Tags :Dharmasthala

Dakshina Kannada

ಧರ್ಮಸ್ಥಳ: ವಿದ್ಯಾರ್ಥಿಗಳನ್ನು ಶಾಲೆಗೆ ಸ್ವಾಗತಿಸಿದ ಶಿಕ್ಷಣ ಸಚಿವ

ಖಾಸಗಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸುವ ಬಗ್ಯೆ ಆರ್ಥಿಕ ಇಲಾಖೆಯೊಂದಿಗೆ ಚರ್ಚಿಸಿ ಸದ್ಯದಲ್ಲಿಯೇ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಭರವಸೆ ನೀಡಿದರು. Read More

Dakshina Kannada

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಅಕ್ಟೋಬರ್ 1 ರಿಂದ 7 ರ ತನಕ ಭಜನಾ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 23ನೇ ವರ್ಷದ ಭಜನಾ ತರಬೇತಿ ಕಮ್ಮಟವನ್ನು ಅಕ್ಟೋಬರ್ 1 ರಿಂದ 7 ರ ರವರೆಗೆ ಸಂಯೋಜಿಸಲಾಗಿದೆ ಎಂದು ಭಜನಾ ಸಮಿತಿಯ ಕಾರ್ಯದರ್ಶಿ ಶ್ರೀಮತಿ ಮಮತಾರಾವ್ ತಿಳಿಸಿದ್ದಾರೆ.Read More

Dakshina Kannada

ಷರತ್ತುಗಳಿಗೊಳಪಟ್ಟು ಪ್ರಮುಖ ದೇವಸ್ಥಾನಗಳ ನಿರ್ಬಂಧ ತೆರವು

ಕೋವಿಡ್ ಸೋಂಕಿನ ಪಾಸಿಟಿವಿ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರಮುಖ ದೇವಸ್ಥಾನಗಳಾದ ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿ ಈ ಹಿಂದೆ ವಿಧಿಸಲಾಗಿದ್ದ ನಿರ್ಬಂಧಗಳನ್ನು ಹಿಂಪಡೆದು ಸಾರ್ವಜನಿಕರ ಮುಕ್ತ ಪ್ರವೇಶಕ್ಕೆ ಹಾಗೂ ಸೇವೆಗಳನ್ನು ನಡೆಸಲು ಷರತ್ತುಗಳನ್ನು ಪಾಲಿಸುವ ನಿಬಂಧನೆಗಳಿಗೊಳಪಟ್ಟು ಜಿಲ್ಲಾಡಳಿತ ಅನುಮತಿ ನೀಡಿದೆ. Read More

error: Content is protected !!