Tags : G Jagadeesh

ಕನ್ನಡ

ಕಬ್ಬಿನಾಲೆಯಲ್ಲಿ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ: 119 ಅರ್ಜಿ ವಿಲೇವಾರಿ

ಕಬ್ಬಿನಾಲೆಯಲ್ಲಿ ನಡೆದ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ 119 ಅರ್ಜಿಗಳನ್ನು ಸ್ವೀಕರಿಸಲಾಯಿತು.Read More

Udupi

ದ್ವಿತೀಯ ಪಿಯು ಪರೀಕ್ಷೆಯಲ್ಲಿ ಜಿಲ್ಲೆ ಪ್ರಥಮ ಸ್ಥಾನ ಬರಲಿ: ಜಿ. ಜಗದೀಶ್

ಈ ಬಾರಿಯೂ ರಾಜ್ಯದಲ್ಲಿ ಮೊದಲನೇ ಸ್ಥಾನ ಗಳಿಸುವಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಶ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದರು. Read More

Udupi

ಜಿಲ್ಲೆಯಲ್ಲಿ ಕೋವಿಡ್ ಎರಡನೇ ಅಲೆ ತಡೆಗೆ ಕಟ್ಟುನಿಟ್ಟಿನ ಕ್ರಮ:ಜಿಲ್ಲಾಧಿಕಾರಿ ಜಿ.ಜಗದೀಶ್

ಜಿಲ್ಲೆಯಲ್ಲಿ ಕೋವಿಡ್ ಎರಡನೇ ಅಲೆಯನ್ನು ತಡೆಯುವ ನಿಟ್ಟಿನಲ್ಲಿ ಸರ್ಕಾರ ಸೂಚಿಸಿರುವ ಕ್ರಮಗಳನ್ನು ಕಟ್ಟುನಿಟ್ಟಾಗಿ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಜಗದೀಶ್, ಸೂಚಿಸಿದರು. Read More

ಕನ್ನಡ

ಉಡುಪಿಯಲ್ಲಿ ಸೇನಾ ನೇಮಕಾತಿ ರ‍್ಯಾಲಿಗೆ ಚಾಲನೆ

ಸೇನಾ ನೇಮಕಾತಿಗಾಗಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸುವ ಯುವಕರಿಗೆ ಎಲ್ಲಾ ಅಗತ್ಯ ಮೂಲಭೂತ ವ್ಯವಸ್ಥೆಗಳನ್ನು, ಸೇನೆಯ ಅಧಿಕಾರಿಗಳಿಗೆ ನೇಮಕಾತಿ ಪ್ರಕ್ರಿಯೆಗೆ ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ಜಿಲ್ಲಾಡಳಿತ ಒದಗಿಸಲಾಗಿದೆ. Read More

ಕನ್ನಡ

ಕುಡಿಯುವ ನೀರಿನ ಸಮಸ್ಯೆ ಬಾರದಂತೆ ಮುಂಜಾಗ್ರತೆ ವಹಿಸಿ: ಜಿ.ಜಗದೀಶ್

ಬೇಸಿಗೆಯಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರು ಸಮಸ್ಯೆ ಕಂಡುಬರದಂತೆ ಅಧಿಕಾರಿಗಳು ಈಗಿನಿಂದಲೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಹಾಗೂ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು. Read More

ಕನ್ನಡ

ಉಡುಪಿಯಲ್ಲಿ ಸೇನಾ ನೇಮಕಾತಿ ರ‍್ಯಾಲಿಗೆ ಸಿದ್ಧತೆ

ಉಡುಪಿಯ ಅಜ್ಜರಕಾಡು ಕ್ರೀಡಾಂಗಣದಲ್ಲಿ ಮಾರ್ಚ್ 17 ರಿಂದ ನಡೆಯುವ ಭಾರತೀಯ ಸೇನೆಯ ನೇಮಕಾತಿ ರ‍್ಯಾಲಿಗೆ ಎಲ್ಲಾ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು.Read More

ಕನ್ನಡ

ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಕೋವಿಡ್ ಲಸಿಕೆ : ಜಿಲ್ಲಾಧಿಕಾರಿ ಜಿ.ಜಗದೀಶ್

ಜಿಲ್ಲೆಯಲ್ಲಿ ಇಂದಿನಿಂದ ಎಲ್ಲಾ ಸರಕಾರಿ ಆಸ್ಪತ್ರ‍್ರೆಗಳಲ್ಲಿ ಉಚಿತವಾಗಿ ಕೋವಿಡ್ ಲಸಿಕೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು. Read More

ಕನ್ನಡ

ಕೋವಿಡ್ ನಿಯಮ ಪಾಲಿಸದವರ ವಿರುದ್ದ ಕ್ರಮ ಕೈಗೊಳ್ಳಲು ಮಾರ್ಷಲ್ ಗಳ ನೇಮಕ: ಜಿಲ್ಲಾಧಿಕಾರಿ

ಸಭೆ ಸಮಾರಂಭಗಳಲ್ಲಿ ಸಮಾಜಿಕ ಅಂತರ ಪಾಲಿಸದಿರುವುದು ಮತ್ತು ಮಾಸ್ಕ್ ಧರಿಸದವರ ವಿರುದ್ದ ಕ್ರಮ ಕೈಗೊಳ್ಳಲು ಮಾರ್ಷಲ್ ಗಳನ್ನು ನೇಮಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು.Read More

error: Content is protected !!