Tags : foot and mouth disease

ಕನ್ನಡ

ಉಡುಪಿ: ಸೆ. 26 ರಿಂದ ಕಾಲುಬಾಯಿ ಲಸಿಕಾ ಕಾರ್ಯಕ್ರಮ

ಅವರು ಬುಧವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕಾಲುಬಾಯಿ ರೋಗದ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದರು.    Read More

Dakshina Kannada

ಕಾಲು ಬಾಯಿ ಜ್ವರಕ್ಕೆ ಡಿ 17 ರಿಂದ ಉಚಿತ ಲಸಿಕೆ

ಜಿಲ್ಲೆಯಲ್ಲಿರುವ 2,50,569 ದನ, 1,832 ಎಮ್ಮೆ ಸೇರಿ ಒಟ್ಟು 2,52,401 ಜಾನುವಾರುಗಳಿದ್ದು ಕಾಲು ಬಾಯಿ ಜ್ವರ ರೋಗದ ಲಸಿಕೆ ಹಾಕಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಕಾರ್ಯಕ್ರಮದ ಯಶಸ್ವಿಗಾಗಿ 38 ತಂಡಗಳನ್ನು ರಚಿಸಲಾಗಿದ್ದು, ಕೆ.ಎಂ.ಎಫ್. ಹಾಗೂ ಪಶುಪಾಲನಾ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಮನೆ ಮನೆಗೆ ತೆರೆಳಿ ಲಸಿಕೆಯನ್ನು ಹಾಕಲಿದ್ದಾರೆ.Read More

error: Content is protected !!