Tags : G Jagadeesh

ಕನ್ನಡ

ಉಡುಪಿಯಲ್ಲಿ ಅವಿಭಜಿತ ಜಿಲ್ಲೆಯ ಪ್ರಪ್ರಥಮ ಕೊರಗ ಕ್ರೀಡೋತ್ಸವ

ಪ್ರಪ್ರಥಮ ಬಾರಿಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ವತಿಯಿಂದ ಫೆಬ್ರವರಿ 5 ರಿಂದ 7 ರ ವರೆಗೆ ಅವಿಭಜಿತ ದಕ್ಷಿಣ ಕನ್ನಡ ಮತ್ತು ಉಡುಪಿ ಅಂತರ್ ಜಿಲ್ಲಾಮಟ್ಟದ ಕೊರಗರ ಕ್ರೀಡೋತ್ಸವ ಮತ್ತು ಸಾಂಸ್ಕೃತಿಕ ಉತ್ಸವವು ಉಡುಪಿ ಜಿಲ್ಲಾ ಕ್ರೀಡಾಂಗಣ ಮತ್ತು ಬೀಡಿನಗುಡ್ಡೆಯ ಮೈದಾನದಲ್ಲಿ ನಡೆಯಲಿದೆ.Read More

ಕನ್ನಡ

ಪ್ರತೀ ತಾಲೂಕಿನಲ್ಲಿ ಗೋಶಾಲೆ ನಿರ್ಮಾಣಕ್ಕೆ ಜಾಗ ಗುರುತಿಸಿ : ಜಿಲ್ಲಾಧಿಕಾರಿ ಜಿ.ಜಗದೀಶ್

ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಕನಿಷ್ಠ 1 ರಿಂದ 2 ಗೋಶಾಲೆಗಳನ್ನು ನಿರ್ಮಿಸಲು ಅಗತ್ಯವಿರುವ ಜಾಗವನ್ನು ಗುರುತಿಸಿ ಕಾಯ್ದಿರಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.Read More

Udupi

ನೂತನ ಜಿಲ್ಲಾ ಆಸ್ಪತ್ರೆ ನಿರ್ಮಾಣ: ಜಿಲ್ಲಾಧಿಕಾರಿಗಳಿಂದ ಸ್ಥಳ ಪರಿಶೀಲನೆ

ಉಡುಪಿ, ನ 20: ಪ್ರಸ್ತುತ ಉಡುಪಿಯಲ್ಲಿರುವ ಜಿಲ್ಲಾಸ್ಪತ್ರೆಯನ್ನು ಯಥಾಸ್ಥಿತಿಯಲ್ಲಿ ಉಳಿಸಿಕೊಂಡು, ಆಸ್ಪತ್ರೆಯ ಹಿಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನೂತನ ಕಟ್ಟಡ ನಿರ್ಮಿಸಲು ಲಭ್ಯವಿರುವ ಸ್ಥಳದ ಪರಿಶೀಲನೆಯನ್ನು ಜಿಲ್ಲಾಧಿಕಾರಿ ಜಿ.ಜಗದೀಶ್ ನಡೆಸಿದರು. ಎರಡು ವಾರಗಳ ಹಿಂದೆ ಕ್ಯಾಬಿನೆಟ್ 115 ಕೋಟಿ ರೂ. ವೆಚ್ಚದಲ್ಲಿ 250 ಹಾಸಿಗೆಗಳ ಸಾಮರ್ಥ್ಯದ ನೂತನ ಕಟ್ಟಡ ಕಾರ್ಯಕ್ಕೆ ಒಪ್ಪಿಗೆ ನೀಡಿತ್ತು. ಜಿಲ್ಲಾಸ್ಪತ್ರೆಯ ಹಿಂಭಾಗದಲ್ಲಿರುವ ಖಾಲಿ ನಿವೇಶನದಲ್ಲಿ, ನೂತನ ಜಿಲ್ಲಾಸ್ಪತ್ರೆ ನಿರ್ಮಿಸಲು ಅಗತ್ಯವಿರುವ ಸ್ಥಳ ಲಭ್ಯವಿದ್ದು, ಇಲ್ಲಿಯೇ ಆಸ್ಪತ್ರೆಯ ನಿರ್ಮಾಣ ಕಾಮಗಾರಿ ಕೈಗೊಳ್ಳಲು ನೀಲ ನಕ್ಷೆಯನ್ನು ಸಿದ್ಧಪಡಿಸುವಂತೆ […]Read More

ಕನ್ನಡ

ನಿಗದಿತ ಸಮಯ ಮೀರಿ ಪಟಾಕಿ ಸಿಡಿಸಿದ್ದಲ್ಲಿ ಕ್ರಮ : ಜಿಲ್ಲಾಧಿಕಾರಿ ಜಿ.ಜಗದೀಶ್

ಉಡುಪಿ ನ 12: ಸರ್ಕಾರದ ಅದೇಶದಂತೆ ದೀಪಾವಳಿ ಹಬ್ಬದ ಪ್ರಯುಕ್ತ ಜಿಲ್ಲೆಯಲ್ಲಿ ಹಸಿರು ಪಟಾಕಿ ಗಳನ್ನು ರಾತ್ರಿ 8 ರಿಂದ 10 ರ ವರಗೆ ಮಾತ್ರ ಸಿಡಿಸಬೇಕು, ನಿಗಧಿತ ಅವಧಿಗಿಂತ ಮುಂಚೆ ಹಾಗೂ ನಿಗಧಿತ ಅವಧಿಯ ನಂತರ ಪಟಾಕಿ ಸಿಡಿಸುವವರವಿರುದ್ದ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದರು. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಸುರಕ್ಷಿತ ರೀತಿಯಲ್ಲಿ ದೀಪಾವಳಿ ಹಬ್ಬವನ್ನು ಆಚರಿಸುವ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಾರ್ವಜನಿಕರು ನಿಗಧಿತ ಅವಧಿಯಲ್ಲಿ […]Read More

error: Content is protected !!