Tags : Endosulfan

ಕನ್ನಡ

ಎಂಡೋಸಲ್ಫಾನ್ ಪೀಡಿತರ ಸಮಸ್ಯೆಗಳನ್ನು ಶೀಘ್ರದಲ್ಲಿ ಬಗೆಹರಿಸಿ: ಸಚಿವ ಅಂಗಾರ

ಎಂಡೋಸಲ್ಫಾನ್ ಪೀಡಿತರ ಸಮಸ್ಯೆಗಳನ್ನು ಶೀಘ್ರವಾಗಿ  ಬಗೆಹರಿಸುವ ನಿಟ್ಟಿನಲ್ಲಿ ಕೆ.ಡಿ.ಪಿ ಸಭೆಗಳಲ್ಲಿ ಈ ಬಗ್ಗೆ ಚರ್ಚಾ ವಿಷಯವನ್ನಾಗಿ ಸೇರ್ಪಡೆ ಮಾಡುವಂತೆ  ತಿಳಿಸಿದರು.Read More

ಕನ್ನಡ

ಎಂಡೋ ಸಂತ್ರಸ್ತರಿಗೆ ಆರೋಗ್ಯ ಶಿಬಿರ

ಜಿಲ್ಲೆಯಲ್ಲಿ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ವಿಶೇಷ ಆರೋಗ್ಯ ತಪಾಸಣಾ ಶಿಬಿರÀಗಳನ್ನು ಜಿಲ್ಲಾ ಖಾಸಗಿ ವೈದ್ಯಕೀಯ ಕಾಲೇಜುಗಳ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದೆ.Read More

Dakshina Kannada

ಇಂದಿನಿಂದ ಎಂಡೋಸಲ್ಫಾನ್ ಸಂತ್ರಸ್ತರಿಗೆ ವಿಶೇಷ ತಪಾಸಣಾ ಶಿಬಿರ

ಖಾಸಗಿ ವೈದ್ಯಕೀಯ ಕಾಲೇಜುಗಳ ಸಹಯೋಗದಲ್ಲಿ ಜಿಲ್ಲೆಯಲ್ಲಿರುವ ಎಂಡೋಸಲ್ಫಾನ್ ಸಂತ್ರಸ್ತರಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರಗಳನ್ನು ಮೇ.17ರಿಂದ 21ರ ವರೆಗೆ ವಿವಿಧ ತಾಲೂಕುಗಳಲ್ಲಿ ಹಮ್ಮಿಕೊಳ್ಳಲಾಗಿದೆ.Read More

Udupi

ಎಂಡೋಸಲ್ಫಾನ್ ಸಂತ್ರಸ್ಥರಿಗೆ ಸೌಲಭ್ಯಗಳನ್ನುಒದಗಿಸಿ: ಕೂರ್ಮರಾವ್

ಸರ್ಕಾರದ ಸೌಲಭ್ಯಗಳು ಆದೇಶಗಳು ಸೇರಿದಂತೆ ಮತ್ತಿತರ ಕಾರ್ಯಕ್ರಮಗಳ ಕುರಿತ ಮಾಹಿತಿಗಳನ್ನು ಪೀಡಿತರಿಗೆ ತಲುಪಲು ಅನುಕೂಲವಾಗುವ ರೀತಿಯಲ್ಲಿ ಜಿಲಾಮಟ್ಟದ ವೆಬ್‌ಸೈಟ್ ನ್ನು ತೆರೆಯಬೇಕು , ಇದರಲ್ಲಿಯೇ ಅವರುಗಳ ಕುಂದು ಕೊರೆತೆ ಅರ್ಜಿಗಳನ್ನು ಸಲ್ಲಿಸಲು ಅನುವು ಮಾಡಿಕೊಡುವುದರ ಜೊತೆಗೆ ಅವುಗಳಿಗೆ ನಿಯಮಾನುಸಾರವಾಗಿ ಸ್ಪಂದಿಸುವ ಕಾರ್ಯ ತತ್‌ಕ್ಷಣದಲ್ಲಿ ಮಾಡಬೇಕು ಎಂದರು.Read More

Dakshina Kannada

ಆ.9 ರಿಂದ ಎಂಡೋಸಲ್ಫಾನ್ ಸಂತ್ರಸ್ಥರಿಗೆ ಉಚಿತ ಬಸ್ ಪಾಸ್ ವಿತರಣೆ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಪುತ್ತೂರು ವಿಭಾಗದ ವ್ಯಾಪ್ತಿಯಲ್ಲಿ ಬರುವ ಸುಳ್ಯ, ಪುತ್ತೂರು, ಬೆಳ್ತಂಗಡಿ, ಬಂಟ್ವಾಳ ತಾಲೂಕಿನಲ್ಲಿರುವ ಎಂಡೋಸಲ್ಫಾನ್ ಸಂತ್ರಸ್ಥರಿಗೆ ಉಚಿತ ಬಸ್ ಪಾಸ್‍ಗಳನ್ನು ಆ.9 ರಿಂದ ವಿತರಿಸಲಾಗುತ್ತದೆ.Read More

ಕನ್ನಡ

ಎಂಡೋಸಲ್ಫಾನ್ ಸಂತ್ರಸ್ತರಿಗೆ ಪಿಂಚಣಿ ತಲುಪದಿದ್ದಲ್ಲಿ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ: ಜಿಲ್ಲಾಧಿಕಾರಿ

ಎಂಡೋಸಲ್ಫಾನ್ ಸಂತ್ರಸ್ತರಿಗೆ ಸರ್ಕಾರದ ವತಿಯಿಂದ ನೀಡಲಾಗುತ್ತಿರುವ ಪಿಂಚಣಿ ಪ್ರತಿಯೊಬ್ಬರಿಗೂ ತಲುಪುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಬೇಕು, ತಪ್ಪಿದಲ್ಲಿ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ರಾಜೇಂದ್ರ ಅವರು ಎಚ್ಚರಿಕೆ ನೀಡಿದರು.Read More

Dakshina Kannada

ಎಂಡೋಸಲ್ಫಾನ್ ಸಂತ್ರಸ್ಥರಿಗೆ ಉಚಿತ ಬಸ್ ಪಾಸ್ ವಿತರಣೆ ಕಾರ್ಯಕ್ರಮ ಮುಂದೂಡಿಕೆ

ದೇಶದಾದ್ಯಂತ ಕೋವಿಡ್ 19 ಸಾಂಕ್ರಾಮಿಕ ರೋಗ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಎಂಡೋಸಲ್ಫಾನ್ ಸಂತ್ರಸ್ಥರಿಗೆ ಉಚಿತ ಪಾಸ್ ನೀಡುವ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ.Read More

Dakshina Kannada

ಎಂಡೋಸಲ್ಫಾನ್ ಸಂತ್ರಸ್ಥರಿಗೆ ಉಚಿತ ಬಸ್ ಪಾಸ್ ವಿತರಣೆ

ಎಂಡೋಸಲ್ಫಾನ್ ಸಂತ್ರಸ್ಥರಿಗೆ ಅನುಕೂಲವಾಗುವಂತೆ ಉಚಿತ ಎಂಡೋಸಲ್ಫಾನ್ ಬಸ್‍ಪಾಸ್‍ಗಳನ್ನು ವಿತರಿಸಲು ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. Read More

error: Content is protected !!