Tags : Dr Rajendra KV

ಕನ್ನಡ

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಳ್ಳಿ: ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ

ರಾಜ್ಯದಲ್ಲಿ ಕೋವಿಡ್ ಎರಡನೇ ಅಲೆಯ ಸಂಭವ ಹಿನ್ನೆಲೆ ಸಾರ್ವಜನಿಕರು ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಈಗಾಗಲೇ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. Read More

Dakshina Kannada

ಮದ್ಯದಂಗಡಿಗಳನ್ನು ಮುಚ್ಚಲು – ಆದೇಶ

ಪುತ್ತೂರು ನಗರ, ಗ್ರಾಮಾಂತರ, ಉಪ್ಪಿನಂಗಡಿ ಠಾಣಾ ಸರಹದ್ದಿನ ಎಲ್ಲಾ ಬಾರ್, ವೈನ್ ಶಾಪ್, ಸರಕಾರಿ ಮದ್ಯ ಮಳಿಗೆಗಳನ್ನು ಮಾರ್ಚ್ 21 ರಂದು ಬೆಳಗ್ಗೆ 6 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ಮುಚ್ಚುವಂತೆ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಆದೇಶಿಸಿ ಅಧಿಸೂಚನೆ ಹೊರಡಿಸಿದ್ದಾರೆ.Read More

Dakshina Kannada

ಜನ ಸಾಮಾನ್ಯರಿಗೆ ತೊಂದರೆ ಉಂಟಾಗದಂತೆ ಸ್ಮಾರ್ಟ್ ಸಿಟಿ ಕಾಮಗಾರಿ ಕೈಗೊಳ್ಳಿ: ಜಿಲ್ಲಾಧಿಕಾರಿ

ಮಂಗಳೂರು ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವಾಗ ಜನ ಸಾಮಾನ್ಯರಿಗೆ ತೊಂದರೆ ಉಂಟಾಗದಂತೆ ಎಚ್ಚರವಹಿಸಿ, ವಿಳಂಬವಿಲ್ಲದೇ ನಿರ್ವಹಿಸಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಯವರು ಸೂಚನೆ ನೀಡಿದರು.Read More

ಕನ್ನಡ

ನೆರೆ ಜಿಲ್ಲೆಯಿಂದ ಆಗಮಿಸುವವರು RT-PCR ನೆಗೆಟಿವ್ ಪರೀಕ್ಷಾ ವರದಿ ನೀಡುವುದು ಕಡ್ಡಾಯ

ಹೊರ ಜಿಲ್ಲೆಯಿಂದ ಆಗಮಿಸುವವರು RT-PCR ನೆಗೆಟಿವ್ ಪರೀಕ್ಷಾ ವರದಿ ನೀಡುವುದು ಕಡ್ಡಾಯ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಸೂಚಿಸಿದರು.Read More

ಕನ್ನಡ

ಕಂಬಳ ಸಂಘಟಕರ ವಿವರಕ್ಕೆ ಸೂಚನೆ

ಕಂಬಳ ವೀಕ್ಷಣೆಗೆ ಇನ್ನು ಹೆಚ್ಚಿನ ಪ್ರವಾಸಿಗರು ಆಗಮಿಸುವಂತೆ ಪ್ರವಾಸೋದ್ಯಮ ಇಲಾಖೆ ಹಾಗೂ ಸರ್ಕಾರದ ಅಂತರ್ಜಾಲ ತಾಣ ಹಾಗೂ ಮಾಹಿತಿ ಪ್ರಚಾರದ ಮೂಲಕ ತಿಳಿಸಲಾಗುತ್ತಿದೆ.Read More

ಕನ್ನಡ

ಗರ್ಭಿಣಿ ಮಹಿಳೆಯರಿಗೆ ತಾಯಿ ಕಾರ್ಡ್ ವಿತರಣೆ ಕಡ್ಡಾಯ: ಡಾ. ರಾಜೇಂದ್ರ ಕೆ.ವಿ

ಗರ್ಭ ಪೂರ್ವ ಹಾಗೂ ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ಮಾಡುವುದು ಕಾನೂನು ಬಾಹಿರವಾಗಿದ್ದು, ಇದನ್ನು ಉಲ್ಲಂಘಿಸಿದವರಿಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದರು. Read More

error: Content is protected !!