Tags :Education

ಕನ್ನಡ

ಎಸ್.ಎಸ್.ಎಲ್.ಸಿ ಪರೀಕ್ಷೆ – ಫೋನ್ ಇನ್ ಕಾರ್ಯಕ್ರಮ

ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ವೃದ್ಧಿಗಾಗಿ ಜನವರಿ 8 ರಂದು ಸಂಜೆ 5 ಗಂಟೆಯಿಂದ 7 ಗಂಟೆಯವರೆಗೆ ಗಣಿತ ವಿಷಯದ ಫೋನ್-ಇನ್ ಕಾರ್ಯಕ್ರಮ ನಡೆಯಲಿದೆ.Read More

ಕನ್ನಡ

ಸುರಕ್ಷಾ ಕ್ರಮಗಳೊಂದಿಗೆ ನವೆಂಬರ್ 17 ರಿಂದ ಪದವಿ ತರಗತಿಗಳು ಆರಂಭ : ಜಿಲ್ಲಾಧಿಕಾರಿ

ಉಡುಪಿ, ನ 12: ಉಡುಪಿ ಜಿಲ್ಲೆಯಲ್ಲಿ ನವೆಂಬರ್ 17 ರಿಂದ ಅಂತಿಮ ವರ್ಷದ ಪದವಿ ತರಗತಿಗಳನ್ನು, ಸರ್ಕಾರದ ಮಾರ್ಗಸೂಚಿಯಂತೆ ಎಲ್ಲಾ ಅಗತ್ಯ ಸುರಕ್ಷಾ ಕ್ರಮಗಳನ್ನು ತೆಗೆದುಕೊಂಡು ತೆರೆಯಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ. ಅವರು ಗುರುವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ, ಜಿಲ್ಲೆಯ ಸರ್ಕಾರಿ/ಖಾಸಗಿ/ ಅನುದಾನಿತ/ಅನುದಾನ ರಹಿತ ಕಾಲೇಜುಗಳ ಶೈಕ್ಷಣಿಕ ಚಟುವಟಿಕೆಗಳನ್ನು, ಪ್ರಮಾಣಿತ ಕಾರ್ಯಾಚರಣ ವಿಧಾನ ಮಾರ್ಗಸೂಚಿಯನ್ವಯ ಪ್ರಾರಂಭಿಸುವ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿದ್ಯಾರ್ಥಿಗಳು ಕಾಲೇಜಿಗೆ ಹಾಜರಾಗಲು ತಮ್ಮ ಪೋಷಕರಿಂದ ನಿಗಧಿತ ನಮೂನೆಯಲ್ಲಿ […]Read More

ಕನ್ನಡ

ಕಾಲೇಜುಗಳಲ್ಲಿ ಶೈಕ್ಷಣಿಕ ಚಟುವಟಿಕೆ ಕುರಿತ ಮಾರ್ಗಸೂಚಿ

ಬೆಂಗಳೂರು, ನ 09 : ಕೋವಿಡ್ ಹಿನ್ನೆಲೆಯಲ್ಲಿ, ರಾಜ್ಯದ ಎಲ್ಲ ಕಾಲೇಜುಗಳಲ್ಲಿ ಶೈಕ್ಷಣಿಕ ಚಟುವಟಿಕೆಗಳನ್ನು ಆರಂಭಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತ ಮಾರ್ಗಸೂಚಿಯನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ.Read More

error: Content is protected !!