Tags : Education

Dakshina Kannada

ರಾಷ್ಟ್ರೀಯ ಶಿಕ್ಷಣ ನೀತಿ-2020ಕ್ಕೆ ಸಚಿವರಿಂದ ಚಾಲನೆ

ಉನ್ನತ ಶಿಕ್ಷಣ,  ಮಾಹಿತಿ ತಂತ್ರಜ್ಞಾನ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಸಹಕುಲಾಧಿಪತಿಗಳೂ ಆದ ಡಾ. ಅಶ್ವಥ್ ನಾರಾಯಣ ರಾಷ್ಟ್ರೀಯ  ಶಿಕ್ಷಣ ನೀತಿ-2020 ಅನುಷ್ಠಾನಕ್ಕೆ ಮಂಗಳೂರು ವಿಶ್ವವಿದ್ಯಾಲಯದ ಮಂಗಳ ಸಭಾಂಗಣದಲ್ಲಿ ಆ. 30ರ ಸೋಮವಾರ ಮಧ್ಯಾಹ್ನ 12 ಗಂಟೆಗೆ ಚಾಲನೆ ನೀಡುವರು.Read More

ಕನ್ನಡ

ಶಾಲೆಯಿಂದ ಹೊರಗುಳಿದಿರುವ ಮಕ್ಕಳ ಮನೆ-ಮನೆ ಸಮೀಕ್ಷೆ

ಪ್ರಸಕ್ತ ಸಾಲಿನಲ್ಲಿ ಶಾಲೆಯಿಂದ ವಂಚಿತರಾಗಿರುವ ಮಕ್ಕಳನ್ನು ಗುರುತಿಸಿ ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ, ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಬರುವ ಮನೆ ಮನೆ ಸಮೀಕ್ಷೆಯನ್ನು ಪುನಃರಂಭಿಸಲಾಗಿದೆ.Read More

State

1-9ನೇ ತರಗತಿಗಳಿಗೆ ಮೌಲ್ಯಾಂಕನ ವಿಶ್ಲೇಷಣಾ ಫಲಿತಾಂಶ: ಸುರೇಶ್ ಕುಮಾರ್

ಕೊರೋನಾ ಸೋಂಕಿನ ಎರಡನೇ ಅಲೆ ಪ್ರಸರಣದ ಹಿನ್ನೆಲೆಯಲ್ಲಿ ಒಂದರಿಂದ ಒಂಭತ್ತನೇ ತರಗತಿಗಳ ಮೌಲ್ಯಾಂಕನ ವಿಶ್ಲೇಷಣೆ ಮತ್ತು ಫಲಿತಾಂಶ ಪ್ರಕಟಣೆ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆ ತರಗತಿವಾರು ನಿರ್ಧಾರ ಕೈಗೊಂಡಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.Read More

Udupi

ದ್ವಿತೀಯ ಪಿಯು ಪರೀಕ್ಷೆಯಲ್ಲಿ ಜಿಲ್ಲೆ ಪ್ರಥಮ ಸ್ಥಾನ ಬರಲಿ: ಜಿ. ಜಗದೀಶ್

ಈ ಬಾರಿಯೂ ರಾಜ್ಯದಲ್ಲಿ ಮೊದಲನೇ ಸ್ಥಾನ ಗಳಿಸುವಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಶ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದರು. Read More

error: Content is protected !!