Tags : Fishermen

Applications/Notifications

ಸಹಾಯಧನ : ಅರ್ಜಿ ಆಹ್ವಾನ

ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ 20 ವರ್ಷಗಳ ಹಳೆಯ ಮೀನುಗಾರಿಕಾ ದೋಣಿಗಳ ಸೀಮೆಎಣ್ಣೆ ಇಂಜಿನ್ ಅನ್ನು ನಿಷ್ಕ್ರಿಯಗೊಳಿಸಿ, ಹೊಸ ಪೆಟ್ರೋಲ್ ಇಂಜಿನ್ ಅನ್ನು ಖರೀದಿಸಿ ಅಳವಡಿಸಿಕೊಂಡವರಿಗೆ ರೂ. 50,000 ಸಹಾಯಧನ ವಿತರಿಸುವ ಯೋಜನೆ ಜಾರಿಗೊಳಿಸಲಾಗಿರುತ್ತದೆ.Read More

ಕನ್ನಡ

ಉಡುಪಿ: ಕೇಂದ್ರ ಮೀನುಗಾರಿಕಾ ಸಚಿವರಿಂದ ಸಂವಾದ ಕಾರ್ಯಕ್ರಮ

ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯವು ಕರಾವಳಿ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳನ್ನು ಒಳಗೊಂಡ ಪೂರ್ವ ನಿರ್ಧರಿಸಿದ ಸಮುದ್ರ ಮಾರ್ಗದ ಮೂಲಕ ಸಾಗರ ಪರಿಕ್ರಮ ಕಾರ್ಯಕ್ರಮವನ್ನು ಆಯೋಜಿಸಿದೆ.Read More

ಕನ್ನಡ

ಉತ್ತರ ಕನ್ನಡ ಮೀನುಗಾರರ ಸಮಸ್ಯೆಗಳ ಬಗ್ಗೆ ವಿಧಾನಸೌಧದಲ್ಲಿ ಚರ್ಚೆ

ನಾಡದೋಣಿಯ ಸೀಮೆ ಎಣ್ಣೆ ಬಗ್ಗೆ ಚರ್ಚಿತವಾಗಿ, ಹೊಂದಿರುವ 3 ಲಕ್ಷ ಕಿಲೋ ಲೀಟರ್ ಸೀಮೆ ಎಣ್ಣೆಯನ್ನು ತುರ್ತಾಗಿ ಹಂಚುವ ಕ್ರಮ ಕೈಗೊಂಡಿದ್ದು, ಹೆಚ್ಚಿನ ಬೇಡಿಕೆಗಾಗಿ ಕೇಂದ್ರ ಸರ್ಕಾರವನ್ನು ಸಂಪರ್ಕಿಸಲಾಗುವುದು ಮತ್ತು ಅತಿ ಶೀಘ್ರದಲ್ಲೇ ಈ ಸಮಸ್ಯೆಗಳನ್ನು ಪರಿಹರಿಸುವುದಾಗಿ ಭರವಸೆ ನೀಡಿದರು.Read More

ಕನ್ನಡ

ಮೀನುಗಾರರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಸೌಲಭ್ಯ: ತ್ವರಿತ ವಿತರಣೆಗೆ ಮುಖ್ಯಮಂತ್ರಿ ಸೂಚನೆ

ಮೊದಲ ಹಂತದಲ್ಲಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೀನುಗಾರರಿಗೆ ಕಿಸಾನ್ ಕ್ರೆಡಿಟ್ ಕಾರ್ಡುಗಳನ್ನು ತ್ವರಿತವಾಗಿ ಒದಗಿಸುವಂತೆ ಸೂಚಿಸಿದರು. Read More

ಕನ್ನಡ

ಪ್ರಧಾನ ಮಂತ್ರಿ ಮತ್ಸ್ಯ ಸಂಪದ: ಅರ್ಜಿ ಸಲ್ಲಿಕೆಗೆ ಜುಲೈ 15 ಕೊನೆಯ ದಿನ

ಕೇಂದ್ರ ಸರ್ಕಾರವು ಮೀನುಗಾರಿಕೆ ಸರ್ವತೋಮುಖ ಅಭಿವೃದ್ಧಿಗಾಗಿ ರೂಪಿಸಿರುವ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಪೂರ್ಣ ಪ್ರಮಾಣದ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕವನ್ನು ಜುಲೈ 15 ಕ್ಕೆ ಮುಂದೂಡಲಾಗಿದೆ.Read More

error: Content is protected !!
WhatsApp us
Click here to join our WhatsApp Group