Tags : eKYC

Udupi

ಪಡಿತರ ಚೀಟಿಗೆ ಇ-ಕೆವೈಸಿ: ಮೇ 20 ಕೊನೆಯ ದಿನ

ಜಿಲ್ಲೆಯಲ್ಲಿ ಈವರೆಗೆ ಇ-ಕೆವೈಸಿ ಆಗದೇ ಇರುವ ಪಡಿತರ ಚೀಟಿಯ ಸದಸ್ಯರು ಮೇ 20 ರ ಒಳಗೆ ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ, ಬೆರಳಚ್ಚು ನೊಂದಾಯಿಸಿಕೊಳ್ಳಲು (ಆಧಾರ ದೃಢೀಕರಣ ಇ-ಕೆವೈಸಿ) ಅಂತಿಮ ಅವಕಾಶ ಕಲ್ಪಿಸಲಾಗಿದೆ.   Read More

Dakshina Kannada

ಪಿ.ಎಂ ಕಿಸಾನ್ ಸಮ್ಮಾನ್: ಇ-ಕೆವೈಸಿ ಮಾಡಿಸಲು ಸೂಚನೆ

ಹೆಚ್ಚಿನ ಮಾಹಿತಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಭೇಟಿ ನೀಡುವಂತೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More

ಕನ್ನಡ

ಇ-ಕೆವೈಸಿ: ನ.30 ವರೆಗೆ ಕಾಲಾವಕಾಶ

ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಲಾದ ಪಡಿತರ ಚೀಟಿ ಫಲಾನುಭವಿಗಳನ್ನು ಹೊರತುಪಡಿಸಿ ಉಳಿದವರ ಇ-ಕೆವೈಸಿಗಾಗಿ ನ್ಯಾಯಬೆಲೆ ಅಂಗಡಿಗಳ ಮೂಲಕ ಮರುಸಂಗ್ರಹಿಸಲು ಇದೇ ನ.30ವರೆಗೆ ಕಾಲಾವಕಾಶ ನೀಡಲಾಗಿದೆ.Read More

error: Content is protected !!