Tags : Dr Ashwathnarayan

Dakshina Kannada

ಮಾ 07 ರಂದು ಉನ್ನತ ಶಿಕ್ಷಣ ಸಚಿವರ ಪ್ರವಾಸ

ಉನ್ನತ ಶಿಕ್ಷಣ, ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ವಿದ್ಯುನ್ಮಾನ ಐಟಿ ಮತ್ತು ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಡಾ. ಅಶ್ವಥ್ ನಾರಾಯಣ ಸಿ.ಎನ್. ಅವರು ಮಾ.7ರ ಮಂಗಳವಾರ ಜಿಲ್ಲೆಯ ಪ್ರವಾಸRead More

Dakshina Kannada

ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ವಲಸೆ ಕೇಂದ್ರದ ಪ್ರಾದೇಶಿಕ ಕಚೇರಿ ಉದ್ಘಾಟಿಸಿದ ಡಾ. ಅಶ್ವತ್ಥನಾರಾಯಣ

ಯುವಜನರಿಗೆ ಉಜ್ವಲ ಉದ್ಯೋಗಾವಕಾಶಗಳನ್ನು ದೊರಕಿಸಿ ಕೊಡಲಿರುವ ಅಂತಾರಾಷ್ಟ್ರೀಯ ವಲಸೆ ಕೇಂದ್ರದ ಮಂಗಳೂರು ಪ್ರಾದೇಶಿಕ ಕಚೇರಿಯನ್ನು ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಗುರುವಾರ ವರ್ಚುಯಲ್ ರೂಪದಲ್ಲಿ ಉದ್ಘಾಟಿಸಿದರು. Read More

Dakshina Kannada

ಮೀನುಗಾರಿಕೆ ರೋಬೋಟಿಕ್ಸ್ ತಂತ್ರಜ್ಞಾನ, ಮಂಗಳೂರಿನಲ್ಲಿ ಸಚಿವ ಅಶ್ವತ್ಥನಾರಾಯಣ ಘೋಷಣೆ

ರಾಜ್ಯದ ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ವಿದ್ಯುನ್ಮಾನ, ಐಟಿ ಮತ್ತು ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಡಾ. ಅಶ್ವಥ್ ನಾರಾಯಣ ಸಿ.ಎನ್. ಶುಕ್ರವಾರ ನಗರದ ಓಷಿಯನ್ ಪರ್ಲ್‍ನಲ್ಲಿ ಬಿಯಾಂಡ್ ಬೆಂಗಳೂರು ಸಮ್ಮಿಟ್ ಉದ್ಘಾಟಿಸಿದರು.Read More

ಕನ್ನಡ

ಗುಣಮಟ್ಟದ ಶಿಕ್ಷಣ ನೀಡಲು ಬದ್ಧ : ಸಚಿವ ಡಾ. ಅಶ್ವಥ್ ನಾರಾಯಣ್

ರಾಜ್ಯ ಉನ್ನತ ಶಿಕ್ಷಣ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ವಿದ್ಯುನ್ಮಾನ ಐಟಿ & ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ ಅಶ್ವಥ್ ನಾರಾಯಣ ಸಿ.ಎನ್ ಶನಿವಾರ ಬೈಂದೂರಿನಲ್ಲಿ ಸರ್ಕಾರಿ ಐಟಿಐ ಕಾಲೇಜು ಆವರಣದಲ್ಲಿ ಟಾಟಾ ಸಂಸ್ಥೆಯ ಸಹಯೋಗದೊಂದಿಗೆ ಐಟಿಐಗಳನ್ನು ಅಂತರಾಷ್ಟೀಯ ಮಟ್ಟಕ್ಕೆ ಉನ್ನತಿಕರಿಸುತ್ತಿರುವ ಕಾಮಗಾರಿ ಪರಿಶೀಲನೆ ನಡೆಸಿದರು.Read More

error: Content is protected !!