನ್ನು ಆಯೋಜಿಸಲಾಗಿದೆ.Read More

Dakshina Kannada

ನ.24 ರಿಂದ ಶಿಕ್ಷಕರ ವರ್ಗಾವಣೆಗಾಗಿ ಕೌನ್ಸೆಲಿಂಗ್

2019-20ನೇ ಸಾಲಿನ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರ ಸಾಮಾನ್ಯ ವರ್ಗಾವಣೆಗಳಲ್ಲಿನ ಕೋರಕೆ ವರ್ಗಾವಣೆಯ ಕೌನ್ಸೆಲಿಂಗ್ ಇದೇ ನ.24 ರಿಂದ 30 ವರೆಗೆ ಮಂಗಳೂರಿನ ಗಾಂಧಿನಗರದ ಬಿ.ಆರ್.ಸಿ ಕೇಂದ್ರದಲ್ಲಿ ನಡೆಯಲಿದೆ.  Read More

ಕನ್ನಡ

ದೇಶದ ನಾಗರೀಕರನ್ನು ಆರ್ಥಿಕವಾಗಿ ಸ್ವಾವಲಂಭಿಗಳನ್ನಾಗಿಸಲು ಸರಕಾರದಿಂದ ಹಲವು ಯೋಜನೆ ಜಾರಿ: ಭಗವಂತ ಖೂಬಾ

ಜನಸಾಮಾನ್ಯರ ಕಲ್ಯಾಣಕ್ಕಾಗಿ ಕೇಂದ್ರ ಸರಕಾರವು ಜಾರಿಗೊಳಿಸಿದ ಜನಪರ ಯೋಜನೆಗಳಿಂದಾಗಿ ದೇಶವು ಪ್ರಗತಿ ಪಥದತ್ತ ಸಾಗುತ್ತಿದೆ,  ನಾಗರೀಕರು ಆರ್ಥಿಕವಾಗಿ ಸ್ವಾವಲಂಬಿಗಳಾಗುತ್ತಾ ಆತ್ಮನಿರ್ಭರರಾಗುತ್ತಿದ್ದಾರೆ ಎಂದು ಕೇಂದ್ರದ ನವೀನ, ನವೀಕರಿಸಬಹುದಾದ ಇಂಧನ, ರಸಾಯನಿಕ ಹಾಗೂ ರಸಗೊಬ್ಬರಗಳ ರಾಜ್ಯ ಖಾತೆಯ ಸಚಿವರಾದ ಭಗವಂತ ಖೂಬಾ ಅವರು ಅಭಿಪ್ರಾಯಪಟ್ಟರು.Read More

Dakshina Kannada

ಮಂಗಳೂರು: ಗ್ರಾಹಕರ ಸಮಾವೇಶ ಆಯೋಜಿಸಲು ನಳಿನ್ ಕುಮಾರ್ ಕಟೀಲ್ ಸೂಚನೆ

ಸಾಲ-ಸೌಲಭ್ಯಗಳ ಮಾಹಿತಿ ನೀಡುವ ಗ್ರಾಹಕರ ಸಮಾವೇಶವನ್ನು ಮಂಗಳೂರು, ಅ 13, 2021: ಕೇಂದ್ರ ಹಾಗೂ ರಾಜ್ಯ ಸರಕಾರಗಳು ವಿವಿಧ ಯೋಜನೆಗಳಡಿ ಜನಸಾಮಾನ್ಯರ ಅಭಿವೃದ್ಧಿಗಾಗಿ ಜಾರಿಗೊಳಿಸಿರುವ ಸಾಲ-ಸೌಲಭ್ಯಗಳ ಮಾಹಿತಿ ನೀಡುವ ಗ್ರಾಹಕರ ಸಮಾವೇಶವನ್ನು ಇದೇ ಅ.30 ರಂದು ಆಯೋಜಿಸುವಂತೆ ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರು ನಿರ್ದೇಶನ ನೀಡಿದರು. Read More

ಕನ್ನಡ

ಅ.16 ರಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ

ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಸುಳ್ಯ ತಾಲೂಕಿನ ಅಮರ ಮುಡ್ನೂರು ಮತ್ತು ಅಮರ ಪಡ್ನೂರು ಗ್ರಾಮಕ್ಕೆ ಭೇಟಿ ನೀಡಿ, ಅಂದು ಗ್ರಾಮ ವಾಸ್ತವ್ಯ ಮಾಡಲಿದ್ದಾರೆ.Read More

error: Content is protected !!