ನಾಳೆ ಜಿಲ್ಲೆಯ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್ ಲಸಿಕಾ ಶಿಬಿರ ನಡೆಯಲಿದ್ದು, ಮೊದಲ ಹಾಗೂ ಎರಡನೇ ಡೋಸ್ನ ಲಸಿಕೆ ನೀಡಲಾಗುವುದು. Read More
Tags : Dakshina Kannada
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೃಷಿ ಇಲಾಖೆಯ ಹೋಬಳಿ ಮಟ್ಟದಲ್ಲಿ ರೈತ ಸಂಪರ್ಕ ಕೇಂದ್ರಗಳು ಪ್ರತಿನಿತ್ಯ ಬೆಳಿಗ್ಗೆ 6 ಗಂಟೆಯಿಂದ 10 ರವರೆಗೆ ತೆರೆದಿರುತ್ತದೆ. Read More
2 ನೇ ಡೋಸ್ ಬಾಕಿ ಇರುವ ಲಸಿಕಾ ಫಲಾನುಭವಿಗಳಿಗೆ ಕೋವಿಶೀಲ್ಡ್ ಲಸಿಕೆ ಲಭ್ಯ .Read More
ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್ ಧನ್ ಯೋಜನೆಯಡಿ ಕಾರ್ಮಿಕರಿಗೆ ನೋಂದಣಿ ಅಭಿಯಾನವನ್ನು ಕೆ.ಬಿ. ನಾಗರಾಜ ಉದ್ಘಾಟಿಸಿದರುRead More
ಸಾರ್ವಜನಿಕರಿಂದ ವಿವಿಧ ಇಲಾಖೆಗಳಲ್ಲಿ ಸಕಾಲದ ಯೋಜನೆಯಡಿ ಸ್ವೀಕೃತವಾದ ಅರ್ಜಿಗಳನ್ನು ನಿಗಧಿತ ಕಾಲಾವಧಿಯ ಒಳಗೆ ನಿಯಮಾನುಸಾರ ವಿಲೇವಾರಿ ಮಾಡಬೇಕು ಎಂದು ಅಪರ ಜಿಲ್ಲಾಧಿಕಾರಿ ಎಂ.ಜೆ ರೂಪಾ ಹೇಳಿದರು. Read More
ಅನಿಲ ಸರಬರಾಜಿನ ವ್ಯತ್ಯಯ , ದೂರುಗಳು ಹಾಗೂ ಇತರೆ ಸಮಸ್ಯೆಗಳ ಬಗ್ಗೆRead More
ಮಂಗಳೂರು, ನ 15: ನವಂಬರ್ 17ರಿಂದ ಪದವಿ ಕಾಲೇಜುಗಳು ಪ್ರಾರಂಭವಾಗಲಿದ್ದು ಕಾಲೇಜಿಗೆ ಹಾಜರಾಗುವ ಪ್ರತಿಯೊಬ್ಬ ವಿದ್ಯಾರ್ಥಿಗಳು ಕಡ್ಡಾಯವಾಗಿ ಕೋವಿಡ್ ಟೆಸ್ಟ್ ಮಾಡಿಸಿಕೊಂಡು ಪ್ರಮಾಣ ಪತ್ರದೊಂದಿಗೆ ಹಾಜರಾಗಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ. ವಿದ್ಯಾರ್ಥಿಗಳು ಕೋವಿಡ್ ಟೆಸ್ಟನ್ನು ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ, ತಾಲೂಕು ಆರೋಗ್ಯ ಕೇಂದ್ರಗಳಲ್ಲಿ ಮಾಡಿಸಿಕೊಳ್ಳಬಹುದಾಗಿದೆ. ಕೋವಿಡ್ ಟೆಸ್ಟ್ ಪ್ರಮಾಣಪತ್ರ ಹೊಂದದೇ ಇರುವ ವಿದ್ಯಾರ್ಥಿಗಳಿಗೆ ಪ್ರವೇಶವಿರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. Also read:Read More
Mangaluru, Nov 15: A COVID negative certificate is compulsory for those who want to attend College from Nov 17. With the state government deciding to open degree colleges from Nov 17, Dakshina Kannada district administration has made COVID negative certificate compulsory for the students who would opt to attend classes. “Students who want to attend […]Read More
ಮಂಗಳೂರು ಅ 18 : ಪರಿಶಿಷ್ಟ ಪಂಗಡದ ಯುವಕ, ಯುವತಿಯರು ಅಂತರ್ ಜಾತಿ ವಿವಾಹವಾದಲ್ಲಿ ಪ್ರೋತ್ಸಾಹಧನ ಮಂಜೂರಾತಿಗೆ ಇಲಾಖಾ ವೆಬ್‍ಸೈಟ್ www.tw.kar.nic.in ನಲ್ಲಿಆನ್‍ಲೈನ್ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಬಂಟ್ವಾಳ ತಾಲೂಕು, ಸಹಾಯಕ ನಿರ್ದೇಶಕರ ಕಚೇರಿ (ಗ್ರೇಡ್-2), ಸಮಾಜಕಲ್ಯಾಣ ಇಲಾಖೆ, ಬಿ.ಸಿ. ರಸ್ತೆ, ಗಣೇಶ್ ಬಿಲ್ಡಿಂಗ್, 2ನೇ ಮಹಡಿ, ದೂ. ಸಂ: 08255-230968 ನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More
ಮಂಗಳೂರು ಅ 18: ಪ್ರಸಕ್ತ ಸಾಲಿನ ಪ್ರಥಮ ವರ್ಷದ ಸಂಜೆಡಿಪ್ಲೋಮಾ ಪ್ರವೇಶ ಬಯಸುವ ಅಭ್ಯರ್ಥಿಗಳಿಂದ ಅಕ್ಟೋಬರ್ 29 ರೊಳಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸ್ಪೆಷಲ್‍ಆಫೀಸರ್, ಕರ್ನಾಟಕ ಸರ್ಕಾರಿ (ಸಂಜೆ) ಪಾಲಿಟೆಕ್ನಿಕ್, ಕದ್ರಿ ಹಿಲ್ಸ್, ಮಂಗಳೂರು ಹಾಗೂ ದೂ.ಸಂ.8867149870 ನ್ನು ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More