Tags : electricity

ಕನ್ನಡ

ವಿದ್ಯುತ್‍ಚ್ಛಕ್ತಿ ದರ ಪರಿಷ್ಕರಣೆ: ಫೆ.17 ರಂದು ಸಾರ್ವಜನಿಕ ವಿಚಾರಣೆ

ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದಿಂದ ಸಾರ್ವಜನಿಕ ವಿಚಾರಣೆಯನ್ನು ಫೆ.17ರ ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.Read More

Udupi

ವಿದ್ಯುತ್ ಮಾರ್ಗದಲ್ಲಿ ಸಾರ್ವಜನಿಕರು ಎಚ್ಚರವಹಿಸುವ ಬಗ್ಗೆ

ಕುಂದಾಪುರ ವಿಭಾಗದ ಬೈಂದೂರು ಉಪವಿಭಾಗದ ಗೋಳಿಹೊಳೆ ಗ್ರಾಮದ ಹಾಲ್ಕಲ್ ಎಂಬಲ್ಲಿ ಹೊಸದಾಗಿ ನಿರ್ಮಿಸಲಾಗಿರುವ ಕೊಲ್ಲೂರು ವಿದ್ಯುತ್ ಉಪಕೇಂದ್ರಕ್ಕೆ, ವಿದ್ಯುತ್ ಪೂರೈಕೆ ಸಲುವಾಗಿ ನಾವುಂದ ವಿದ್ಯುತ್ ಉಪಕೇಂದ್ರದಿಂದ ನಿರ್ಮಾಣಗೊಂಡಿರುವ 20.84 ಕಿ.ಮೀ ಉದ್ದದ 33 ಕೆವಿ ವಿದ್ಯುತ್ ಮಾರ್ಗವು ಸೆಪ್ಟಂಬರ್ 29 ರ ನಂತರ ಯಾವುದೇ ದಿನದಲ್ಲಿ ಚೇತನಗೊಳ್ಳಲಿರುವುದು.Read More

ಕನ್ನಡ

ಕಾರವಾರ: ವಿದ್ಯುತ್ ಗ್ರಾಹಕರ ಸಂವಾದ ಸಭೆ

ಗ್ರಾಹಕರು ತಮ್ಮ ವಿದ್ಯುತ್ ಸಮಸ್ಯೆಗಳೇನಾದರೂ ಇದ್ದಲ್ಲಿ ಸಭೆಗೆ ಹಾಜರಾಗಿ ತಮ್ಮ ಕುಂದು ಕೊರತೆಗಳ ಅಹವಾಲುಗಳನ್ನು ನೀಡಬಹುದು ಎಂದು ಹೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಇಂಜನೀಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More

error: Content is protected !!