Tags :Fisheries Dept

News

ಮೀನುಗಾರರು ಸಮುದ್ರಕ್ಕೆ ತೆರಳದಂತೆ ಸೂಚನೆ

ಮಂಗಳೂರು, ಜು.24, 2025: ಭಾರತೀಯ ಹವಾಮಾನ ಇಲಾಖೆ, ತಿರುವನಂತಪುರಂ ಅವರು ನೀಡಿದ ಹವಾಮಾನ ಮುನ್ಸೂಚನೆಯಂತೆ  ಜುಲೈ 23 ರಿಂದ 26 ರವರೆಗೆ ಅರಬ್ಬಿ ಸಮುದ್ರದಲ್ಲಿ ಮಳೆ ಮತ್ತು ಭಾರೀ ಗಾಳಿ ಬೀಸುವುದರಿಂದ ಪ್ರಕ್ಷುಬ್ದವಾಗಿರುತ್ತದೆ. ಆದ್ದರಿಂದ ಅನಾಹುತವನ್ನು ತಡೆಯುವ ಸಲುವಾಗಿ ನಾಡದೋಣಿ ಮೀನುಗಾರರು ಸೇರಿದಂತೆ ಯಾರೂ ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಈ ಮೂಲಕ ಎಲ್ಲಾ ಮೀನುಗಾರರಿಗೆ ಮುನ್ನೆಚ್ಚರಿಕೆ ವಹಿಸಬೇಕು  ಎಂದು ಮೀನುಗಾರಿಕಾ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More

Applications/Notifications

ಸಹಾಯಧನ : ಅರ್ಜಿ ಆಹ್ವಾನ

ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ 20 ವರ್ಷಗಳ ಹಳೆಯ ಮೀನುಗಾರಿಕಾ ದೋಣಿಗಳ ಸೀಮೆಎಣ್ಣೆ ಇಂಜಿನ್ ಅನ್ನು ನಿಷ್ಕ್ರಿಯಗೊಳಿಸಿ, ಹೊಸ ಪೆಟ್ರೋಲ್ ಇಂಜಿನ್ ಅನ್ನು ಖರೀದಿಸಿ ಅಳವಡಿಸಿಕೊಂಡವರಿಗೆ ರೂ. 50,000 ಸಹಾಯಧನ ವಿತರಿಸುವ ಯೋಜನೆ ಜಾರಿಗೊಳಿಸಲಾಗಿರುತ್ತದೆ.Read More

ಕನ್ನಡ

ಮೀನುಗಾರರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಸೌಲಭ್ಯ: ತ್ವರಿತ ವಿತರಣೆಗೆ ಮುಖ್ಯಮಂತ್ರಿ ಸೂಚನೆ

ಮೊದಲ ಹಂತದಲ್ಲಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೀನುಗಾರರಿಗೆ ಕಿಸಾನ್ ಕ್ರೆಡಿಟ್ ಕಾರ್ಡುಗಳನ್ನು ತ್ವರಿತವಾಗಿ ಒದಗಿಸುವಂತೆ ಸೂಚಿಸಿದರು. Read More

error: Content is protected !!