Tags : Dr Rajendra KV

Dakshina Kannada

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1,01,549 ಮಕ್ಕಳಿಗೆ ಕೋವಿಡ್ ಲಸಿಕೆ ನೀಡಲು ಸಿದ್ದರಾಗಿ: ಡಾ.

ಜಿಲ್ಲೆಯಲ್ಲಿ 15 ರಿಂದ 18 ವರ್ಷದೊಳಗಿನ 1,01,549 ಮಕ್ಕಳಿದ್ದು, ಅವರಿಗೆ ಜನವರಿ 3 ರಿಂದ ಕೋವಿಡ್ ಲಸಿಕೆ ನೀಡಲು ಪಟ್ಟಿ ಸಿದ್ದಪಡಿಸಿ, ಶಿಬಿರ ಆಯೋಜಿಸುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಜಿಲ್ಲಾ ಆರೋಗ್ಯ ಹಾಗೂ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.Read More

ಕನ್ನಡ

ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಲು ಪ್ರಾಂಶುಪಾಲರಿಗೆ ತರಬೇತಿ

ಈ ಪ್ರಕ್ರಿಯೆಯಲ್ಲಿ ಎಲ್ಲಾ ಸಂಸ್ಥೆಗಳ ಪ್ರಾಂಶುಪಾಲರು ಮೇಲುಸ್ತುವಾರಿ ವಹಿಸಬೇಕು. ತಮಗೆ ಸಂಬಂಧಿಸಿದ ವಿದ್ಯಾಸಂಸ್ಥೆಗಳಲ್ಲಿ 2022ರ ಜನವರಿ 1ಕ್ಕೆ 18 ವರ್ಷ ಪೂರ್ಣಗೊಳ್ಳುವ ಎಲ್ಲಾ ವಿದ್ಯಾರ್ಥಿಗಳು ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ತಪ್ಪದೇ ಆನ್ ಲೈನ್ ಮೂಲಕವೇ ನೋಂದಾಯಿಸುವಂತೆ ಅವರು ಕ್ರಮವಹಿಸಬೇಕು. ಅದಕ್ಕಾಗಿ  ಡಿ. 23 ರಂದು ಜಿಲ್ಲೆಯ ಎಲ್ಲಾ ವಿದ್ಯಾಸಂಸ್ಥೆಗಳ ಪ್ರಾಂಶುಪಾಲರಿಗೆ ಒಂದು ದಿನದ ತರಬೇತಿಯನ್ನು ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಳ್ಳಲಾಗುವುದು ಎಂದು ಅವರು ಹೇಳಿದರು.Read More

ಕನ್ನಡ

ಚಂಪಾ ಷಷ್ಠಿ ಪ್ರಯುಕ್ತ ಮದ್ಯ ಮಾರಾಟ ನಿಷೇಧ

ಕುಕ್ಕೆ ಶ್ರೀ. ಸುಬ್ರಹ್ಮಣ್ಯದ ಪರಿಸರದಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಟಿಯಿಂದ ಮದ್ಯ ಮಾರಾಟ ಮತ್ತು ಸಾಗಾಣಿಕೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಆದೇಶಿಸಿದ್ದಾರೆ.Read More

Dakshina Kannada

ಕೆರೆಗಳ ಒತ್ತುವರಿ ತೆರವಿಗೆ ಜಿಲ್ಲಾಧಿಕಾರಿ ಸೂಚನೆ

ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಕೆರೆಗಳ ತೆರವಿಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಕೂಡಲೇ ಕಾರ್ಯಪ್ರವೃತರಾಗಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಅವರು ನಿರ್ದೇಶನ ನೀಡಿದರು.Read More

ಕನ್ನಡ

ವಿಧಾನ ಪರಿಷತ್ ಚುನಾವಣೆ: 4 ಉಮೇದುವಾರಿಕೆ ವಾಪಸ್

ಕರ್ನಾಟಕ ವಿಧಾನ ಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಮತಕ್ಷೇತ್ರದ ಚುನಾವಣೆಗೆ ಸ್ಪರ್ಧೆ ಬಯಸಿ ಉಮೇದುವಾರಿಕೆ ಸಲ್ಲಿಸಿದ್ದ 7 ಮಂದಿ ಅಭ್ಯರ್ಥಿಗಳಲ್ಲಿ ಮಂಗಳೂರು, ನ 26, 2021: ಕರ್ನಾಟಕ ವಿಧಾನ ಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಮತಕ್ಷೇತ್ರದ ಚುನಾವಣೆಗೆ ಸ್ಪರ್ಧೆ ಬಯಸಿ ಉಮೇದುವಾರಿಕೆ ಸಲ್ಲಿಸಿದ್ದ 7 ಮಂದಿ ಅಭ್ಯರ್ಥಿಗಳಲ್ಲಿ ನಾಮಪತ್ರ ಹಿಂಪಡೆಯುವ ಕೊನೆಯ ದಿನವಾದ ನ.26 ರ ಶುಕ್ರವಾರ ನಾಲ್ವರು ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆಯನ್ನು ಹಿಂದಕ್ಕೆ ಪಡೆದಿದ್ದಾರೆ.Read More

ಕನ್ನಡ

ಮಂಗಳೂರು: ಕನ್ನಡ ರಾಜ್ಯೋತ್ಸವ ಆಚರಣೆಗೆ ಸಿದ್ದತೆ

ಕನ್ನಡ ರಾಜ್ಯೋತ್ಸವವನ್ನು ಎಚ್ಚರಿಕೆ ಹಾಗೂ ಮುಂಜಾಗ್ರತಾ ಕ್ರಮಗಳನ್ನೊಳಗೊಂಡಂತೆ ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಸೂಚಿಸಿದರು. Read More

error: Content is protected !!