Tags :Dakshina Kannada

ಕನ್ನಡ

ಹೊರಗುತ್ತಿಗೆ ನೌಕರರಿಗೆ ಶಾಸನಾತ್ಮಕ ಸೌಲಭ್ಯ ಒದಗಿಸಿಕೊಡಲು ಸಲಹೆ

ಹೊರಗುತ್ತಿಗೆ ಕಾರ್ಮಿಕರ ಹಿತಾಸಕ್ತಿಗಳನ್ನು ಕಾಪಾಡಲು ಸರ್ಕಾರ ಕಾಲ ಕಾಲಕ್ಕೆ ಹೊರಡಿಸುವ ಮಾರ್ಗಸೂಚಿಗಳನ್ನು ಹಾಗೂ ಜಾರಿಗೊಳಿಸಲಾಗಿರುವ ಕಾನೂನುಗಳನ್ನು ಅಧಿಕಾರಿಗಳು ಸರಿಯಾಗಿ ಅರ್ಥೈಸಿಕೊಂಡು ಅದರಂತೆ ಕಾರ್ಯಪ್ರವೃತ್ತರಾಗಬೇಕು ಎಂದು ಹಾಸನ ಪ್ರಾದೇಶಿಕ ಉಪ ಕಾರ್ಮಿಕ ಆಯುಕ್ತ ಸೋಮಣ್ಣ ತಿಳಿಸಿದರು.Read More

ಕನ್ನಡ

ಸಂಚಾರಿ ಇ-ಚಲನ್ ಮೂಲಕ ವಿಧಿಸಿದ ದಂಡಕ್ಕೆ ಶೇ.50 ರಿಯಾಯಿತಿ ನೀಡಿ ಆದೇಶ

ರಾಜ್ಯ ಹೈಕೋರ್ಟ್ ನ್ಯಾಯಮೂರ್ತಿಗಳು ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಮತ್ತು ಸಾರಿಗೆ ಹಾಗೂ ರಸ್ತೆ ಸುರಕ್ಷತೆ ಆಯುಕ್ತರು ಸಭೆಯಲ್ಲಿ ಚರ್ಚಿಸಿ, ನಿರ್ಣಯಿಸಿದಂತೆ ಸಂಚಾರಿ ಇ-ಚಲನ್ ಮೂಲಕ ವಿಧಿಸಿದ ದಂಡದ ಮೊತ್ತಕ್ಕೆ ಶೇ.50 ರಷ್ಟು ರಿಯಾಯಿತಿ ನೀಡಿ ಸರ್ಕಾರ ಆದೇಶ ಹೊರಡಿಸಿದೆ.Read More

Dakshina Kannada

ಜು. 07 ರಿಂದ ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

ಜು.8ರ ಶನಿವಾರ ಬೆಳಿಗ್ಗೆ 9:30ಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡುವರು. 10ಗಂಟೆಗೆ ಕನ್ಯಾಡಿ ರಾಮ ಮಂದಿರಕ್ಕೆ ಭೇಟಿ ನೀಡಿ ನಂತರ 11 ಗಂಟೆಗೆ ಉಜಿರೆಯ ಮಾತೃಶ್ರೀ ಡಿ. ರತ್ನಮ್ಮ ಹೆಗ್ಗಡೆ ಸಭಾಂಗಣದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ 29ನೇ ಪದವಿ ಪ್ರಧಾನ ಸಮಾರಂಭದಲ್ಲಿ ಭಾಗವಹಿಸುವರು. Read More

ಕನ್ನಡ

ಆರೆಂಜ್ ಅಲರ್ಟ್: ಜು.6 ರಂದು ಶಾಲಾ-ಕಾಲೇಜುಗಳಿಗೆ ರಜೆ

ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಜು.6ರ ಗುರುವಾರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ರಜೆ ಘೋಷಿಸಿದ್ದಾರೆ.Read More

ಕನ್ನಡ

ಜು.12 ರಂದು ಲೋಕಾಯುಕ್ತರಿಂದ ಜನಸಂಪರ್ಕ ಸಭೆ

ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಉಪಾಧೀಕ್ಷಕರು ಹಾಗೂ ನಿರೀಕ್ಷಕರು ಇದೇ ಜು.12ರ ಬುಧವಾರ ಬೆಳಿಗ್ಗೆ 11 ಗಂಟೆಯಿಂದ ಮೂಡಬಿದ್ರೆ ತಾಲೂಕು ಕಚೇರಿಯಲ್ಲಿ ಜನ ಸಂಪರ್ಕ ಸಭೆಯನ್ನು ಹಮ್ಮಿಕೊಂಡಿದ್ದಾರೆ.Read More

error: Content is protected !!