Tags :DKWJU

Dakshina Kannada

ಪತ್ರಕರ್ತರ ಸಮ್ಮೇಳನ ಮಾದರಿ ಸಮ್ಮೇಳನವಾಗಿ ಮೂಡಿ ಬರಲಿ: ಡಾ.ಡಿ.ವೀರೇಂದ್ರ ಹೆಗ್ಗಡೆ

ಮಂಗಳೂರಿನ ಕುದ್ಮುಲ್  ರಂಗ ರಾವ್ ಸಭಾಂಗಣದಲ್ಲಿ ಡಿ.28 ರಂದು ನಡೆಯಲಿರು ವ ದಕ್ಷಿಣ ಕನ್ನಡ ಕಾರ್ಯ ನಿರತ ಸಂಘದ ಜಿಲ್ಲಾ ಸಮಾವೇಶದ ಲಾಂಛನ ವನ್ನು ‌ಸೋಮವಾರ ಶ್ರೀ ಧರ್ಮ‌ಸ್ಥಳ ಕ್ಷೇತ್ರದ  ಶ್ರೀ ಕ್ಷೇತ್ರದಲ್ಲಿಂದು ಬಿಡುಗಡೆಗೊಳಿ‌ಸಿ ಮಾತನಾಡಿದರು.Read More

ಕನ್ನಡ

ಪತ್ರಕರ್ತ ಪ್ರದೀಶ್ .ಎಚ್. ಮರೋಡಿ ಅವರಿಗೆ ಪ.ಗೋ.ಪ್ರಶಸ್ತಿ ಪ್ರದಾನ

2020ರ ಜೂನ್ 25ರಂದು ಪ್ರಜಾವಾಣಿ ದಿನ ಪತ್ರಿಕೆಯಲ್ಲಿ ಪ್ರಕಟವಾದ ಪತ್ರಕರ್ತ ಪ್ರದೀಶ್. ಎಚ್.ಮರೋಡಿ ಅವರ ‘ಕೇಳುತ್ತಿಲ್ಲ ಮಲೆಯ ಮಕ್ಕಳ ಅಳಲು ‘ಎಂಬ ವರದಿಯು ಪ್ರತಿಷ್ಠಿತ ಪ.ಗೋ. ಪ್ರಶಸ್ತಿಗೆ ಆಯ್ಕೆಯಾಗಿದೆ.Read More

error: Content is protected !!