Tags : Dr D Veerendra Heggade

ಕನ್ನಡ

ವೈದ್ಯರ ದಿನದ ಶುಭಾಶಯ ಕೋರಿದ ಡಾ ಡಿ. ವೀರೇಂದ್ರ ಹೆಗ್ಗಡೆ

ವೈದ್ಯ ವೃತ್ತಿ ಅತ್ಯಂತ ಪವಿತ್ರ ವೃತ್ತಿಯಾಗಿದ್ದು ಪ್ರೀತಿ, ತ್ಯಾಗ ಮತ್ತು ಸೇವಾ ಮನೋಭಾವದಿಂದ ಚಿಕಿತ್ಸೆ ನೀಡಿ ರೋಗಿಗಳು ಆದಷ್ಟು ಶೀಘ್ರ ಗುಣಮುಖರಾಗಿ ಪೂರ್ಣ ಆರೋಗ್ಯ ಭಾಗ್ಯವನ್ನು ಹೊಂದುವಂತೆ ಮಾಡುವುದೇ ವೈದ್ಯರ ಗುರಿಯಾಗಿದೆ. ವೈದ್ಯ ವೃತ್ತಿಯವರು ಸಾಕಷ್ಟು ಶ್ರಮ ವಹಿಸಿ ಸಮರ್ಪಣಾ ಮನೋಭಾವದಿಂದ ಕೆಲಸ ಮಾಡಬೇಕಾಗುತ್ತದೆ. ಕೊರೊನಾ ಸಂಕಷ್ಟದ ದಿನಗಳಲ್ಲಂತೂ ಎಲ್ಲಾ ವೈದ್ಯರುಗಳು ತಮ್ಮ ಮನೆ ಹಾಗೂ ಕುಟುಂಬದ ಸಂಪರ್ಕವೂ ಇಲ್ಲದೆ, ಆಹಾರ, ವಿಶ್ರಾಂತಿ ಮತ್ತು ಸಮಯದ ಮಿತಿಯನ್ನೂ ಮರೆತು ಮಾನವೀಯತೆಯಿಂದ ರೋಗಿಗಳ ಸೇವೆ ಮಾಡಿದ್ದಾರೆ. ಅಂತಹ ಎಲ್ಲಾ ವೈದ್ಯರಿಗೆ ಅಭಿನಂದನೆಗಳು ಹಾಗೂ ಶುಭ ಹಾರೈಕೆಗಳು.Read More

Dakshina Kannada

ಶ್ರೀ ಮಂಜುನಾಥೇಶ್ವರ ಸಂಸ್ಕೃತಿ ಸಂಶೋಧನಾ ಪ್ರತಿಷ್ಠಾನದ ವಿಸ್ತ್ರತ ಗ್ರಂಥಾಲಯ ವಿಭಾಗ ಉದ್ಘಾಟನೆ

ಶ್ರೀ ಮಂಜುನಾಥೇಶ್ವರ ಸಂಸ್ಕೃತಿ ಸಂಶೋಧನಾ ಪ್ರತಿಷ್ಠಾನದ ಗ್ರಂಥಾಲಯವನ್ನು ಮಂಜೂಷಾ ವಸ್ತು ಸಂಗ್ರಹಾಲಯದ ಕಟ್ಟಡಕ್ಕೆ ಸ್ಥಳಾಂತರಿಸಲಾಗಿದ್ದು, ಶ್ರುತ ಪಂಚಮಿಯಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಮತ್ತು ಹೇಮಾವತಿ ಹೆಗ್ಗಡೆ ಉದ್ಘಾಟಿಸಿದರು.Read More

Dakshina Kannada

ಲಂಡನ್‍ನ ಭಾರತೀಯ ಜೈನ್ ಮಿಲನ್‍ ಶಾಖೆ ಉದ್ಘಾಟಿಸಿದ ಡಾ. ವೀರೇಂದ್ರ ಹೆಗ್ಗಡೆ

ಜೈನಧರ್ಮವು ಶಿಸ್ತುಬದ್ಧ ಸರಳ ಜೀವನಶೈಲಿಯಿಂದ ಸಮಾಜದಲ್ಲಿ ವಿಶೇಷ ಗೌರವ ಹಾಗೂ ಮಾನ್ಯತೆಗೆಶಿಸ್ತುಬದ್ಧ ಸರಳ ಜೀವನಶೈಲಿಯಿಂದ ಸಮಾಜದಲ್ಲಿ ವಿಶೇಷ ಗೌರವ ಹಾಗೂ ಮಾನ್ಯತೆಗೆ ಪಾತ್ರವಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. Read More

ಕನ್ನಡ

ಕೋವಿಡ್ ಸಂದರ್ಭದಲ್ಲಿ ಧಾರ್ಮಿಕ ಆಚರಣೆಗಳಿಗೆ ಪರಿಹಾರವಿದೆ: ಡಿ. ವೀರೇಂದ್ರ ಹೆಗ್ಗಡೆ

ಈ ವರ್ಷ ಹತ್ತನಾವಧಿಯ ಒಳಗೆ ನಡೆಯಬೇಕಾಗಿರುವ ಚಟುವಟಿಕೆಗಳಾದ ನೇಮ, ಕೋಲಾದಿಗಳನ್ನು ನಿಲ್ಲಿಸಿ ಆಯಾಯ ಅಥವಾ ಸಾನಿಧ್ಯದಲ್ಲಿ ಕ್ಷಮೆಯನ್ನು ಯಾಚಿಸಿ, ಪ್ರಾರ್ಥಿಸಿ ಪರಿಹಾರ ಕಂಡುಕೊಳ್ಳಬಹುದು.Read More

ಕನ್ನಡ

ಧರ್ಮಸ್ಥಳ ಸಾಮೂಹಿಕ ವಿವಾಹ: ರಾಜ್ಯದ ವಿವಿದೆಡೆ ಹಸೆಮಣೆ ಏರಿದ 121 ಜೋಡಿ

ರಾಜ್ಯದ ಇಪ್ಪತ್ತ ಮೂರು ಜಿಲ್ಲೆಗಳಲ್ಲಿ ಇಂದು 121 ಜೋಡಿಗಳು ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರು ಆಯೋಜಿಸಿದ ವಿವಾಹ ಕಾರ್ಯಕ್ರಮದಲ್ಲಿ ಸಪ್ತಪದಿ ತುಳಿದರು.Read More

error: Content is protected !!