Tags : G Jagadeesh

Udupi

ಜಿಲ್ಲೆಯಲ್ಲಿ ವೈದ್ಯರ ನಡೆ ಹಳ್ಳಿಗಳ ಕಡೆ : ಜಿಲ್ಲಾಧಿಕಾರಿ ಜಿ.ಜಗದೀಶ್

ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್ 19 ಹರಡುವುದನ್ನು ನಿಯಂತ್ರಿಸಲು, ವೈದ್ಯರು ಮತ್ತು ಸ್ವಾಬ್ ಸಂಗ್ರಹಿಸುವ ಸಿಬ್ಬಂದಿಗಳು ಮನೆ ಮನೆಗಳಿಗೆ ಭೇಟಿ ನೀಡಿ, ಗ್ರಾಮದ ಎಲ್ಲಾ ಸಾರ್ವಜನಿಕರನ್ನು ತಪಾಸಣೆಗೆ ಒಳಪಡಿಸಿ, ಸೋಂಕಿನ ಲಕ್ಷಣಗಳಿದ್ದಲ್ಲಿ ಸ್ಥಳದಲ್ಲೇ ತಪಾಸಣೆ ನಡೆಸಿ, ರೋಗದ ಕುರಿತು ಅರಿವು ಮೂಡಿಸುವ ವೈದ್ಯರ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮವನ್ನು ಮೇ 25 (ನಾಳೆ) ರಿಂದ ಜಿಲ್ಲೆಯಲ್ಲಿ ಆರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.Read More

ಕನ್ನಡ

ಕೊರೋನಾ ರೋಗ ಲಕ್ಷಣಗಳು ಕಂಡು ಬಂದಲ್ಲಿ ಕೂಡಲೇ ಪರೀಕ್ಷೆಗೆ ಸೂಚಿಸಿ: ಖಾಸಗಿ ಆಸ್ಪತ್ರೆಗಳಿಗೆ

ರೋಗಿಗಳಲ್ಲಿ ಕೋರೋನಾ ಸೋಂಕು ಲಕ್ಷಣಕಂಡು ಬಂದಲ್ಲಿ ವೈದ್ಯರು ತಾತ್ಕಾಲಿಕ ಉಪಶಮನ ಚಿಕಿತ್ಸೆ ನೀಡದೆ ನೇರವಾಗಿ ಕೊರೋನಾ ಸೋಂಕಿನ ಬಗ್ಗೆ ಪರೀಕ್ಷೆ ಮಾಡಿ ವರದಿ ಪಡೆಯಲು ಕಡ್ಡಾಯವಾಗಿ ಸೂಚನೆ ನೀಡಬೇಕು. Read More

Udupi

ಅನಗತ್ಯವಾಗಿ ವಾಹನಗಳಲ್ಲಿ ಬಂದು ವಸ್ತುಗಳನ್ನು ಖರೀದಿಸಿದರೆ ಕ್ರಮ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ಮೇ 18, 2021: ಸಾರ್ವಜನಿಕರು ದಿನನಿತ್ಯದ ಅಗತ್ಯ ದಿನಸಿ ವಸ್ತುಗಳು , ತರಕಾರಿ, ಮತ್ತು ಮೀನು ಖರೀದಿಗೆ ತಮ್ಮ ಮನೆಯ ಸಮೀಪದ ಅಂಗಡಿಗಳಲ್ಲಿ ಖರೀದಿಸಬೇಕು ಎಂದು ಜಿಲ್ಲಾಧಿಕಾರಿ ಜಿ ಜಗದೀಶ್ ಹೇಳಿದ್ದಾರೆ. “ಅನಗತ್ಯವಾಗಿ ವಾಹನಗಳಲ್ಲಿ ಬಂದು ವಸ್ತುಗಳನ್ನು ಖರೀದಿಸಿದರೆ ವಾಹನಗಳನ್ನು ಸೀಜ್ ಮಾಡಲಾಗುವುದು,” ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ. ಈ ಕುರಿತಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಎಸ್.ಪಿ ಅವರಿಗೆ ಸೂಚನೆ ನೀಡಿದ್ದಾರೆ.Read More

ಕನ್ನಡ

ಉಡುಪಿ: ಪಡಿತರ ವಿತರಣೆ ಹಂಚಿಕೆ

ಜಿಲ್ಲೆಯಲ್ಲಿರುವ ಅಂತ್ಯೋದಯ (ಎ.ಎ.ವೈ) ಯೋಜನೆಯ 28,422 ಪಡಿತರ ಚೀಟಿದಾರರಿಗೆ ಉಚಿತವಾಗಿ ಪ್ರತಿ ಪಡಿತರ ಚೀಟಿಗೆ 35 ಕೆ.ಜಿ ಅಕ್ಕಿಯ ಜೊತೆಗೆ ಹೆಚ್ಚುವರಿಯಾಗಿ 5 ಕೆ.ಜಿ ಅಕ್ಕಿಯನ್ನು ಪ್ರತಿ ಸದಸ್ಯರಿಗೆ ವಿತರಿಸಲಾಗುತ್ತದೆ. Read More

ಕನ್ನಡ

ನರೇಂದ್ರ ಮೋದಿಯೊಂದಿಗೆ ವೀಡಿಯೋ ಸಂವಾದದಲ್ಲಿ ಜಿಲ್ಲಾಧಿಕಾರಿಗಳು ಭಾಗಿ

ದೇಶದಲ್ಲಿ ಅತೀ ಹೆಚ್ಚು ಕೋವಿಡ್ ಪಾಸಿಟಿವಿಟಿ ಇರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ನಡೆಸಿದ ವೀಡಿಯೋ ಸಂವಾದದಲ್ಲಿ ಜಿಲ್ಲಾಧಿಕಾರಿ ಜಿ.ಜಗದೀಶ್ ಭಾಗವಹಿಸಿದ್ದರು.Read More

error: Content is protected !!