Tags : Dr Rajendra KV

Dakshina Kannada

ಜು.16 ರಂದು ಪಂಜದಲ್ಲಿ ಜಿಲ್ಲಾಧಿಕಾರಿಯವರ ಗ್ರಾಮ ವಾಸ್ತವ್ಯ

ತಾಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳು ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳ ಜತೆಯಲ್ಲಿದ್ದು, ಸಮಸ್ಯೆಗಳನ್ನು ಅದಷ್ಟು ಸ್ಥಳದಲ್ಲಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು. Read More

ಕನ್ನಡ

ಸಿಎನ್‍ಜಿ ಬೆಲೆ ಇಳಿಕೆಗೆ ಕೋರಿ ಪತ್ರ ಮುಖೇನ ಮನವಿ: ಡಾ. ರಾಜೇಂದ್ರ ಕೆ.ವಿ

ಇದೀಗ 10 ಸಿಎನ್‍ಜಿ ಇಂಧನ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಮುಂಬರುವ ದಿನಗಳಿಲ್ಲಿ ನೂತನವಾಗಿ ಮೂರು ಕೇಂದ್ರಗಳು ಆರಂಭವಾಗಲಿವೆ Read More

Dakshina Kannada

ಸಿಇಟಿ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಭೇಟಿ

ವೃತ್ತಿಪರ ಕೋರ್ಸ್‍ಗಳ ಪ್ರವೇಶಕ್ಕಾಗಿ ಜೂ.16ರ ಗುರುವಾರ ನಡೆದ ಸಿಇಟಿ-2022 ಪರೀಕ್ಷೆಯ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಮಂಗಳೂರು ನಗರದ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. Read More

ಕನ್ನಡ

ಮಳೆಗಾಲದಲ್ಲಿ ಅವಘಡಗಳಾದಂತೆ ಎಚ್ಚರ ವಹಿಸಲು ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ

ಕಟ್ಟಡ ನಿರ್ಮಾಣಕ್ಕೆ ವಲಸೆ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲೆಗೆ ಬಂದಿದ್ದಾರೆ. ಮಳೆಗಾಲದ ಸಂದರ್ಭದಲ್ಲಿ ಖಾಸಗಿ ಕಟ್ಟಡ ನಿರ್ಮಾಣಕಾರರು ಅವರ ತಂಗುವಿಕೆಗೆ ಉತ್ತಮ ವ್ಯವಸ್ಥೆಯನ್ನು ಕಲ್ಪಿಸಿಕೊಡಬೇಕು. ಅದೇ ರೀತಿ ಸರ್ಕಾರದ ಏಜೆನ್ಸಿಗಳಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿ ನಿರ್ವಹಿಸುವ ಕೆಲಸಗಾರರಿಗೆ ಉತ್ತಮ ವ್ಯವಸ್ಥೆ ಮಾಡಿಕೊಡಬೇಕು. Read More

error: Content is protected !!