Tags : Dr D Veerendra Heggade

ಕನ್ನಡ

ಧರ್ಮಸ್ಥಳ ಕಿಂಡಿ ಅಣೆಕಟ್ಟು ನಿರ್ಮಾಣ: ಕಾಮಗಾರಿ ವೀಕ್ಷಿಸಿದ ವೀರೇಂದ್ರ ಹೆಗ್ಗಡೆ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕುಡಿಯುವ ನೀರು ಪೂರೈಕೆಗಾಗಿ ಗ್ರಾಮದ ಮುಳಿಕ್ಕಾರು ಎಂಬಲ್ಲಿ ನೆರಿಯಾ ನದಿಗೆ 15 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಕಿಂಡಿ ಅಣೆಕಟ್ಟಿನ ಕಾಮಗಾರಿಯನ್ನು ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆ ಹಾಗೂ ಶಾಸಕ ಹರೀಶ್ ಪೂಂಜ ವೀಕ್ಷಿಸಿದರು.Read More

ಕನ್ನಡ

ಧರ್ಮಸ್ಥಳದಲ್ಲಿ ನೇತ್ರಾವತಿ ನದಿ ಸ್ವಚ್ಛತಾ ಕಾರ್ಯ

ಬದುಕು ಕಟ್ಟೋಣ ತಂಡದ ಸ್ವಯಂ ಸೇವಕರು ವಿವಿಧ ಸಂಘಟನೆಗಳ ಸಹಭಾಗಿತ್ವದಲ್ಲಿ ಭಾನುವಾರ ಧರ್ಮಸ್ಥಳದಲ್ಲಿ ನೇತ್ರಾವತಿ ನದಿ ಸ್ವಚ್ಛತಾ ಕಾರ್ಯ ನಡೆಸಿದರು.Read More

ಕನ್ನಡ

ಕೋವಿಡ್ 19 ನಿರೋಧಕ ಲಸಿಕೆ ಹಾಕಿಸಿಕೊಂಡ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಉಜಿರೆ ಎಸ್.ಡಿ.ಎಂ. ಆಸ್ಪತ್ರೆಯಲ್ಲಿ ಕೋವಿಡ್ 19ರ ನಿರೋಧಕ ಲಸಿಕೆ ಹಾಕಿಸಿಕೊಂಡರು.Read More

ಕನ್ನಡ

ಧರ್ಮದ ಮರ್ಮವನ್ನು ಅರಿತು ಸಹಜವಾಗಿ ಆಚರಣೆ ಮಾಡಬೇಕು: ಡಿ. ವೀರೇಂದ್ರ ಹೆಗ್ಗಡೆ

ವಸ್ತುವಿನ ಸಹಜ ಸ್ವಭಾವವೇ ಧರ್ಮ. ಪರಿಶುದ್ಧ ಮನಸ್ಸಿನಿಂದ ಬದ್ಧತೆಯಿಂದ ಧರ್ಮವನ್ನು ಸಹಜವಾಗಿ ಆಚರಿಸಬೇಕು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.Read More

error: Content is protected !!
WhatsApp us
Click here to join our WhatsApp Group