Tags : G Jagadeesh

ಕನ್ನಡ

ಸುರಕ್ಷಾ ಕ್ರಮಗಳೊಂದಿಗೆ ನವೆಂಬರ್ 17 ರಿಂದ ಪದವಿ ತರಗತಿಗಳು ಆರಂಭ : ಜಿಲ್ಲಾಧಿಕಾರಿ

ಉಡುಪಿ, ನ 12: ಉಡುಪಿ ಜಿಲ್ಲೆಯಲ್ಲಿ ನವೆಂಬರ್ 17 ರಿಂದ ಅಂತಿಮ ವರ್ಷದ ಪದವಿ ತರಗತಿಗಳನ್ನು, ಸರ್ಕಾರದ ಮಾರ್ಗಸೂಚಿಯಂತೆ ಎಲ್ಲಾ ಅಗತ್ಯ ಸುರಕ್ಷಾ ಕ್ರಮಗಳನ್ನು ತೆಗೆದುಕೊಂಡು ತೆರೆಯಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ. ಅವರು ಗುರುವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ, ಜಿಲ್ಲೆಯ ಸರ್ಕಾರಿ/ಖಾಸಗಿ/ ಅನುದಾನಿತ/ಅನುದಾನ ರಹಿತ ಕಾಲೇಜುಗಳ ಶೈಕ್ಷಣಿಕ ಚಟುವಟಿಕೆಗಳನ್ನು, ಪ್ರಮಾಣಿತ ಕಾರ್ಯಾಚರಣ ವಿಧಾನ ಮಾರ್ಗಸೂಚಿಯನ್ವಯ ಪ್ರಾರಂಭಿಸುವ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿದ್ಯಾರ್ಥಿಗಳು ಕಾಲೇಜಿಗೆ ಹಾಜರಾಗಲು ತಮ್ಮ ಪೋಷಕರಿಂದ ನಿಗಧಿತ ನಮೂನೆಯಲ್ಲಿ […]Read More

ಕನ್ನಡ

ಕಲಬೆರಕೆ ಉತ್ಪನ್ನ ಮಾರಾಟ ಮಾಡಿದರೆ ನಿರ್ದಾಕ್ಷಿಣ್ಯ ಕ್ರಮ: ಜಿಲ್ಲಾಧಿಕಾರಿ ಜಿ. ಜಗದೀಶ್

ಉಡುಪಿ, ನ 11 : ಜನಸಾಮಾನ್ಯರ  ಆರೋಗ್ಯದ ಮೇಲೆ ದುಷ್ಮಾರಿಣಾಮ  ಬೀರುವಂತಹ ಕಲ ಬೆರೆಕೆ ಉತ್ಪನ್ನಗಳ  ತಯಾರಕರು ಸೇರಿದಂತೆ ಮಾರಾಟಗಾರರ ಮೇಲೆ  ಕಾನೂನಿನ ಅಡಿಯಲ್ಲಿ ನಿರ್ದಾಕ್ಷö್ಯಣ ಕ್ರಮಗಳನ್ನು  ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ  ಜಿ ಜಗದೀಶ್  ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಇಂದು ನಗರದ ಜಿಲ್ಲಾ ಪಂಚಾಯತ್ ಡಾ. ವಿ.ಎಸ್  ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಆಹಾರ ಸುರಕ್ಷತೆಯ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಮಾರುಕಟ್ಟೆಗಳಲ್ಲಿ ಕಲಬೆರಕೆ ಉತ್ಪನ್ನಗಳು ಮಾರಾಟವಾಗುತ್ತಿವೆ ಎಂಬ ದೂರುಗಳು […]Read More

News

COVID-19: Udupi DC warns shops owners, wedding organisers

Thanks public for their support in fighting COVID Udupi, Nov 06: Deputy Commissioner G Jagadeesh has warned to suspend trade license of those shops that fail to follow COVID precautionary measures. He also warned wedding organizers for flouting COVID guidelines on the number of participants. As Udupi district is witnessing a dip in the COVID […]Read More

Udupi

Udupi DC raids mill, finds huge quantity of PDS rice

Udupi, Nov 02: In a major operation, officials lead by Udupi Deputy Commissioner G Jagadeesh raided a rice mill and seized over 600 quintals of rice meant for Public Distribution. Based on accurate information, DC Jagadeesh and his team stormed a rice mill at Shiriyaara village in Brahmavara Taluk and found four trucks filled with […]Read More

ಕನ್ನಡ

ಕೋವಿಡ್ ಲಸಿಕೆ ನೀಡಲು ಡೇಟಾ ಬೇಸ್ ಸಿದ್ದಪಡಿಸಿ: ಜಿಲ್ಲಾಧಿಕಾರಿ ಜಿ.ಜಗದೀಶ್

ಉಡುಪಿ, ಅ 29 : ಕೋವಿಡ್19 ಗೆ ಲಸಿಕೆ ತಯಾರಿಕೆಯು ಅಂತಿಮ ಹಂತದಲ್ಲಿದ್ದು, ಕೇಂದ್ರ ಸರ್ಕಾರದ ನಿರ್ದೇಶನದಂತೆ, ಲಸಿಕೆಯನ್ನು ಪ್ರಾಥಮಿಕ ಹಂತದಲ್ಲಿ ಸರ್ಕಾರಿ ಮತ್ತು ಖಾಸಗಿ ಆರೋಗ್ಯ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಅಧಿಕಾರಿಗಳು, ಮತ್ತು ಸಹಾಯಕ ಸಿಬ್ಬಂದಿಗಳಿಗೆ ನೀಡಬೇಕಿದ್ದು, ಇದಕ್ಕಾಗಿ ಜಿಲ್ಲೆಯಲ್ಲಿರುವ ಸರ್ಕಾರಿ ಮತ್ತು ಖಾಸಗಿ ಆರೋಗ್ಯ ಕ್ಷೇತ್ರದ ಸಿಬ್ಬಂದಿಗಳ ಮಾಹಿತಿಯ ಡೇಟಾಬೇಸ್ ನ್ನು ಶೀಘ್ರದಲ್ಲಿ ಸಿದ್ದಪಡಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚಿಸಿದರು. ಅವರು ಗುರುವಾರ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ , […]Read More

Udupi

ಮಾಸ್ಕ್ ಧರಿಸದ ಸರ್ಕಾರಿ ಬಸ್ ಕಂಡಕ್ಟರ್‌ಗೆ ದಂಡ ವಿಧಿಸಿದ ಜಿಲ್ಲಾಧಿಕಾರಿ ಜಿ.ಜಗದೀಶ್

ಉಡುಪಿ, ಅ 17: ಮಾಸ್ಕ್ ಧರಿಸದೇ ಬಸ್ಸಿನಲ್ಲಿ ಕುಳಿತಿದ್ದ ಕಂಡಕ್ಟರ್ ಒಬ್ಬರನ್ನು ತರಾಟೆಗೆ ತೆಗೆದುಕೊಂಡ ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್ , ತನ್ನ ಜೊತೆ ಇದ್ದ ಪೊಲೀಸ್ ಅಧಿಕಾರಿಗಳ ಬಳಿ ದಂಡ ವಿಧಿಸುವಂತೆ ಹೇಳಿದ ಘಟನೆ ಇಂದು ಉಡುಪಿ ನಗರದಲ್ಲಿ ನಡೆಯಿತು. ಘಟನೆ ವಿವರ: ಉಡುಪಿ ಜಿಲ್ಲಾ ನ್ಯಾಯಾಲಯದ ಅವರಣದಲ್ಲಿ ಶನಿವಾರ ನಡೆದ ಕೋವಿಡ್ ಜನಾಂದೋಲನ ಮಾಹಿತಿ ಕಾರ್ಯಕ್ರಮದ ನಂತರ, ಸಮೀಪದ ವಸತಿ ಸಂಕೀರ್ಣದ ಮನೆಗೆ “ನನ್ನ ಕುಟುಂಬ ನನ್ ಜವಾಬ್ದಾರಿ” ಅಭಿಯಾನ ಕಾರ್ಯಕ್ರಮದ ಸ್ಟಿಕ್ಕರ್ ಅಳವಡಿಸಿ […]Read More

ಕನ್ನಡ

ಉಡುಪಿ ಜಿಲ್ಲೆಯಲ್ಲಿ “ನನ್ನ ಕುಟುಂಬ ನನ್ನ ಜವಾಬ್ದಾರಿ” ಅಭಿಯಾನ

ಉಡುಪಿ, ಅಕ್ಟೋಬರ್ 15: ಉಡುಪಿ ಜಿಲ್ಲೆಯಲ್ಲಿನ ಪ್ರತಿಯೊಬ್ಬರಿಗೂ ಕೋವಿಡ್-19 ಕುರಿತು ಜಾಗೃತಿ ಮೂಡಿಸಲು “ನನ್ನ ಕುಟುಂಬ ನನ್ನ ಜವಾಬ್ದಾರಿ” ಎಂಬ ಕಾರ್ಯಕ್ರಮ ರೂಪಿಸಿದ್ದು, ಇಂದಿನಿಂದ( ಅಕ್ಟೋ17) ಪ್ರತೀ ಮನೆಗಳಿಗೆ ಭೇಟಿ ನೀಡಿ ಅರಿವು ಮೂಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು. ಅವರು ಶುಕ್ರವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದರು. ಜಿಲ್ಲೆಯಲ್ಲಿ ಆಶಾ ಕಾರ್ಯಕತೆಯರಿಗೆ ಪಲ್ಸ್ ಆಕ್ಸಿಮೀಟರ್ ಸಾಧನವನ್ನು ವಿತರಿಸಿ, ಪ್ರತಿ ಮನೆಯ ವ್ತಕ್ತಿಗಳಲ್ಲಿನ ಆಕ್ಸಿಜಿನ್ ಪ್ರಮಾಣ ಪರೀಕ್ಷಿಸಿ, ಅವರನ್ನು ಕೋವಿಡ್ ನಿಂದ ರಕ್ಷಿಸುವ ಕಾರ್ಯ […]Read More

Featured

Kasarkod, Padubidri beaches get ‘Blue Flag’ tag

Shwetha S Karwar, Oct 11: The wait is over. Two beaches in Karnataka- Kasarkod and Padubidri are among the eight Blue Flag tag beaches in the country. This is the first set of Blue tag beaches in the country identified by International Jury FEE Denmark. To protect and conserve the environment and control and abate pollution […]Read More

error: Content is protected !!