Tags : G Jagadeesh

ಕನ್ನಡ

ಕೋವಿಡ್ 3ನೇ ಅಲೆ ಎದುರಿಸಲು ಮಕ್ಕಳ ಸಮಾಲೋಚಕರಿಗೆ ತರಬೇತಿ: ಜಿಲ್ಲಾಧಿಕಾರಿ ಜಿ.ಜಗದೀಶ್

ಕೋವಿಡ್ 3ನೇ ಅಲೆಯು ಮಕ್ಕಳನ್ನು ಬಾಧಿಸಬಹುದಾದ ಹಿನ್ನಲೆಯಲ್ಲಿ, ಮಕ್ಕಳೊಂದಿಗೆ ಮಕ್ಕಳ ಸ್ನೇಹಿಯಾಗಿ ಬೆರೆತು , ಅವರೊಂದಿಗೆ ಆಪ್ತ ಸಮಾಲೋಚನೆ ನಡೆಸಿ, ಕೋವಿಡ್ ಚಿಕಿತ್ಸೆ ನೀಡಲು ಅನುಕೂಲವಾಗುವಂತೆ , ಮಕ್ಕಳ ಸಮಾಲೋಚಕರಿಗೆ ಅಗತ್ಯ ತರಬೇತಿ ಕಾರ್ಯಕ್ರಮಗಳನ್ನು ಆದ್ಯತೆಯ ಮೇರೆಗೆ ಆಯೋಜಿಸಿ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದರು.Read More

ಕನ್ನಡ

ಜಿಲ್ಲೆಯಲ್ಲಿ ಕೋವಿಡ್ ಸುರಕ್ಷತಾ ಕ್ರಮಗಳೊಂದಿಗೆ ಎಸ್.ಎಸ್.ಎಲ್.ಸಿ ಪರೀಕ್ಷೆ : ಜಿ.ಜಗದೀಶ್

ಜಿಲ್ಲೆಯಲ್ಲಿ ಸಂಪೂರ್ಣ ಕೋವಿಡ್ ಸುರಕ್ಷತಾ ಕ್ರಮಗಳನ್ನು ಅನುಸರಿಸಿ ಜುಲೈ 19 ಮತ್ತು 22 ರಂದು ಎಸ್.ಎಸ್.ಎಲ್.ಸಿ ಪರೀಕ್ಷೆಗಳನ್ನು ನಡೆಸಲು ಎಲ್ಲಾ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು. Read More

ಕನ್ನಡ

ಉಡುಪಿ ಜಿಲ್ಲಾಡಳಿತಕ್ಕೆ ಎರಡು ಆಂಬುಲೆನ್ಸ್ ಹಸ್ತಾಂತರ

ಸುಮಾರು 27 ಲಕ್ಷ ರೂ. ಮೌಲ್ಯದ 2 ಆಂಬುಲೈನ್ಸ್ಗಳನ್ನು ಆನ್‌ಶೋರ್ ಕನ್ಸ್ಟ್ರಕ್ಷನ್ ಕಂಪೆನಿ ಪ್ರೈ.ಲಿ. ವತಿಯಿಂದ ಇಂದು ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ, ಕಾಣಿಯೂರು ಮಠಾಧೀಶರಾದ ಶ್ರೀವಿದ್ಯಾವಲ್ಲಭ ತೀರ್ಥ ಸ್ವಾಮೀಜಿಯವರ ಸಮ್ಮುಖದಲ್ಲಿ ಜಿಲ್ಲಾಧಿಕಾರಿ ಜಿ ಜಗದೀಶ್ ಅವರಿಗೆ ಹಸ್ತಾಂತರಿಸಲಾಯಿತು.Read More

ಕನ್ನಡ

ಕೋವಿಡ್ 3 ನೇ ಅಲೆಯಿಂದ ಮಕ್ಕಳನ್ನು ರಕ್ಷಿಸಲು ಅಗತ್ಯ ಸಿದ್ದತೆ : ಜಿ.ಜಗದೀಶ್

ಕೋವಿಡ್ 3ನೇ ಅಲೆಯು ಮಕ್ಕಳನ್ನು ಬಾಧಿಸಲಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗುತ್ತಿರುವ ಹಿನ್ನಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಮಕ್ಕಳನ್ನು ಕೋವಿಡ್ 3 ನೇ ಅಲೆಯಿಂದ ರಕ್ಷಿಸುವ ಕುರಿತಂತೆ ಅಗತ್ಯ ಸಿದ್ದತೆಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದರು.Read More

News

Udupi to widen vaccination for all degree students

As per the directions of the state government, the district administration has already started conducting vaccination drive in the colleges for the students studying in Udupi district. But some students live in Udupi but study in other districts. Many of those students are now at their home in Udupi due to lockdown restrictions.Read More

Udupi

ಬಲಾಯಿಪಾದೆಯಲ್ಲಿ ಸರ್ವೀಸ್ ರಸ್ತೆ ನಿರ್ಮಿಸಲು ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚನೆ

ಬಲಾಯಿಪಾದೆ ಜಂಕ್ಷನ್‌ಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅಪಘಾತಗಳು ಸಂಭವಿಸುತ್ತಿರುವುದರಿಂದ, ಸ್ಥಳೀಯ ವಾಹನಗಳ ಸುಗಮ ಮತ್ತು ಸುರಕ್ಷಿತ ಸಂಚಾರಕ್ಕಾಗಿ ಆದಷ್ಟು ಶೀಘ್ರದಲ್ಲಿ ಸರ್ವೀಸ್ ರಸ್ತೆ ಕಾಮಗಾರಿ ಕೈಗೊಳ್ಳುವಂತೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚನೆ ನೀಡಿದರು.Read More

error: Content is protected !!