Tags : Excise

ಕನ್ನಡ

ಅಬಕಾರಿ ಅಕ್ರಮ ತಿಳಿಸಲು ಸಂಚಾರಿ ದಳ ನಿಯೋಜನೆ

ಕರ್ನಾಟಕ ವಿಧಾನ ಪರಿಷತ್ತು - ಸ್ಥಳೀಯ ಪ್ರಾಧಿಕಾರ ಕ್ಷೇತ್ರಗಳಿಂದ ಆಯ್ಕೆಯಾಗುವ ಸದಸ್ಯರುಗಳ ದ್ವೈವಾರ್ಷಿಕ ಚುನಾವಣೆಯ ನೀತಿ ಸಂಹಿತೆ ಜಾರಿಗೊಂಡಿರುವ ಅವಧಿಯಲ್ಲಿ ನಡೆಯಬಹುದಾದ ಅಬಕಾರಿ ಅಕ್ರಮಗಳನ್ನು ತಡೆಗಟ್ಟಲು ಜಿಲ್ಲಾ ಮತ್ತು ಉಪ ವಿಭಾಗ ಮಟ್ಟದಲ್ಲಿ ಸಂಚಾರಿ ದಳಗಳನ್ನು ನಿಯೋಜಿಸಲಾಗಿದೆ.Read More

ಕನ್ನಡ

ಗ್ರಾಮ ಪಂಚಾಯತ್ ಚುನಾವಣೆ: ಅಬಕಾರಿ ಅಕ್ರಮ ಮಾಹಿತಿ ನೀಡಿ

ಉಡುಪಿ, ಡಿ 06 2020: ಡಿಸೆಂಬರ್ 22 ಮತ್ತು 27 ರಂದು ಎರಡು ಹಂತಗಳಲ್ಲಿ ಉಡುಪಿ ಜಿಲ್ಲೆಯಲ್ಲಿ ನಡೆಯಲಿರುವ ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆಗೆ ಸಂಬoಧಿಸಿದoತೆ ಚುನಾವಣೆ ನೀತಿ ಸಂಹಿತೆ ಅವಧಿಯಲ್ಲಿ ಅಬಕಾರಿ ಅಕ್ರಮಗಳನ್ನು ತಡೆಗಟ್ಟುವ ಸಲುವಾಗಿ ಜಿಲ್ಲಾ ಮಟ್ಟದಲ್ಲಿ ಅಬಕಾರಿ ಉಪ ಆಯುಕ್ತರ ಕಛೇರಿ, ಅಬಕಾರಿ ಭವನ, ಅಜ್ಜರಕಾಡು, ಉಡುಪಿ ಜಿಲ್ಲೆ ಇಲ್ಲಿ ನಿಯಂತ್ರಣ ಕೊಠಡಿಯನ್ನು ತೆರೆಯಲಾಗಿದೆ. ಸದರಿ ನಿಯಂತ್ರಣ ಕೊಠಡಿಯು ದಿನದ 24 ಗಂಟೆಯೂ ಕಾರ್ಯನಿರ್ವಹಿಸಲಿದ್ದು, ನಿಯಂತ್ರಣ ಕೊಠಡಿಯ ದೂರವಾಣಿ ಸಂಖ್ಯೆ : 0820-2532732 […]Read More

ಕನ್ನಡ

ಅಬಕಾರಿ ದಾಳಿ : ಗೋವಾ ಮದ್ಯ ವಶ

ಕಾರವಾರ ಅಗಸ್ಟ್ 24: ಕಾರವಾರ ತಾಲೂಕಿನ ಮಲ್ಲಾಪೂರ ಗ್ರಾಮ ಲಕ್ಷ್ಮೀ ನಗರದಲ್ಲಿರುವ ಪಣೀಕರ ಎಂಬುವವರ ಮಾಲಿಕತ್ವದಲ್ಲಿದ್ದ ತಗಡಿನ ಶೆಡ್ಡಿನಲ್ಲಿ ಅಬಕಾರಿ ತಂಡವು ಇತ್ತಿಚಿಗೆ ದಾಳಿ ನಡೆಸಿ, ಗೋವಾ ರಾಜ್ಯದ ಮದ್ಯವನ್ನು ಅಕ್ರಮವಾಗಿ ಮಾರಾಟ ಮಾಡಲು ದಾಸ್ತಾನಿಸಿಟ್ಟಿರುವುದನ್ನು ಜಪ್ತು ಪಡಿಸಿಕೊಂಡಿದೆ.   ದಾಳಿ ನಡೆಸಿದ ತಂಡವು ಅಂದಾಜು ₹ 85,302 ಮೌಲ್ಯದ  183.960 ಲೀಟರ್  ಗೋವಾ ಮದ್ಯ ಹಾಗೂ 99.000 ಲೀಟರ್ ಗೋವಾ ಫೆನ್ನಿಯನ್ನು ವಶಪಡಿಸಿಕೊಂಡಿರುತ್ತದೆ.    ಅದೇ ರೀತಿ ಅಮದ್ದಳ್ಳಿ  ಗ್ರಾಮ ಗಾಂವಕ್ಕರವಾಡದ ವಿಷ್ಣು ಅನಂತ ತಳೆಕರ ಇವರ ಮನೆಯ ಹಿಂದುಗಡೆ ಇರುವ […]Read More

error: Content is protected !!