Tags : DC Order

ಕನ್ನಡ

ಉತ್ತರ ಕನ್ನಡ: ನಿಷೇದಾಜ್ಞೆ ಜಾರಿ

ಸದರಿ ಪರೀಕ್ಷೆಗಳು ಪಾರದರ್ಶಕವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಯಬೇಕಾಗಿರುವುದರಿಂದ ಪರೀಕ್ಷಾ ಕೇಂದ್ರಗಳಲ್ಲಿ ಕಾನೂನು ಬಾಹಿರ ಚಟುವಟಿಕೆ ಮತ್ತು ಅಹಿತಕರ ಘಟನೆಗಳು ನಡೆಯದಂತೆ ಪರೀಕ್ಷಾ ಸಮಯದಿಂದ ಪರೀಕ್ಷೆ ಮುಕ್ತಾಯವಾಗುವವರಗೆ ಶಾಂತಿಯುತವಾಗಿ ನಡೆಸಲು ಪರೀಕ್ಷಾ ಕೇಂದ್ರದ 200 ಮೀಟರ್ ವ್ಯಾಪ್ತಿ ಸೂತ್ತಲು ಸಿ.ಆರ್.ಪಿ.ಸಿ. ಕಾಯ್ದೆ ಕಲಂ 144 ರಂತೆ ನಿಷೇದಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More

ಕನ್ನಡ

ಉಡುಪಿ ಜಿಲ್ಲೆಯಲ್ಲಿ ನಿಷೇಧಾಜ್ಞೆ ಮುಂದುವರಿಕೆ

ಪ್ರಸ್ತುತ ಜಿಲ್ಲೆಯಲ್ಲಿ ನಡೆಯುತ್ತಿರುವ ಹಿಜಾಬ್ - ಕೇಸರಿ ಶಾಲು ವಿವಾದದ ಹಿನ್ನೆಲೆ, ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಮುಂದುವರಿಸಲಾಗಿದೆ.Read More

ಕನ್ನಡ

ಉಡುಪಿ ಜಿಲ್ಲೆಯಲ್ಲಿ ಕೋವಿಡ್ ಪರಿಷೃತ ಮಾರ್ಗಸೂಚಿ : ಕೂರ್ಮಾರಾವ್

ಕೋವಿಡ್-19 ಸಾಂಕ್ರಾಮಿಕ ರೋಗದ ಹರಡುವಿಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸರ್ಕಾರದ ಮಾರ್ಗಸೂಚಿಗಳ ಕಟ್ಟುನಿಟ್ಟಿನ ಅನುಷ್ಠಾನದಿಂದ ರಾಜ್ಯಾದ್ಯಂತ ಪಾಸಿಟಿವ್ ಪ್ರಕರಣಗಳ ಪ್ರಮಾಣದ ಸಂಖ್ಯೆಯಲ್ಲಿ ಇಳಿಕೆಯಾಗುತ್ತಿರುವುದು ಕಂಡುಬಂದದ್ದರಿಂದ ಸರ್ಕಾರದ ಆದೇಶದಲ್ಲಿ ಕೆಲವೊಂದು ಮಾರ್ಪಾಡು ಮಾಡಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿರುತ್ತದೆ.Read More

ಕನ್ನಡ

ಗಡಿ ಭಾಗದ ಮದ್ಯದಂಗಡಿಗಳ ಮೇಲಿನ ಕೆಲವು ನಿರ್ಬಂಧಗಳು ತೆರವು

ಪ್ರಸ್ತುತ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿರುವ ಕಾರಣ ಕೇರಳದ ಗಡಿಭಾಗಕ್ಕೆ ಹೊಂದಿಕೊಂಡಿರುವ ಜಿಲ್ಲೆಯ ಮಂಗಳೂರು, ಬಂಟ್ವಾಳ, ಪುತ್ತೂರು, ಸುಳ್ಯ ತಾಲೂಕು ಪ್ರದೇಶಗಳ 5 ಕಿ.ಮೀ. ವ್ಯಾಪ್ತಿಯಲ್ಲಿಲರುವ 19ಗ್ರಾಮಗಳ ಮದ್ಯದಂಗಡಿಗಳಿಗೆ ಇದೇ ಸೆ.21ರಿಂದ ಮುಂದಿನ ಆದೇಶದ ವರೆಗೆ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯ ವರಗೆ ಕೆಲವು ಷರತ್ತುಗಳನ್ನು ಕಡ್ಡಾಯವಾಗಿ ಪಾಲಿಸಿ ವ್ಯವಹಾರ ನಡೆಸಲು ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ.Read More

error: Content is protected !!