Tags : Deworming

Dakshina Kannada

ಮಾ.13 ರಂದು ರಾಷ್ಟ್ರೀಯ ಜಂತುಹುಳ ನಿವಾರಣಾ ಕಾರ್ಯಕ್ರಮ

ಜಂತುಹುಳ ಭಾದೆ ನೈರ್ಮಲ್ಯತೆಯ ಕೊರತೆ ಹಾಗೂ ವೈಯುಕ್ತಿಕ ಶುಚಿತ್ವದ ಕೊರತೆಯಿಂದ ಉಂಟಾಗುತ್ತದೆ.  ಜಂತುಹುಳ ಸೋಂಕಿನ ಮಣ್ಣನ್ನು ಸ್ಪರ್ಶಿಸುವುದರಿಂದ ಜಂತುಹುಳ ಬಾಧೆ ಬರುತ್ತದೆ.Read More

ಕನ್ನಡ

ಮಕ್ಕಳು ಉತ್ತಮ ಆರೋಗ್ಯವಂತರಾಗಬೇಕು: ಡಾ. ಕಿಶೋರ್ ಕುಮಾರ್

ಮಕ್ಕಳು ಭವಿಷ್ಯದಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ, ಆರೋಗ್ಯ ಪಡೆಯಲು ಅನುಕೂಲವಾಗಲು ಆರೋಗ್ಯ ಇಲಾಖೆಯಿಂದ ವರ್ಷಕ್ಕೆ ಎರಡು ಬಾರಿ ಅಂದರೆ ಆರು ತಿಂಗಳ ಅಂತರದಲ್ಲಿ ಪ್ರತಿಯೊಂದು ಮಗುವು 1 ರಿಂದ 19 ವರ್ಷದೊಳಗ ಎಲ್ಲಾ ಮಕ್ಕಳಿಗೂ ಜಂತುಹುಳ ನಿವಾರಣಾ ಮಾತ್ರೆಯನ್ನು ನೀಡಲಾಗುತ್ತಿದೆ.Read More

Udupi

ಉಡುಪಿ ಜಿಲ್ಲೆಯ 2.58 ಲಕ್ಷ ಮಕ್ಕಳಿಗೆ ಜಂತುಹುಳು ನಿವಾರಣಾ ಮಾತ್ರೆ ವಿತರಣೆ

ಜಿಲ್ಲೆಯಲ್ಲಿ ಆಗಸ್ಟ್ 10 ರಂದು ರಾಷ್ಟ್ರೀಯ ಜಂತುಹುಳ ನಿವಾರಣಾ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಜಿಲ್ಲೆಯ 1 ರಿಂದ 19 ವರ್ಷದೊಳಗಿನ 2,58,920 ಮಕ್ಕಳಿಗೆ ಅಲ್‌ಬೆಂಡಾಜೋಲ್ ಮಾತ್ರೆಯನ್ನು ವಿತರಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದ್ದಾರೆ.Read More

ಕನ್ನಡ

1 ರಿಂದ 19 ವರ್ಷದೊಳಗಿನವರಿಗೆ ಜಂತುಹುಳು ನಿವಾರಣಾ ಮಾತ್ರೆ ವಿತರಿಸಿ : ಜಿಲ್ಲಾಧಿಕಾರಿ

ಅವರು ಇಂದು ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್ ನಲ್ಲಿ ನಡೆದ,  ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಕುರಿತು ಜಿಲ್ಲಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.Read More

error: Content is protected !!