Tags : Dr K V Rajendra

ಕನ್ನಡ

ಗ್ರಾಮ ಪಂಚಾಯತ್ ಚುನಾವಣೆ – ಶಸ್ತ್ರಾಸ್ತ್ರಗಳನ್ನು ಠೇವಣಿ ಇಡಲು ಆದೇಶ

ಮಂಗಳೂರು ಡಿ 03: ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ರಾಜ್ಯದ 30 ಜಿಲ್ಲೆಗಳಲ್ಲಿ ಒಟ್ಟು 5762 ಗ್ರಾಮ ಪಂಚಾಯತ್‍ಗಳಿಗೆ 2 ಹಂತದಲ್ಲಿ ಚುನಾವಣೆಯನ್ನು ನಡೆಸಲು ಘೋಷಿಸಿರುತ್ತದೆ. ಅದರಂತೆ ಜಿಲ್ಲೆಯಲ್ಲಿ ಡಿಸೆಂಬರ್ 22 ಮತ್ತು 27 ರಂದು ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬೆಳೆ ರಕ್ಷಣೆಗೆ ಮತ್ತು ಆತ್ಮ ರಕ್ಷಣೆಗೆ ಶಸ್ತ್ರಾಸ್ತ್ರ ಪರವಾನಿಗೆ ಹೊಂದಿರುವ ಎಲ್ಲಾ ಪರವಾನಿಗೆದಾರರು ತಮ್ಮ ಪರವಾನಿಗೆಯಲ್ಲಿ ಹೊಂದಿರುವ ಎಲ್ಲಾ ಶಸ್ತ್ರಾಸ್ತ್ರ್ತ್ರಗಳನ್ನು ಭಾರತೀಯ ಶಸ್ತ್ರಾಸ್ತ್ರ ಕಾಯ್ದೆಯಡಿ ನಮೂನೆ ನಂ 8 ರ ಪರವಾನಿಗೆ ಹೊಂದಿರುವ ಅಧಿಕೃತ […]Read More

Featured

ಎಂ.ಆರ್.ಪಿ.ಎಲ್ ಮಾಲಿನ್ಯ ನಿಖರ ಪರಿಶೀಲನೆಗೆ ಜಿಲ್ಲಾಧಿಕಾರಿ ಸೂಚನೆ

ಮಂಗಳೂರು ಸೆ 16 : ಜೋಕಟ್ಟೆ ಆಸುಪಾಸಿನಲ್ಲಿ ಎಂ.ಆರ್.ಪಿ.ಎಲ್. ನಿಂದ ಉಂಟಾಗುತ್ತಿರುವ ಶಬ್ದ ಮತ್ತು ವಾಯು ಮಾಲಿನ್ಯದ ನಿಖರ ಪ್ರಮಾಣ ಮಾಡಲು ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಸೂಚಿಸಿದ್ದಾರೆ. ಬುಧವಾರ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಎಂ.ಆರ್.ಪಿ.ಎಲ್. 3ನೇ ಹಂತದ ಕೋಕ್ ಮತ್ತು ಸಲ್ಫರ್ ಘಟಕದಿಂದ ಸ್ಥಳೀಯರಿಗೆ ಆಗುತ್ತಿರುವ ಸಮಸ್ಯೆಗಳ ಕುರಿತು ಸಭೆಯಲ್ಲಿ ಮಾತನಾಡಿದರು. ಈ ಪ್ರದೇಶದ ಸುತ್ತಮುತ್ತ ಮಾಲಿನ್ಯ ಉಂಟಾಗುತ್ತಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬರುತ್ತಿವೆ. ಈ ನಿಟ್ಟಿನಲ್ಲಿ […]Read More

error: Content is protected !!