Tags : Deepavali

Udupi

ಬೆಳಕಿನ ಹಬ್ಬ ದೀಪಾವಳಿಯನ್ನು ಪರಿಸರ ಸ್ನೇಹಿ ಹಸಿರು ಪಟಾಕಿ ಬಳಸಿ ಆಚರಿಸಿ :

ನವೆಂಬರ್ 12 ರಿಂದ 15 ರವರೆಗೆ ದೀಪಾವಳಿ ಹಬ್ಬವನ್ನು ಆಚರಿಸಲಾಗುತ್ತಿದ್ದು, ಈ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನು ಹೊರತುಪಡಿಸಿ ಉಳಿದ ಪಟಾಕಿಗಳನ್ನು ಬಳಸುವಂತಿಲ್ಲRead More

ಕನ್ನಡ

ಶ್ರೀಕೃಷ್ಣಮಠದಲ್ಲಿ ದೀಪಾವಳಿ ಪ್ರಯುಕ್ತ ಎಣ್ಣೆಶಾಸ್ತ್ರ, ತೈಲಾಭ್ಯಂಗ

ಪ್ರಾತಃ ಕಾಲದ 5.39 ರ ಚಂದ್ರೋದಯ ಕಾಲದಲ್ಲಿ ಚಂದ್ರಶಾಲೆಯಲ್ಲಿ ಪಲಿಮಾರು ಮಠಾಧೀಶ ಶ್ರೀವಿದ್ಯಾಧೀಶತೀರ್ಥ ಶ್ರೀಪಾದರಿಗೆ ಪರ್ಯಾಯ ಮಠದ ಪಾರುಪತ್ಯಗಾರರಾದ ವಿದ್ವಾನ್ ಮುದರಂಗಡಿ ಲಕ್ಷ್ಮೀಶಾಚಾರ್ಯರು ಎಣ್ಣೆಶಾಸ್ತ್ರ ಮಾಡಿದರು.Read More

Religion

Gow Pooja at Udupi Sri Krishna Matha

Udupi, Nov 15: Gow Pooja was held at Udupi Sri Krishna Matha on Sunday. Senior Pontiff of Adamaru Matha Sri Vishwapriya Teertha Sripadaru offered the Pooja at Sri Adamaru Matha. Paryaya Peetadhipathi Sri Eeshapriya Teertha Sripadaru offered ‘Gowgrasa,’ and offered Pooja to the Cattle near Kanaka Gopura. Later a procession was held at Ratha Beedhi. […]Read More

ಕನ್ನಡ

ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ದೀಪಾವಳಿ ಸಂದೇಶ

“ಬೆಳಕಿನ ಹಬ್ಬ ದೀಪಾವಳಿ ಸುಜ್ಞಾನದ ಪ್ರತೀಕ. ದೀಪಾವಳಿ ಹಬ್ಬವನ್ನು ಎಲ್ಲರೂ ಶ್ರದ್ಧಾ-ಭಕ್ತಿಯಿಂದ ಸರಳವಾಗಿ ಆಚರಿಸೋಣ. ಸರ್ಕಾರದ ಮಾರ್ಗಸೂಚಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿಕೊಂಡು ಸಂಪ್ರದಾಯ ಬದ್ಧವಾಗಿ ಸಂಸ್ಕೃತಿ ರಕ್ಷಣೆಯೊಂದಿಗೆ ಪರಿಸರ ಸ್ನೇಹಿಯಾಗಿ ಹಬ್ಬ ಆಚರಿಸುವುದು ಎಲ್ಲರ ಕರ್ತವ್ಯವೂ, ಹೊಣೆಗಾರಿಕೆಯೂ ಆಗಿದೆ.” “ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಗಣನೀಯವಾಗಿ ಇಳಿಮುಖವಾಗುತ್ತಿರುವುದು ಆಶಾದಾಯಕ ಬೆಳವಣಿಗೆಯಾಗಿದೆ. ಆದಷ್ಟು ಶೀಘ್ರ ಕೊರೊನಾ ಸಂಪೂರ್ಣ ನಿರ್ಮೂಲನೆಯಾಗಿ ಎಲ್ಲರೂ ಆರೋಗ್ಯ ಭಾಗ್ಯವನ್ನು ಹೊಂದಿ ಭಯ ಮುಕ್ತ ವಾತಾವರಣದಲ್ಲಿ ಸುಖ-ಶಾಂತಿ, ನೆಮ್ಮದಿಯ ಜೀವನ ನಡೆಸುವಂತಾಗಲಿ ಎಂದು ಹಾರೈಸುತ್ತೇನೆ.” […]Read More

error: Content is protected !!