ಜಂತುಹುಳ ಭಾದೆ ನೈರ್ಮಲ್ಯತೆಯ ಕೊರತೆ ಹಾಗೂ ವೈಯುಕ್ತಿಕ ಶುಚಿತ್ವದ ಕೊರತೆಯಿಂದ ಉಂಟಾಗುತ್ತದೆ. ಜಂತುಹುಳ ಸೋಂಕಿನ ಮಣ್ಣನ್ನು ಸ್ಪರ್ಶಿಸುವುದರಿಂದ ಜಂತುಹುಳ ಬಾಧೆ ಬರುತ್ತದೆ.Read More
Tags : Deworming
ಮಕ್ಕಳು ಭವಿಷ್ಯದಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ, ಆರೋಗ್ಯ ಪಡೆಯಲು ಅನುಕೂಲವಾಗಲು ಆರೋಗ್ಯ ಇಲಾಖೆಯಿಂದ ವರ್ಷಕ್ಕೆ ಎರಡು ಬಾರಿ ಅಂದರೆ ಆರು ತಿಂಗಳ ಅಂತರದಲ್ಲಿ ಪ್ರತಿಯೊಂದು ಮಗುವು 1 ರಿಂದ 19 ವರ್ಷದೊಳಗ ಎಲ್ಲಾ ಮಕ್ಕಳಿಗೂ ಜಂತುಹುಳ ನಿವಾರಣಾ ಮಾತ್ರೆಯನ್ನು ನೀಡಲಾಗುತ್ತಿದೆ.Read More
ಜಿಲ್ಲೆಯಲ್ಲಿ ಆಗಸ್ಟ್ 10 ರಂದು ರಾಷ್ಟ್ರೀಯ ಜಂತುಹುಳ ನಿವಾರಣಾ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಜಿಲ್ಲೆಯ 1 ರಿಂದ 19 ವರ್ಷದೊಳಗಿನ 2,58,920 ಮಕ್ಕಳಿಗೆ ಅಲ್‌ಬೆಂಡಾಜೋಲ್ ಮಾತ್ರೆಯನ್ನು ವಿತರಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದ್ದಾರೆ.Read More
ಅವರು ಇಂದು ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್ ನಲ್ಲಿ ನಡೆದ, ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಕುರಿತು ಜಿಲ್ಲಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.Read More
Mangalore No.21, 2021: As part of deworming program, Albendazole tablets will be distributed at all the government, private schools, colleges, and Anganwadi Centers for children below 19 years from Nov 23 to 27.Read More