Tags : G Jagadeesh

ಕನ್ನಡ

ಜಿಲ್ಲೆಯಲ್ಲಿ ಚೆಕ್ ಪೋಸ್ಟ್ಗಳ ನಿರ್ಮಾಣ : ಜಿ.ಜಗದೀಶ್

ಗಡಿಪ್ರದೇಶಗಳಲ್ಲಿ ಚೆಕ್ ಪೋಸ್ಟ್ ಗಳನ್ನು ತೆರೆದು ಅಗತ್ಯ ಸಿಬ್ಬಂದಿಗಳನ್ನು ನಿಯೋಜಿಸಿ, ವೈದ್ಯಕೀಯ ಕಾರಣಗಳಿಂದ ಮತ್ತು ಸೂಕ್ತ ಪಾಸ್‌ಗಳನ್ನು ಪಡೆದು ಬರುವವರನ್ನು ಥರ್ಮಲ್ ಸ್ಕ್ಯಾನರ್ ಮೂಲಕ ತಪಾಸಣೆ ಮಾಡಿ ಪ್ರವೇಶಿಸಲು ಅವಕಾಶ ನೀಡಿ ಎಂದು ಡಿಸಿ ಹೇಳಿದರು.Read More

ಚುಟುಕು

ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನ ಮಾಡಿ: ಜಿ.ಜಗದೀಶ್

ಕೋವಿಡ್ ಮಾರ್ಗಸೂಚಿಗಳನ್ನು ಕಾಟಾಚಾರಕ್ಕೆ ಅನುಷ್ಠಾನ ಮಾಡುವ ಅಧಿಕಾರಿಗಳ ವಿರುದ್ಧ ಎಪಿಡಮಿಕ್ ಕಾಯಿದೆ ಅನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಕೆ ನೀಡಿದರು.Read More

Udupi

ಬಾಳೆಬರೆ ಘಾಟ್‌ನಲ್ಲಿ ವಾಹನ ಸಂಚಾರ ನಿಷೇಧ

ಬಾಳೆಬರೆ ಘಾಟ್‌ನಲ್ಲಿ ಕಾಂಕ್ರೀಟ್ ಪೇವ್‌ಮೆಂಟ್ ನಿರ್ಮಾಣ ಕಾಮಗಾರಿ ಕೈಗೊಂಡಿರುವ ಹಿನ್ನಲೆ ಸದರಿ ರಸ್ತೆಯಲ್ಲಿ ವಾಹನ ಸಂಚಾರವನ್ನು ಸ್ಥಗಿತಗೊಳಿಸಿ ಏಂದು ಜಿ. ಜಗದೀಶ್ ಆದೇಶ ಹೊರಡಿಸಿದ್ದಾರೆ. Read More

ಕನ್ನಡ

ಖಾಸಗಿ ಆಸ್ಪತ್ರೆಗಳಲ್ಲಿ ಶೇ.50 ಬೆಡ್ ಕೋವಿಡ್ ಚಿಕಿತ್ಸೆಗೆ ಮೀಸಲಿಡಿ: ಜಿ.ಜಗದೀಶ್

ಖಾಸಗಿ ಆಸ್ಪತ್ರೆಗಳು ತಮ್ಮಲ್ಲಿ ಲಭ್ಯವಿರುವ ಬೆಡ್‌ಗಳ ಸಂಖ್ಯೆ ಮತ್ತು ಪ್ರಸ್ತುತ ರೋಗಿಗಳು ಇರುವ ಬೆಡ್‌ಗಳ ಸಂಖ್ಯೆಯನ್ನು ಕಡ್ಡಾಯವಾಗಿ ದಾಖಲಿಸಬೇಕು.Read More

Udupi

ಕನ್ನಡದೊಂದಿಗೆ ತುಳುವಿಗೂ ಸ್ಥಾನ ನೀಡಿದ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್

ಸಾವಿರಾರು ವರ್ಷಗಳ ಇತಿಹಾಸವಿರುವ, ಪಂಚದ್ರಾವಿಡಭಾಷೆಗಳಲ್ಲೇ ಅತ್ಯಂತ ಶ್ರೇಷ್ಠಭಾಷೆಯೆಂದು ಪರಿಗಣಿಸಲ್ಪಟ್ಟಿರುವ ತುಳು ಭಾಷೆಯ ಬೆಳವಣಿಗೆಗೆ ತಾನು ಸಂಪೂರ್ಣ ಸಹಕಾರ ನೀಡುವುದಾಗಿ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದರು.Read More

error: Content is protected !!