Tags : Forest Department

ಕನ್ನಡ

ಸಾಮಾಜಿಕ ಅರಣ್ಯ ವಿಭಾಗದ ನೂತನ ಕಚೇರಿ ಉದ್ಘಾಟನೆ

ಕಾರವಾರ. ಜ.09, 2024: ಕಾರವಾರದ ಅರಣ್ಯ ಇಲಾಖೆಯ ಸಾಮಾಜಿಕ ಅರಣ್ಯ ವಿಭಾಗದ ನೂತನ ಕಚೇರಿಯನ್ನು ಇಂದು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲ ಸಾರಿಗೆ ಇಲಾಖೆ ಹಾಗೂ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಶಾಸಕ ಸತೀಶ ಕೆ ಸೈಲ್, ಸಾಮಾಜಿಕ ಅರಣ್ಯ ಮತ್ತು ಯೋಜನೆಯ ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ವಿ. ಗೀತಾಂಜಲಿ, ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ, ಕೆನರಾ ವೃತ್ತ ಶಿರಸಿಯ ಅರಣ್ಯ ಸಂರಕ್ಷಣಾಧಿಕಾರಿ ವಸಂತ ರೆಡ್ಡಿ ಕೆ.ವಿ., ಜಿ.ಪಂ ಮುಖ್ಯ […]Read More

Udupi

ಉಡುಪಿ: ಅರಣ್ಯ ಇಲಾಖೆಯ ಸಸಿಗಳಿಗೆ ಪರಿಷ್ಕೃತ ದರ ನಿಗದಿ

ಸಾರ್ವಜನಿಕರ ವಿತರಣೆಗಾಗಿ ಅರಣ್ಯ ಇಲಾಖೆಯ ಎಲ್ಲಾ ಯೋಜನೆಗಳ ಅಡಿಯಲ್ಲಿ ಬೆಳೆಸಲಾಗುವ ಸಸಿಗಳು ಹಾಗೂ ಕಸಿ ಮಾಡಿದ ಸಸಿಗಳನ್ನು ಮಾರಾಟ ಮಾಡಲು 5*8 ಗಾತ್ರಕ್ಕೆ 2 ರೂ., 6*9 ಗಾತ್ರಕ್ಕೆ 3 ರೂ ಹಾಗೂ 8*12 ಗಾತ್ರಕ್ಕೆ 6 ರೂ. ನಂತೆ ಪರಿಷ್ಕೃತ ದರವನ್ನು ನಿಗದಿಪಡಿಸಲಾಗಿರುತ್ತದೆ.Read More

Dakshina Kannada

ಮರ ಕಡಿತ: ಆಕ್ಷೇಪಣೆಗಳಿಗೆ ಆಹ್ವಾನ

ಮಹಾನಗರ ಪಾಲಿಕೆ ವ್ಯಾಪ್ತಿಯ ರಾಷ್ಟ್ರಿಯ ಹೆದ್ದಾರಿ-66ರಲ್ಲಿ ನಂತೂರು ಜಂಕ್ಷನ್‍ನಿಂದ ಕೆ.ಪಿ.ಟಿ ಜಂಕ್ಷನ್‍ವೆರೆಗೆ 1.6 ಕಿ.ಮೀ ವ್ಯಾಪ್ತಿಯಲ್ಲಿ  ರಾಷ್ಟ್ರೀಯ ಹೆದ್ದಾರಿ  ಪ್ರಾಧಿಕಾರದವರು ವೆಹಿಕ್ಯುಲರ್ ಓವರ್‍ಪಾಸ್ ಅನ್ನು ನಿರ್ಮಿಸಿ ಪ್ರಸ್ತಾಪಿತ ರಸ್ತೆಯ ಎರಡೂ ಬದಿಗಳಲ್ಲಿ ಸರ್ವೀಸ್ ರಸ್ತೆಯನ್ನು ಮಾಡಲು ಉದ್ದೇಶಿಸಿರುತ್ತಾರೆ.Read More

ಕನ್ನಡ

ಅರಣ್ಯ ಇಲಾಖೆ: ಹೊಸ ವರ್ಷದ ಡೈರಿ ಬಿಡುಗಡೆ ಡಿ. 24 ರಂದು

ಕಾರ್ಯಕ್ರಮವನ್ನು ಶಾಸಕ ಕೆ. ರಘುಪತಿ ಭಟ್ ಉದ್ಘಾಟಿಸಲಿದ್ದು, ರಾಜ್ಯ ಅರಣ್ಯ ರಕ್ಷಕ-ವೀಕ್ಷಕ ಸಂಘ ಕುಂದಾಪುರ ಪ್ರಾದೇಶಿಕ ಹಾಗೂ ಕುದುರೆಮುಖ ವನ್ಯಜೀವಿ ವಿಭಾಗದ ಅಧ್ಯಕ್ಷ ಕೇಶವ ಪೂಜಾರಿ ಎಂ. ಅಧ್ಯಕ್ಷತೆ ವಹಿಸಲಿದ್ದಾರೆ.Read More

ಕನ್ನಡ

ಮರಗಳ ತೆರವು: ಕಾರ್ಕಳ ವಲಯ ಅರಣ್ಯಾಧಿಕಾರಿ ಕಚೇರಿಯಲ್ಲಿ ಸಾರ್ವಜನಿಕ ಅಹವಾಲು ಸಭೆ

ಹೆಬ್ರಿ ತಾಲೂಕು ವರಂಗ ಗ್ರಾಮದ ಕಾಡುಹೊಳೆ ಸೇತುವೆಯಿಂದ ಚಟ್ಕಲ್ ಪಾದೆ ಜಂಕ್ಷನ್‌ವರೆಗೆ ಹಾಗೂ ಕಾರ್ಕಳ ತಾಲೂಕು ಕಡ್ತಲ ಗ್ರಾಮದ ಕೈಕಂಬದಿಂದ ದೊಂಡೆರಂಗಡಿಯವರೆಗೆ ದ್ವಿಪಥ ರಸ್ತೆ ಅಭಿವೃದ್ಧಿ ಕಾಮಗಾರಿRead More

error: Content is protected !!