ವೈದ್ಯ ವೃತ್ತಿ ಅತ್ಯಂತ ಪವಿತ್ರ ವೃತ್ತಿಯಾಗಿದ್ದು ಪ್ರೀತಿ, ತ್ಯಾಗ ಮತ್ತು ಸೇವಾ ಮನೋಭಾವದಿಂದ ಚಿಕಿತ್ಸೆ ನೀಡಿ ರೋಗಿಗಳು ಆದಷ್ಟು ಶೀಘ್ರ ಗುಣಮುಖರಾಗಿ ಪೂರ್ಣ ಆರೋಗ್ಯ ಭಾಗ್ಯವನ್ನು ಹೊಂದುವಂತೆ ಮಾಡುವುದೇ ವೈದ್ಯರ ಗುರಿಯಾಗಿದೆ. ವೈದ್ಯ ವೃತ್ತಿಯವರು ಸಾಕಷ್ಟು ಶ್ರಮ ವಹಿಸಿ ಸಮರ್ಪಣಾ ಮನೋಭಾವದಿಂದ ಕೆಲಸ ಮಾಡಬೇಕಾಗುತ್ತದೆ. ಕೊರೊನಾ ಸಂಕಷ್ಟದ ದಿನಗಳಲ್ಲಂತೂ ಎಲ್ಲಾ ವೈದ್ಯರುಗಳು ತಮ್ಮ ಮನೆ ಹಾಗೂ ಕುಟುಂಬದ ಸಂಪರ್ಕವೂ ಇಲ್ಲದೆ, ಆಹಾರ, ವಿಶ್ರಾಂತಿ ಮತ್ತು ಸಮಯದ ಮಿತಿಯನ್ನೂ ಮರೆತು ಮಾನವೀಯತೆಯಿಂದ ರೋಗಿಗಳ ಸೇವೆ ಮಾಡಿದ್ದಾರೆ. ಅಂತಹ ಎಲ್ಲಾ ವೈದ್ಯರಿಗೆ ಅಭಿನಂದನೆಗಳು ಹಾಗೂ ಶುಭ ಹಾರೈಕೆಗಳು.Read More
Tags : Dharmasthala
ಶ್ರೀ ಮಂಜುನಾಥೇಶ್ವರ ಸಂಸ್ಕೃತಿ ಸಂಶೋಧನಾ ಪ್ರತಿಷ್ಠಾನದ ಗ್ರಂಥಾಲಯವನ್ನು ಮಂಜೂಷಾ ವಸ್ತು ಸಂಗ್ರಹಾಲಯದ ಕಟ್ಟಡಕ್ಕೆ ಸ್ಥಳಾಂತರಿಸಲಾಗಿದ್ದು, ಶ್ರುತ ಪಂಚಮಿಯಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಮತ್ತು ಹೇಮಾವತಿ ಹೆಗ್ಗಡೆ ಉದ್ಘಾಟಿಸಿದರು.Read More
ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾಮೀಣಾಭಿವೃದ್ಧಿ ಯೋಜನೆಯ ವತಿಯಿಂದ ಪ್ರಥಮ ಕಂತಿನಲ್ಲಿ ಇಂದು 300 ಆಕ್ಸಿಜೆನ್ ಕಾನ್ಸಂಟ್ರೇಟರ್ ಗಳು, 20 ವೆಂಟಿಲೇಟರ್ ಗಳು ಮತ್ತು ಹೈ-ಫ್ಲೋ ಯಂತ್ರಗಳನ್ನು ಒದಗಿಸಲಾಯಿತು. Read More
ಈ ವರ್ಷ ಹತ್ತನಾವಧಿಯ ಒಳಗೆ ನಡೆಯಬೇಕಾಗಿರುವ ಚಟುವಟಿಕೆಗಳಾದ ನೇಮ, ಕೋಲಾದಿಗಳನ್ನು ನಿಲ್ಲಿಸಿ ಆಯಾಯ ಅಥವಾ ಸಾನಿಧ್ಯದಲ್ಲಿ ಕ್ಷಮೆಯನ್ನು ಯಾಚಿಸಿ, ಪ್ರಾರ್ಥಿಸಿ ಪರಿಹಾರ ಕಂಡುಕೊಳ್ಳಬಹುದು.Read More
ರಾಜ್ಯದ ಇಪ್ಪತ್ತ ಮೂರು ಜಿಲ್ಲೆಗಳಲ್ಲಿ ಇಂದು 121 ಜೋಡಿಗಳು ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರು ಆಯೋಜಿಸಿದ ವಿವಾಹ ಕಾರ್ಯಕ್ರಮದಲ್ಲಿ ಸಪ್ತಪದಿ ತುಳಿದರು.Read More
ಏಪ್ರಿಲ್ 29, 2021 ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸಾಮಾಹಿಕ ವಿವಾಹ ಕಾರ್ಯಕ್ರಮವನ್ನು ವ್ಯವಸ್ಥೆಗೊಳಿಸಲಾಗಿದ್ದು, ಕೋವಿಡ್ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು, ಸರಕಾರದ ಆದೇಶದಂತೆ ಈ ಕಾರ್ಯಕ್ರಮವನ್ನು ರದ್ದುಗೊಳಿಸಲು ನಿರ್ಧರಿಸಲಾಗಿದೆ.Read More
ಕೃಷಿ ಪಂಡಿತ ಮೋನಪ್ಪ ಕರ್ಕೇರಾ ರನ್ನು ಸನ್ಮಾನಿಸಿದ ಧರ್ಮಾಧಿಕಾರಿ ಡಿ ವೀರೇಂದ್ರ ಹೆಗ್ಗಡೆRead More
ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ 15ನೇ ಮಾರಾಟ ಮಳಿಗೆ ಬೆಂಗಳೂರಿನ ಜಿಕೆವಿಕೆ ಕೃಷಿ ವಿಶ್ವ ವಿದ್ಯಾನಿಲಯದ ಆವರಣದಲ್ಲಿ ಇಂದು ಆರಂಭಗೊಂಡಿತು.Read More
ನೃತ್ಯೋತ್ಸವವನ್ನು ಉದ್ಘಾಟಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ, Read More
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕುಡಿಯುವ ನೀರು ಪೂರೈಕೆಗಾಗಿ ಗ್ರಾಮದ ಮುಳಿಕ್ಕಾರು ಎಂಬಲ್ಲಿ ನೆರಿಯಾ ನದಿಗೆ 15 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಕಿಂಡಿ ಅಣೆಕಟ್ಟಿನ ಕಾಮಗಾರಿಯನ್ನು ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆ ಹಾಗೂ ಶಾಸಕ ಹರೀಶ್ ಪೂಂಜ ವೀಕ್ಷಿಸಿದರು.Read More