Tags :Ganesha Festival

ಕನ್ನಡ

ಗಣೇಶ ಚತುರ್ಥಿ ಆಚರಣೆಗೆ ಅನುಮತಿ ನೀಡುವಾಗ ಸಮನ್ವಯವಿರಲಿ: ಕೂರ್ಮಾರಾವ್

ಗಣೇಶ ಪ್ರತಿಷ್ಠಾಪನೆ ಸಂದರ್ಭದಲ್ಲಿ ಬ್ಯಾನರ್ ಮತ್ತು ಫ್ಲೆಕ್ಸ್ಗಳನ್ನು ಅಳವಡಿಸುವ ಮುನ್ನ ಸಂಬಂಧಪಟ್ಟ ಆಯೋಜಕರಿಗೆ ಈ ಬಗ್ಗೆ ಅನುಮತಿ ಪಡೆಯುವಂತೆ ತಿಳಿಸಿ, ಅವುಗಳಲ್ಲಿ ಯಾವುದೇ ಆಕ್ಷೇಪಾರ್ಹ ವಾಕ್ಯಗಳಿಲ್ಲದಿರುವ ಬಗ್ಗೆ ಪರಿಶೀಲನೆ ನಡೆಸಿ.Read More

Udupi

ಪರಿಸರ ಸ್ನೇಹಿ ಗೌರಿ-ಗಣೇಶ ಚತುರ್ಥಿ ಆಚರಿಸಿ

ವಿಷಕಾರಿ ರಾಸಾಯನಿಕ, ಲೋಹದ ಲೇಪದ ಪ್ಲಾಸ್ಟರ್ ಆಫ್ ಪ್ಯಾರಿಸ್‌ನ ಗಣೇಶನ ಮೂರ್ತಿ ಬಳಕೆ ಮಾಡದೆ, ಸಾದಾ ಜೇಡಿ ಮಣ್ಣಿನಿಂದ ತಯಾರಿಸಿದ, ಎಲೆ, ಹೂವುಗಳಿಂದ ಮಾಡಿದ ನೈಸರ್ಗಿಕ ಬಣ್ಣದಿಂದ ತಯಾರಿಸಿದ ಗಣಪತಿಯ ಮೂರ್ತಿಯನ್ನು ಪ್ರತಿಷ್ಠಾಪಿಸಬಹುದಾಗಿದೆ.Read More

error: Content is protected !!