ಮನೆಯ ಸುತ್ತಮುತ್ತ ಹಾಗೂ ಇತರೆ ಸಾರ್ವಜನಿಕ ಪ್ರದೇಶಗಳಲ್ಲಿರುವ ನೀರಿನ ತೊಟ್ಟಿಗಳು, ಡ್ರಮ್‍ಗಳು, ಬ್ಯಾರಲ್‍ಗಳು, ಹೂವಿನಕುಂಡ, ಹಳೆ ಟಯರ್‍ಗಳು, ಎಳೆನೀರು ಚಿಪ್ಪು ಮತ್ತಿತರ ವಸ್ತುಗಳಲ್ಲಿ ಅಥವಾ ಖಾಲಿ ಜಾಗಗಳಲ್ಲಿ ನೀರು ನಿಂತು ಸಂಗ್ರಹವಾದರೆ ಸೊಳ್ಳೆಗಳ ಲಾರ್ವಾಗಳು ಉತ್ಪತ್ತಿಯಾಗುತ್ತವೆ. Read More
Tags : Dengue
ಜಿಲ್ಲೆಯಲ್ಲಿ ಡೆಂಗ್ಯೂ ಜ್ವರ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಡೆಂಗ್ಯೂ ನಿಯಂತ್ರಣದ ಕುರಿತು ವಾರ್ ರೂಂ ಅನ್ನು ಜುಲೈ 13 ರಿಂದ ಸಕ್ರಿಯಗೊಳಿಸಲಾಗಿದೆ. Read More
Chairing a meeting focused on dengue control at his office, the DC emphasized that dengue control holds an equal priority alongside malaria control in the district. Read More
He asked the people to contact the doctors if they have a high fever, severe headache, pain behind the eye, pain in muscles and joints, nausea, vomiting, and small blisters on the body.Read More
ಲಾರ್ವಾ ಸಮೀಕ್ಷೆಗಾಗಿ ಮನೆಗೆ ಭೇಟಿ ನೀಡುವ ಆರೋಗ್ಯ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರಿಗೆ ಸಾರ್ವಜನಿಕರು ಸಹಕಾರಿಸುವುದರೊಂದಿಗೆ ಆರೋಗ್ಯ ಇಲಾಖೆ ಸಿಬ್ಬಂದಿ ನೀಡುವ ಸಲಹೆಗಳನ್ನು ಪಾಲಿಸಬೇಕು Read More
ಪ್ರತಿಯೊಬ್ಬರು ಸಾಂಕ್ರಮಿಕ ರೋಗಗಳ ಬಗ್ಗೆ ಜಾಗೃತಿ ಹೊಂದಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಜಿ.ಪ್ರಭು ಅವರು ಹೇಳಿದರು.Read More
ಜಿಲ್ಲೆಯಲ್ಲಿ ಅಕಾಲಿಕ ಮಳೆ ಸುರಿಯುತ್ತಿದ್ದು, ಭಾಗಶಃ ಮಳೆಗಾಲ ಚುರುಕುಗೊಂಡಿರುವುದರಿಂದ ಸೊಳ್ಳೆಗಳಿಂದ ಹರಡುವ ಸಾಂಕ್ರಾಮಿಕ ರೋಗಗಳಾದ ಮಲೇರಿಯಾ, ಡೆಂಗ್ಯೂ, ಚಿಕುಂಗುನ್ಯಾ ಮತ್ತು ಮೆದುಳು ಜ್ವರ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತವೆ. ಜನ ಜಾಗೃತರಾಗಿ ಮುಂಜಾಗೃತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸಿ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ.Read More
Simple ways to prevent Dengue Read More