Tags :Dr Rajendra KV

Dakshina Kannada

ಎಂಡೋಸಲ್ಫಾನ್ ಸಂತ್ರಸ್ತರ ಮಿತವೇತನ ಪಾವತಿ ಬಾಕಿ ಬಗ್ಗೆ ನಿರ್ದೇಶನಾಲಯಕ್ಕೆ ಪತ್ರ ಬರೆದು ಇತ್ಯರ್ಥ

ಮಂಗಳೂರು, ಡಿ 06 2020: ಎಂಡೋಸಲ್ಫಾನ್ ಸಂತ್ರಸ್ತರ ಮಿತವೇತನ ಪಾವತಿ ಬಾಕಿಯಾಗಿರುವ ಕುರಿತು ಸಂಬಂಧಿಸಿದ ನಿರ್ದೇಶನಾಲಯಕ್ಕೆ ಪತ್ರ ಬರೆದು ಇತ್ಯರ್ಥಗೊಳಿಸುವಂತೆ ತಹಶೀಲ್ದಾರರಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ ವಿ ಸೂಚಿಸಿದರು. ತಮ್ಮ ಕಛೇರಿ ಸಭಾಂಗಣದಲ್ಲಿ ನಡೆದ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು ತಾಲೂಕು ಮಟ್ಟದಲ್ಲಿ ಸಂತ್ರಸ್ತರ ಕಾರ್ಯಕ್ರಮದ ಬಗ್ಗೆ ಸಹಾಯಕ ಆಯುಕ್ತರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಬಗ್ಗೆ ಪರಿಶೀಲನೆ ನಡೆಸಬೇಕು ಹಾಗೂ ಪ್ರತಿ ಮಾಸಿಕ ತಜ್ಞ ವೈದ್ಯರಿಂದ […]Read More

News

ಅಕ್ರಮ ಮರಳು ಗಣಿಗಾರಿಕೆಗೆ ಕಡಿವಾಣ: ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ

ಮಂಗಳೂರು ನ 27, 2020: ಕರಾವಳಿ ನಿಯಂತ್ರಣ ವಲಯ (ಸಿಆರ್‍ಝಡ್)  ಪ್ರದೇಶದಲ್ಲಿ ಮರಳು ದಿಬ್ಬಗಳ ತೆರವು ಹಾಗೂ ಲೋಡಿಂಗ್ ಅನ್ನು ಮಾನವ ಶ್ರಮದಿಂದಲೇ ನಿರ್ವಹಿಸಬೇಕು, ಯಂತ್ರೋಪಕರಣ ಬಳಸಿದರೆ ಅಂತಹವರ ಪರವಾನಿಗೆಯನ್ನು ರದ್ದುಪಡಿಸಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಎಚ್ಚರಿಸಿದರು. ಅವರು ಇಂದು ನಗರದ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ನಡೆದ ಜಿಲ್ಲೆಯಲ್ಲಿ ಅನಧಿಕೃತ ಉಪ ಖನಿಜ ಗಣಿಗಾರಿಕೆ , ಸಾಗಾಣಿಕೆ, ಮತ್ತು ದಾಸ್ತಾನು ಚಟುವಟಿಕೆಗಳನ್ನು ತಡೆಗಟ್ಟುವ ಬಗ್ಗೆ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ […]Read More

ಕನ್ನಡ

ಪ್ರಾಣಿಗಳಿಗೂ ಸಹ ನಮ್ಮ ಹಾಗೆಯೇ ಬದುಕುವ ಹಕ್ಕು ಇದೆ : ಜಿಲ್ಲಾಧಿಕಾರಿ ಡಾ.

ಮಂಗಳೂರು ನ 11: ಪ್ರಾಣಿಗಳಿಗೂ ಸಹ ನಮ್ಮ ಹಾಗೆಯೇ ಬದುಕುವ ಹಕ್ಕಿದ್ದು, ಇವುಗಳ ಉಲ್ಲಂಘಿಸಿದ್ದಲ್ಲಿ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಹೇಳಿದರು. ಅವರು ಸೋಮವಾರ ತಮ್ಮ ಕಛೇರಿ ಸಭಾಂಗಣದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಪ್ರಾಣಿ ದಯಾ ಸಂಘದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. “ಕಾಡಿನಂಚಿನಲ್ಲಿ ಕೃಷಿ ಭೂಮಿಯನ್ನು ಹೊಂದಿರುವವರಿಗೆ ರಕ್ಷಣೆಗಾಗಿ ಜಿಲ್ಲಾಡಳಿತದ ವತಿಯಿಂದ ಗನ್ ಲೈಸೆನ್ಸ್ ನೀಡಲಾಗಿದ್ದು, ಪರವಾನಿಗೆ ಇಲ್ಲದೆ ಅಕ್ರಮವಾಗಿ ಗನ್‍ಗಳನ್ನು ಇಟ್ಟುಕೊಂಡಿದ್ದಲ್ಲಿ ಅಂತಹವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು,” […]Read More

ಕನ್ನಡ

ಪ.ಜಾತಿ/ಪ.ಪಂಗಡದ ಎಲ್ಲಾ ಯೋಜನೆಗಳ ಸಂಪೂರ್ಣ ಅನುಷ್ಠಾನ: ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ

ಮಂಗಳೂರು ನ 06:- ಪ್ರಸ್ತುತ ಸಾಲಿನ ವಿಶೇಷ ಘಟಕ, ಗಿರಿಜನ ಉಪಯೋಜನೆಯಡಿ ನೀಡಿರುವ ಯೋಜನೆಗಳ ಹಾಗೂ ಯೋಜನೇತರ ಕಾರ್ಯಕ್ರಮಗಳನ್ನು ಸಂಪೂರ್ಣವಾಗಿ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ.ವಿ ರಾಜೇಂದ್ರ ಅಧಿಕಾರಿಗಳಿಗೆ ಸೂಚಿಸಿದರು. ಅವರು ಶುಕ್ರವಾರ ತಮ್ಮ ಕಚೇರಿಯ  ಸಭಾಂಗಣದಲ್ಲಿ ವಿಶೇಷ ಘಟಕ/ ಗಿರಿಜನ ಉಪಯೋಜನೆ ಹಾಗೂ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಸಮುದಾಯಗಳ ಪ್ರಗತಿ ಪರಿಶೀಲನಾ ಸಭೆಯನ್ನುದ್ಧೇಶಿಸಿ ಮಾತನಾಡಿದರು. ಸರ್ಕಾರ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರ […]Read More

ಕನ್ನಡ

ಬೀದಿಬದಿ ವ್ಯಾಪಾರಿಗಳ ಆರ್ಥಿಕ ಪುನಶ್ಚೇತನಕ್ಕೆ ಕ್ರಮ : ಡಾ. ಕೆ.ವಿ ರಾಜೇಂದ್ರ

ಪ್ರತೀ ಅರ್ಹ ಫಲಾನುಭವಿಗಳಿಗೆ ರೂ.10,000 ಬ್ಯಾಂಕ್ ಸಾಲವನ್ನ ಶೇ 7% ಬಡ್ಡಿ ಸಹಾಯ ಧನದೊಂದಿಗೆ ನೀಡಲಾಗುತ್ತದೆ ಮರುಪಾವತಿಯನ್ನು 12 ಮಾಸಿಕ ಕಂತುಗಳಲ್ಲಿ ಪಾವತಿ ಮಾಡಬಹುದು ನಿಯಮಿತವಾಗಿ ಸಾಲ ಮರುಪಾವತಿ ಮಾಡಿದ್ದಲ್ಲಿ ಬೀದಿಬದಿ ವ್ಯಾಪಾರಿಗಳಿಗೆ ರೂ.1,200 ಕ್ಯಾಶ್‍ಬ್ಯಾಕ್ ಪಡೆಯಲು ಅವಕಾಶವಿದೆ ಮಂಗಳೂರು ನ 05: ಕೋವಿಡ್-19 ಲಾಕ್‍ಡೌನ್‍ನಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರವ ನಗರ ಪ್ರದೇಶದ ಬೀದಿ ಬದಿ ವ್ಯಾಪಾರಿಗಳಿಗೆ ಆರ್ಥಿಕ ಸಹಾಯ ನೀಡುವ ತರ್ತು ಕಿರು ಸಾಲವನ್ನು ಒದಗಿಸುವ ಯೋಜನೆಯನ್ನು ಅರ್ಹ ಫಲಾನುಭವಿಗಳಿಗೆ ಒದಗಿಸಬೇಕೆಂದು ಜಿಲ್ಲಾಧಿಕಾರಿ ಡಾ. ಕೆ.ವಿ […]Read More

ಕನ್ನಡ

ಸರ್ಕಾರಿ ನೌಕರರು ಪ್ರಮಾಣಿಕವಾಗಿ ತಮ್ಮ ಕರ್ತವ್ಯವನ್ನು ನಿರ್ವಹಿಸಬೇಕು: ಜಿಲ್ಲಾಧಿಕಾರಿ

ಮಂಗಳೂರು ಅ 28: ಸರ್ಕಾರದ ಎಲ್ಲಾ ಯೋಜನೆಗಳು ಸಮಾಜದ ಎಲ್ಲಾ ಜನರಿಗೂ ಸಮಾನವಾಗಿ ತಲುಪಬೇಕು, ಈ ನಿಟ್ಟಿನಲ್ಲಿ ಸರ್ಕಾರಿ ಕಚೇರಿಯ ಅಧಿಕಾರಿಗಳು, ಸಿಬ್ಬಂದಿಗಳು,  ಭ್ರಷ್ಟಾಚಾರ ರಹಿತವಾಗಿ, ಪ್ರಾಮಾಣಿಕವಾಗಿ ನಿಷ್ಠೆಯಿಂದ ಸೇವೆ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ.  ಹೇಳಿದರು. ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ವಕೀಲರ ಸಂಘ ಮಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ನಡೆದ ಜಾಗೃತಿ ಅರಿವು ಸಪ್ತಾಹ – 2020 ನ್ನು ಉದ್ದೇಶಿಸಿ […]Read More

Dakshina Kannada

ಈದ್ ಮಿಲಾದ್ ಹಬ್ಬದಂದು ಸರ್ಕಾರದ ಮಾರ್ಗಸೂಚಿ ಪಾಲಿಸಿ: ಜಿಲಾಧಿಕಾರಿ ಆದೇಶ

ಮಂಗಳೂರು ಅ 27 : ಮುಸ್ಲಿಂ ಭಾಂದವರು ಈದ್ ಮಿಲಾದ್ ಹಬ್ಬವನ್ನು ಜಿಲ್ಲೆಯಲ್ಲಿ ಅಕ್ಟೋಬರ್ 29 ರಂದು ಆಚರಿಸುತ್ತಿದ್ದು, ಕೋವಿಡ್-19 ಸೋಂಕು ಹಿನ್ನಲೆಯಲ್ಲಿ  ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ವಿಪತ್ತು ನಿರ್ವಹಣಾ ಕಾಯ್ದೆ 2005ರ ಕಲಂ26(1)(2)(3) ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ದ.ಕ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ: ರಾಜೇಂದ್ರ ಕೆ.ವಿ ಅವರು  ಈ ಕೆಳಕಂಡಂತೆ ಮಾರ್ಗಸೂಚಿಗಳನ್ನು ಪಾಲಿಸಲು ಆದೇಶಿಸಿರುತ್ತಾರೆ.   ಈದ್ ಮಿಲಾದ್ ಹಬ್ಬವನ್ನು ಆಚರಿಸುವ ಸಮಯದಲ್ಲಿ ಯಾವುದೇ ರೀತಿಯ ಸಾಮೂಹಿಕ ಮೆರವಣಿಗೆ, ತೆರೆದ ಸ್ಥಳಗಳಲ್ಲಿ […]Read More

ಕನ್ನಡ

ಸರಳ ರೀತಿಯ, ಮಾಲಿನ್ಯ ರಹಿತ ದೀಪಾವಳಿ ಹಬ್ಬ ಆಚರಣೆಗೆ ಜಿಲ್ಲಾಧಿಕಾರಿ ಆದೇಶ

ಮಂಗಳೂರು ಅ 21: ಕೋವಿಡ್-19  ಸೋಂಕು ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಪ್ರಸ್ತುತ ಸಾಲಿನ ದೀಪಾವಳಿ ಹಬ್ಬವನ್ನು ಸರಳ ರೀತಿಯಲ್ಲಿ ಮಾಲಿನ್ಯ ರಹಿತವಾಗಿ ಮತ್ತು ಸೂಕ್ತ ಮುಂಜಾಗೃತ ಕ್ರಮಗಳನ್ನು ಅನುಸರಿಸಿ ಆಚರಿಸಬೇಕಾಗಿರುತ್ತದೆ. ವಿಪತ್ತು ನಿರ್ವಹಣಾ ಕಾಯ್ದೆ 2005 ರ ಕಲಂ 26(1)(2)(3) ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾಗಿ ಮತ್ತು ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧ್ಯಾದೇಶ 2020 ಕಲಂ 4 ರಲ್ಲಿ ಪ್ರದತ್ತವಾದ ಅಧಿಕಾರದಂತೆ ದ.ಕ. ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ […]Read More

error: Content is protected !!