ಮೀನುಗಾರಿಕೆ ಇಲಾಖೆಯ ವತಿಯಿಂದ ಡೀಸೆಲ್ ಮಾರಾಟ ತೆರಿಗೆ ಮರುಪಾವತಿ, ಕೇಂದ್ರ ಪುರಸ್ಕೃತ ಉಳಿತಾಯ ಪರಿಹಾರ ಯೋಜನೆ ಹಾಗೂ ಸಾಂಪ್ರದಾಯಿಕ ನಾಡದೋಣಿ ಮೀನುಗಾರರಿಗೆ ಕೋವಿಡ್ ಪರಿಹಾರವನ್ನು ಡಿ.ಬಿ.ಟಿ ಮುಖಾಂತರ ಅನುಷ್ಠಾನಗೊಳಿಸಲಾಗುತ್ತಿದ್ದು, ಈ ತಂತ್ರಾಂಶದಲ್ಲಿ ಫಲಾನುಭವಿಯ ಆಧಾರ್ ಸಂಖ್ಯೆಯೊಂದಿಗೆ ಜೋಡಣೆಯಾದ ಬ್ಯಾಂಕ್ ಖಾತೆಗೆ ನೇರವಾಗಿ ಸಹಾಯಧನ ಪಾವತಿಸಲು ಕ್ರಮವಹಿಸಲಾಗಿರುತ್ತದೆ. Read More
Tags : Fisheries Dept
ಉಡುಪಿ ತಾಲೂಕು ಕುಕ್ಕೆಹಳ್ಳಿಯ ಮಹೇಶ್ ಹೆಬ್ಬಾರ್ ಇವರ ಮೀನುಕೃಷಿ ಕ್ಷೇತ್ರದಲ್ಲಿ ಇತ್ತೀಚೆಗೆ ವಿಶ್ವ ಮೀನುಗಾರಿಕೆ ದಿನಾಚರಣೆಯನ್ನು ಆಚರಿಸಲಾಯಿತು.Read More
Department of Fisheries, Ministry of Fisheries, Animal Husbandry and Dairying, Government of India organized a webinar on “Promotion of Inland Saline Water Aquaculture” on Nov 5. Read More
