Tags : Dr Rajendra KV

Dakshina Kannada

ಉಳ್ಳಾಲ ಉರೂಸ್: ಕೋವಿಡ್ ಸ್ಥಿತಿ-ಗತಿ ಪರಿಶೀಲಿಸಿ, ಸರಕಾರದ ಅನುಮತಿ ಪಡೆದು ಕ್ರಮ

ಕೋವಿಡ್ ಸೋಂಕಿನ ಸ್ಥಿತಿ ಗತಿಗಳನ್ನು ಪರಾಮರ್ಶಿಸಿ, ಸರಕಾರದ ಪೂರ್ವಾನುಮತಿ ತೆಗೆದುಕೊಂಡು ಈ ಬಾರಿ ಉಲ್ಲಾಳ ಉರುಸ್ ನಡೆಸುವ ಬಗ್ಗೆ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ತಿಳಿಸಿದರು.Read More

Dakshina Kannada

ವೈದ್ಯಕೀಯ ಆಮ್ಲಜನಕದ ಎರಡು ಘಟಕಗಳ ಲೋಕಾರ್ಪಣೆ

ಕೋವಿಡ್-19 ಮೂರನೇ ಅಲೆ ಎದುರಾದರೂ ಅದನ್ನು ಸಮರ್ಥವಾಗಿ ನಿಭಾಯಿಸಲು ಅಗತ್ಯ ರೀತಿಯ ವೈದ್ಯಕೀಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಲೋಕಸಭಾ ಸದಸ್ಯರಾದ ನಳಿನ್ ಕುಮಾರ್ ಕಟೀಲ್ ಅವರು ಹೇಳಿದರು. Read More

Dakshina Kannada

ದಕ್ಷಿಣ ಕನ್ನಡ: ಅಕ್ಟೋಬರ್ ತಿಂಗಳಾದ್ಯಂತ ಸ್ವಚ್ಛ ಭಾರತ ಕಾರ್ಯಕ್ರಮ

ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಹಿನ್ನಲೆಯಲ್ಲಿ ಕೇಂದ್ರದ ಯುವಜನ ಹಾಗೂ ಕ್ರೀಡಾ ಇಲಾಖೆ ಹಾಗೂ ರಾಜ್ಯ ಸರಕಾರದ ಸಹಯೋಗದಲ್ಲಿ ಅಕ್ಟೋಬರ್ ಮಾಹೆಯಾದ್ಯಂತ ಸ್ವಚ್ಛ ಭಾರತ (ಕ್ಲೀನ್ ಇಂಡಿಯಾ) ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ, ಈ ಚಟುವಟಿಕೆಯಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಿಸಿ, ಅದರ ವಿಲೇವಾರಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಸಂಬಂಧಿಸಿದ ಇಲಾಖೆಗಳ ಮುಖ್ಯಸ್ಥರಿಗೆ ನಿರ್ದೇಶನ ನೀಡಿದರು.Read More

ಕನ್ನಡ

ಗಡಿ ಭಾಗದ ಮದ್ಯದಂಗಡಿಗಳ ಮೇಲಿನ ಕೆಲವು ನಿರ್ಬಂಧಗಳು ತೆರವು

ಪ್ರಸ್ತುತ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿರುವ ಕಾರಣ ಕೇರಳದ ಗಡಿಭಾಗಕ್ಕೆ ಹೊಂದಿಕೊಂಡಿರುವ ಜಿಲ್ಲೆಯ ಮಂಗಳೂರು, ಬಂಟ್ವಾಳ, ಪುತ್ತೂರು, ಸುಳ್ಯ ತಾಲೂಕು ಪ್ರದೇಶಗಳ 5 ಕಿ.ಮೀ. ವ್ಯಾಪ್ತಿಯಲ್ಲಿಲರುವ 19ಗ್ರಾಮಗಳ ಮದ್ಯದಂಗಡಿಗಳಿಗೆ ಇದೇ ಸೆ.21ರಿಂದ ಮುಂದಿನ ಆದೇಶದ ವರೆಗೆ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯ ವರಗೆ ಕೆಲವು ಷರತ್ತುಗಳನ್ನು ಕಡ್ಡಾಯವಾಗಿ ಪಾಲಿಸಿ ವ್ಯವಹಾರ ನಡೆಸಲು ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ.Read More

error: Content is protected !!