Tags : Dr Vidya Kumari K

ಕನ್ನಡ

ಕಾರ್ಕಳ ಶ್ರೀ ವೆಂಕಟರಮಣ ದೇವಳದ ರಥೋತ್ಸವ: ವಾಹನಗಳ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ

ಮೇ 13 ರಂದು ಸಂಜೆ 4 ಗಂಟೆಯಿಂದ ಮೇ 14 ರ ಬೆಳಗ್ಗೆ 6 ಗಂಟೆಯವರೆಗೆ ಮೂರು ಮಾರ್ಗದಿಂದ ಸ್ಟೇಟ್ ಬ್ಯಾಂಕ್ ಜಂಕ್ಷನ್‌ವರೆಗೆ ವಾಹನ ಸಂಚಾರವನ್ನು ನಿಷೇಧಿಸಿ ಆದೇಶ Read More

ಕನ್ನಡ

ಸಾರ್ವಜನಿಕರ ಸುಗಮ ಸಂಚಾರಕ್ಕೆ ತೊಂದರೆ ಆಗದಂತೆ ಹೆದ್ದಾರಿ ಕಾಮಗಾರಿಗಳನ್ನು ಕೈಗೊಳ್ಳಿ:ಜಿಲ್ಲಾಧಿಕಾರಿ

ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಹೆದ್ದಾರಿ 66 ಮತ್ತು 169ಎ ಗೆ ಸಂಬಂಧಿಸಿದ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ, ನಂತರ ಸಂತೆಕಟ್ಟೆಯ ಕಾಮಗಾರಿ ಸ್ಥಳಗಳಿಗೆ ಖುದ್ದಾಗಿ ಭೇಟಿ ನೀಡಿ ಮಾತನಾಡುತ್ತಿದ್ದರುRead More

Udupi

ಏ. 1-30 ರ ವರೆಗೆ ಜಾನುವಾರುಗಳಿಗೆ ಕಾಲು ಬಾಯಿ ಲಸಿಕಾ ಕಾರ್ಯಕ್ರಮ :

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಾನುವಾರು ಕಾಲುಬಾಯಿ ಜ್ವರ ರೋಗ ಲಸಿಕಾ ಕಾರ್ಯಕ್ರಮದ ಜಿಲ್ಲಾ ಮಟ್ಟದ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.Read More

Udupi

ಜಿಲ್ಲೆಯಲ್ಲಿ ಆದ್ಯತಾ ವಲಯಕ್ಕೆ 11057.6 ಕೋಟಿ ರೂ. ಸಾಲ ಯೋಜನೆ ಗುರಿ ನಿಗಧಿ

ನಬಾರ್ಡ್ ಗ್ರಾಮೀಣ ಜನತೆಗೆ ಸಮೃದ್ಧ ಹಾಗೂ ಸುಸ್ಥಿರ ಜೀವನವನ್ನು ನಡೆಸಲು ಅವಕಾಶವನ್ನು ಒದಗಿಸುವ ಮೂಲಕ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಮುಂದಾಗಬೇಕು ಎಂದರು.Read More

error: Content is protected !!