Tags : G Jagadeesh

Udupi

ಉಡುಪಿಯಲ್ಲಿ ಅನ್ಲಾಕ್ ಮಾರ್ಗಸೂಚಿ ಕಟ್ಟು ನಿಟ್ಟಾಗಿ ಅನುಷ್ಠಾನ: ಜಿ. ಜಗದೀಶ್

ಜಿಲ್ಲೆಯಲ್ಲಿ ಜೂನ್ 14ರಿಂದ ಪ್ರಾರಂಭವಾಗುವ ಅನ್ಲಾಕ್ ಅವಧಿಯಲ್ಲಿ ಸರ್ಕಾರದ ಮಾರ್ಗಸೂಚಿಯಲ್ಲಿ ತಿಳಿಸಿರುವ ಚಟುವಟಿಕೆಗಳು ಮಾತ್ರ ನಡೆಯಲು ಅನುಮತಿ ನೀಡಿ, ಮಾರ್ಗಸೂಚಿಗಳ ಉಲ್ಲಂಘನೆ ಆಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳು ವಂತೆ ಜಿಲ್ಲೆಯ ಎಲ್ಲಾ ತಹಸಿಲ್ದಾರ್ ಗಳು ಮತ್ತು ನಗರ ಸ್ಥಳೀಯ ಸಂಸ್ಥೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ನೀಡಿದರು.Read More

ಕನ್ನಡ

ಎಲ್ಲಾ ಸರಕಾರಿ ಕಚೇರಿಗಳ ಅವರಣದಲ್ಲಿ ಗಿಡ ನೆಡಲು ಕ್ರಮ : ಜಿ.ಜಗದೀಶ್

ಸರ್ಕಾರಿ ಕಚೇರಿಗಳಲ್ಲಿ ಗಿಡಗಳನ್ನು ನಡೆಸುವ ಕುರಿತಂತೆ ಎಲ್ಲಾ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.Read More

Udupi

ಕೋವಿಡ್ 3ನೇ ಅಲೆ ಎದುರಿಸಲು ಸಿದ್ದತೆ : ಜಿಲ್ಲಾಧಿಕಾರಿ ಜಿ.ಜಗದೀಶ್

ಜಿಲ್ಲೆಯಲ್ಲಿ ಮಕ್ಕಳ ಸ್ನೇಹಿ ಕೋವಿಡ್ ಕೇರ್ ಸೆಂಟರ್ ಸಿದ್ದಮಾಡಿಟ್ಟುಕೊಳ್ಳಬೇಕು. ಅಗತ್ಯವಿದ್ದಲ್ಲಿ ಮಕ್ಕಳ ಜೊತೆಗೆ ಪೋಷಕರು ತಂಗಲು ಅಗತ್ಯ ವ್ಯವಸ್ಥೆ ಕಲ್ಪಿಸಬೇಕುRead More

Udupi

ಸಾಲ ಮರುಪಾವತಿಗೆ ಒತ್ತಡ ಹೇರುವಂತಿಲ್ಲ : ಜಿಲ್ಲಾಧಿಕಾರಿ ಜಿ.ಜಗದೀಶ್

ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ತಡೆಗಟ್ಟಲು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವುದನ್ನುತಡೆಯುವುದುಅವಶ್ಯವಕವಾಗಿದ್ದು, ಸಾರ್ವಜನಿಕರಆರೋಗ್ಯದ ಹಿತದೃಷ್ಟಿಯಿಂದ ಜಿಲ್ಲೆಯಾದ್ಯಂತ ಅವಶ್ಯಕ ಚಟುವಟಿಕೆಗಳನ್ನು ಹೊರತು ಪಡಿಸಿ, ಇತರೆ ಉದ್ದೇಶಗಳಿಗೆ ಸಾರ್ವಜನಿಕರ ಸಂಚಾರವನ್ನು ನಿರ್ಬಂಧಿಸಲಾಗಿರುತ್ತದೆ.Read More

error: Content is protected !!