Tags : G Jagadeesh

Udupi

ವಾಣಿಜ್ಯ ಪರೀಕ್ಷೆ: ನಿಷೇಧಾಜ್ಞೆ ಜಾರಿ

ಸಾರ್ವಜನಿಕ ಶಿಕ್ಷಣ ಇಲಾಖೆಯ, ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ನಡೆಯುವ ವಾಣಿಜ್ಯ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಫೋಷಿಸಿ, ಸೆಕ್ಷನ್ 144(1) ರಂತೆ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿರುತ್ತಾರೆ.Read More

Udupi

ಕೋವಿಡ್ ನಿಯಂತ್ರಣಕ್ಕೆ ಅಧಿಕಾರಿಗಳು ಜವಾಬ್ದಾರಿ ಅರಿತು ಕೆಲಸ ನಿರ್ವಹಿಸಿ : ಜಿ.ಜಗದೀಶ್

ಉಡುಪಿ ಜಿಲ್ಲೆಯಲ್ಲಿ ಕೋವಿಡ್ 2 ಅಲೆ ಯನ್ನು ನಿಯಂತ್ರಿಸಲು ನಿಯೋಜಿಸಿರುವ ಎಲ್ಲಾ ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಅರಿತು, ಕರ್ತವ್ಯದಲ್ಲಿ ಯಾವುದೇ ಲೋಪಗಳಾಗದಂತೆ ಕಾರ್ಯ ನಿರ್ವಹಿಸುವಂತೆ ಜಿಲ್ಲಾದಿಕಾರಿ ಜಿ.ಜಗದೀಶ್ ಹೇಳಿದ್ದಾರೆ.Read More

ಕನ್ನಡ

ಪರ್ಕಳ ರಾಷ್ತ್ರೀಯ ಹೆದ್ದಾರಿ ಕಾಮಗಾರಿ ಏಪ್ರಿಲ್ 11 ರಿಂದ ಆರಂಭ: ಜಿ.ಜಗದೀಶ್

ಪರ್ಕಳ ಪಟ್ಟಣ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ಅತ್ಯಂತ ಅವಶ್ಯಕವಾಗಿದ್ದು ರಾಷ್ತ್ರೀಯ ಹೆದ್ದಾರಿ ಕಾಮಗಾರಿ ಏಪ್ರಿಲ್ 11 ರಿಂದ ಆರಂಭಿಸಲಾಗುವುದುRead More

Udupi

ಉಡುಪಿ ಜಿಲ್ಲೆಯಲ್ಲಿ ಕೋವಿಡ್-19 ಪರಿಷ್ಕೃತ ನಿಯಮ ಜಾರಿ: ಜಿ. ಜಗದೀಶ್

ಕೋವಿಡ್ -19 ಸೋಂಕಿನ ತೀವ್ರತೆಯು ಜಿಲ್ಲೆಯಲ್ಲಿ ಹೆಚ್ಚುತ್ತಿರುವ ನಿಟ್ಟಿನಲ್ಲಿ, ವಿವಿಧ ಸಾಮಾಜಿಕ/ ಧಾರ್ಮಿಕ ಸಮಾರಂಭ ಹಾಗೂ ರಾಜಕೀಯ ಸಭೆ/ ರ‍್ಯಾಲಿಗಳ ಸಂದರ್ಭದಲ್ಲಿ ಸೇರಬಹುದಾದ ಸಾರ್ವಜನಿಕರ ಸಂಖ್ಯೆಯನ್ನು ಮಿತಿಗೊಳಿಸಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ನಿರ್ಬಂಧಿಸಲಾಗಿರುವ ಆಚರಣೆ/ ಸಮಾರಂಭ ಇತ್ಯಾದಿಗಳ ಸಂದರ್ಭದಲ್ಲಿ ಕೋವಿಡ್ ನಿಯಂತ್ರಣಕ್ಕೆ ಸರ್ಕಾರ ಸೂಚಿಸಿರುವ ನಿಯಮಗಳನ್ವಯ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಎಲ್ಲಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚಿಸಿದ್ದಾರೆ.Read More

Udupi

ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆ: ನಿಷೇಧಾಜ್ಞೆ ಜಾರಿ

ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆಗೆ ನಿಗಧಿಪಡಿಸಿದ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿದ್ದಾರೆ.Read More

Udupi

ಕೋವಿಡ್ ಸುರಕ್ಷಾನಿಯಮ ಉಲ್ಲಂಘನೆ ದಂಡ ಪ್ರಕರಣ ಹೆಚ್ಚು ಮಾಡಿ: ಜಿಲ್ಲಾಧಿಕಾರಿ

ಕೋವಿಡ್ ಸುರಕ್ಷಾ ನಿಯಮ ಉಲ್ಲಂಘಿಸುವವರ ವಿರುದ್ಧ ದಂಡ ಪ್ರಕರಣಗಳನ್ನು ಹೆಚ್ಚು ಮಾಡುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚನೆ ನೀಡಿದ್ದಾರೆ.Read More

error: Content is protected !!