Tags : Dr Sudhakar

State

ರಾಜ್ಯದಲ್ಲಿ ಎರಡು ಪ್ರಕರಣಗಳಲ್ಲಿ ಓಮಿಕ್ರಾನ್ ಪತ್ತೆ: ಸಚಿವ ಡಾ.ಕೆ.ಸುಧಾಕರ್

ರಾಜ್ಯದಿಂದ ಕೇಂದ್ರಕ್ಕೆ ಕಳುಹಿಸಿಕೊಟ್ಟ ಕೋವಿಡ್ ನ ಎರಡು ಮಾದರಿಗಳಲ್ಲಿ ಓಮಿಕ್ರಾನ್ ವೈರಾಣು ಪತ್ತೆಯಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.Read More

State

ರೋಗ ನಿರೋಧಕ ಶಕ್ತಿ ಕಡಿಮೆ ಇರುವ ಮಕ್ಕಳ ಆರೋಗ್ಯ ವೃದ್ಧಿಗೆ ಕ್ರಮ: ಡಾ.ಕೆ.ಸುಧಾಕರ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಇರುವ ಮಕ್ಕಳನ್ನು ಗುರುತಿಸಿದ್ದು, ಅವರ ಆರೋಗ್ಯ ವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.Read More

ಕನ್ನಡ

ಕಾಲೇಜು ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ನೀಡಿ ಕಾಲೇಜು ಆರಂಭಿಸುವ ಕುರಿತು ಶಿಕ್ಷಣ ಸಚಿವರೊಂದಿಗೆ

18 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ನೀಡಿ ನಂತರ ಕಾಲೇಜು ಆರಂಭಿಸುವ ಕುರಿತು ಪ್ರಾಥಮಿಕ ಶಿಕ್ಷಣ ಹಾಗೂ ಉನ್ನತ ಶಿಕ್ಷಣ ಸಚಿವರೊಂದಿಗೆ ಚರ್ಚಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.Read More

error: Content is protected !!