Tags : Dr Naveen Bhat Y

Udupi

ಸ್ವಚ್ಛತಾ ಕಾರ್ಯಕರ್ತರಿಂದ ಉಡುಪಿಗೆ ರಾಷ್ಟ್ರಮಟ್ಟದ ಗರಿಮೆ: ಡಾ.ನವೀನ್ ಭಟ್

ಅವರು ಇಂದು ಉಡುಪಿ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ, ಸ್ವಚ್ಛ ಭಾರತ ಮಿಷನ್ (ಗ್ರಾಮೀಣ), ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಇವರ ಸಹಯೋಗದಲ್ಲಿ ನಡೆದ, ಸ್ವಚ್ಛತಾ ಕಾರ್ಯಕರ್ತರ ಕ್ರೀಡಾಕೂಟ ಸ್ವಚ್ಛ ಸಂಭ್ರಮ 2022  ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.Read More

Udupi

ಉಡುಪಿ: ಮಹಿಳಾ ಶಕ್ತಿಯ ಮೂಲಕ ಕೊಳಚೆ ಮುಕ್ತ ಗ್ರಾಮ ನಿರ್ಮಾಣಕ್ಕೆ ಸಿದ್ದತೆ

ಈ ಕಾರ್ಯಕ್ರಮದ ಮೂಲಕ ದ್ರವ ತ್ಯಾಜ್ಯ ನಿರ್ವಹಣೆ ಕುರಿತಂತೆ ಸ್ವಸಹಾಯ ಸಂಘಗಳ ಸದಸ್ಯರಿಗೆ ಮಾಹಿತಿ ನೀಡಿ ,ಮನೆ ಮನೆಯಲ್ಲಿ ಸೋಕ್ ಪಿಟ್ ನಿರ್ಮಿಸಿಕೊಳ್ಳುವಂತೆ ಪ್ರೇರೆಪಣೆ  ನೀಡಲಾಗುತ್ತದೆ.  ಹಾಗೂ ಸಮುದಾಯದಲ್ಲಿ  ಇವರ ಮೂಲಕ ಅರಿವು ಮೂಡಿಸಲಾಗುತ್ತದೆ.Read More

ಕನ್ನಡ

ನ್ಯುಮೊಕೋಕಲ್ ಲಸಿಕೆ ಹಾಕಿಸಿ: ಡಾ.ನವೀನ್ ಭಟ್

ಮಕ್ಕಳನ್ನು ನ್ಯುಮೋನಿಯಾದಿಂದ ರಕ್ಷಿಸಲು ಪೋಷಕರು ತಪ್ಪದೇ ಮಕ್ಕಳಿಗೆ ನ್ಯುಮೊಕೋಕಲ್ ಲಸಿಕೆಯನ್ನು ಕೊಡಿಸುವಂತೆ ಪ್ರಭಾರ ಜಿಲ್ಲಾಧಿಕಾರಿ ಡಾ.ನವೀನ್ ಭಟ್ ಹೇಳಿದರು.Read More

ಕನ್ನಡ

ಶಿಖರದಿಂದ ಸಾಗರದವರೆಗೆ ಯುವತಿಯರ ಸಾಹಸ ಯಾತ್ರೆ

ಭಾರತದ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ಅಂಗವಾಗಿ “ಶಿಖರದಿಂದ ಸಾಗರ" ಐತಿಹಾಸಿಕ ಯಾನದಲ್ಲಿ ಭಾಗಿಯಾಗಿರುವ ರಾಜ್ಯದ 5 ಯುವತಿಯರು ಕಾಶ್ಮೀರದಲ್ಲಿ (Kolahoi Mt) ಶಿಖರವನ್ನು ಯಸ್ವಿಯಾಗಿ ಏರಿ, ನಂರ ಲಡಾಖ್ ನಿಂದ 3,000 ಕಿ.ಮೀ ಸೈಕಲ್ ಯಾನ ಮಾಡುತ್ತಾ ಕಾರವಾರ ತಲುಪಿದ್ದು, ಕಾರವಾರದಿಂದ ಕರ್ನಾಟಕದ ಕರಾವಳಿ ಪ್ರದೇಶದಲ್ಲಿ 300 ಕಿ.ಮೀ ಸಮುದ್ರದಲ್ಲಿ ಕಯಾಕಿಂಗ್ ಯಾನ ಮಾಡುತ್ತಿದ್ದು, ಈ ಯುವತಿಯರ ತಂಡ ಇಂದು ಮಲ್ಪೆ ಸಮುದ್ರ ತೀರಕ್ಕೆ ಆಗಮಿಸಿದರು.Read More

Udupi

ವಿವಿಧ ವಲಯಗಳಿಗೆ ಆದ್ಯತೆಯ ಮೇಲೆ ಆರ್ಥಿಕ ನೆರವು ಒದಗಿಸಿ: ಡಾ. ನವೀನ್ ಭಟ್

ಜಿಲ್ಲೆಯಲ್ಲಿನ ಬ್ಯಾಂಕುಗಳು ಗೃಹಸಾಲ, ಸೂಕ್ಷ್ಮ, ಸಣ್ಣ ಹಾಗೂ ಮಧ್ಯಮ ಉದ್ಯಮಕ್ಕೆ, ಶಿಕ್ಷಣ ಹಾಗೂ ಆದ್ಯತಾ ವಲಯದವರಿಗೆ ಸಾಲ ನೀಡುವ ಯೋಜನೆಗೆ ಸಂಬಂಧಿಸಿದಂತೆ ಇನ್ನೂ ಹೆಚ್ಚಿನ ಪ್ರಗತಿಯನ್ನು ಸಾಧಿಸಬೇಕು ಎಂದು ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್ ವೈ ಬ್ಯಾಂಕ್ ಅಧಿಕಾರಿಗಳಿಗೆ ಸೂಚಿಸಿದರು.Read More

ಕನ್ನಡ

ಪೋಷಣ್ ಅಭಿಯಾನ ಯೋಜನೆಯಿಂದ ಅಪೌಷ್ಟಿಕತೆ ದೂರ: ಡಾ.ನವೀನ್ ಭಟ್

ಪೋಷಣ್ ಅಭಿಯಾನ ಯೋಜನೆಯಿಂದ ಅಪೌಷ್ಠಿಕತೆಯನ್ನು ಹೋಗಲಾಡಿಸಬಹುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್ ಹೇಳಿದರು.Read More

error: Content is protected !!