Tags : Education

ಕನ್ನಡ

ಎಸ್.ಎಸ್.ಎಲ್.ಸಿ ಇಂಗ್ಲೀಷ್ ವಿಷಯದ ಕುರಿತು ಫೋನ್ ಇನ್ ಕಾರ್ಯಕ್ರಮ

ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಬಲವರ್ಧನೆಗಾಗಿ ಎಸ್.ಎಸ್.ಎಲ್.ಸಿ ಪ್ರಥಮ ಭಾಷೆ ಇಂಗ್ಲೀಷ್ ವಿಷಯದ ಕುರಿತು ಫೋನ್ ಇನ್ ಕಾರ್ಯಕ್ರಮವು ಫೆಬ್ರವರಿ 19 ರಂದು ಸಂಜೆ 5 ರಿಂದ ರಾತ್ರಿ 7 ರ ವರೆಗೆ ಉಡುಪಿ ಸರಕಾರಿ ಪ್ರೌಢಶಾಲೆ (ಬೋರ್ಡ್) ಯಲ್ಲಿ ಹಮ್ಮಿಕೊಳ್ಳಲಾಗಿದೆ.Read More

ಕನ್ನಡ

ಮಂಗಳೂರು ವಿವಿಯ ಕಾನೂನು ಪದವಿಯ ಪುನರಾವರ್ತಿತ ವಿದ್ಯಾರ್ಥಿಗಳಿಗೆ ಏಪ್ರಿಲ್‍ನಲ್ಲಿ ಪರೀಕ್ಷೆ

ಮಂಗಳೂರು ವಿಶ್ವವಿದ್ಯಾನಿಲಯದ ಕಾನೂನು ಪದವಿಯ ಪುನರಾವರ್ತಿತ ವಿದ್ಯಾರ್ಥಿಗಳಿಗೆ ಕೋವಿಡ್-19 ಹಿನ್ನೆಲೆಯಲ್ಲಿ ಪರೀಕ್ಷೆಗಳನ್ನು ಪ್ರಸ್ತುತ ಸಾಲಿನ ಏಪ್ರಿಲ್‍ನಲ್ಲಿ ನಡೆಸಲಾಗುವುದು.Read More

ಕನ್ನಡ

ಎಸ್.ಎಸ್.ಎಲ್.ಸಿ ಹಿಂದಿ ವಿಷಯದ ಕುರಿತು ಫೋನ್ ಇನ್ ಕಾರ್ಯಕ್ರಮ

ಹಿಂದಿ ವಿಷಯದ ಕುರಿತು ಫೋನ್ ಇನ್ ಕಾರ್ಯಕ್ರಮವು ಫೆಬ್ರವರಿ 12 ರಂದು ಸಂಜೆ 5 ರಿಂದ ರಾತ್ರಿ 7 ರ ವರೆಗೆ ಬೈಂದೂರು ಕಂಬದಕೋಣೆ ಸಾಂದೀಪನೀ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ. Read More

error: Content is protected !!