Tags : Grama Vasthavya

ಕನ್ನಡ

ಜು.16 ರಂದು ಪಂಜದಲ್ಲಿ ಜಿಲ್ಲಾಧಿಕಾರಿಯವರ ಗ್ರಾಮ ವಾಸ್ತವ್ಯ

ತಾಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳು ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳ ಜತೆಯಲ್ಲಿದ್ದು, ಸಮಸ್ಯೆಗಳನ್ನು ಅದಷ್ಟು ಸ್ಥಳದಲ್ಲಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು. Read More

ಕನ್ನಡ

ಗ್ರಾಮೀಣ ಭಾಗದ ಜನರ ಸಮಸ್ಯೆ ಬಗೆಹರಿಸಲು ಹಳ್ಳಿ ಭೇಟಿ : ಜಿಲ್ಲಾಧಿಕಾರಿ ಕೂರ್ಮರಾವ್

ಸರ್ಕಾರ ದೂರದ ಗ್ರಾಮೀಣ ಪ್ರದೇಶದ ಜನರಿಗೆ ತಾವಿದ್ದ ಸ್ಥಳದಲ್ಲಿಯೇ ಅಧಿಕಾರಿಗಳು ಬಂದು ಸಮಸ್ಯೆಗಳನ್ನು ಆಲಿಸಿ, ಪರಿಹಾರ ಒದಗಿಸಿ, ಸ್ಪಂದಿಸಬೇಕೆಂಬ ಉದ್ದೇಶದಿಂದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮವನ್ನು ಆಯೋಜಿಸಿದೆ ಎಂದರು.Read More

ಕನ್ನಡ

ದಾಖಲಾತಿ, ಸೌಲಭ್ಯಗಳನ್ನು ಅವಧಿಯೊಳಗೆ ತಲುಪಿಸಲು ಜಿಲ್ಲಾಧಿಕಾರಿ ಸೂಚನೆ

ಸಾರ್ವಜನಿಕರಿಂದ ಒಟ್ಟು 163 ಅಹವಾಲು ಅರ್ಜಿಗಳು ಸ್ವೀಕೃತವಾಗಿದ್ದು, ಅವುಗಳಲ್ಲಿ 80 ಅರ್ಜಿಗಳನ್ನು ಸ್ಥಳದಲ್ಲಿಯೇ ವಿಲೇವಾರಿ ಮಾಡಲಾಯಿತು.   Read More

Udupi

ಉಡುಪಿ: ಹಾಲಾಡಿಯಲ್ಲಿ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ

ಕುಂದಾಪುರ ತಾಲೂಕಿನ ಹಾಲಾಡಿ ಗ್ರಾಮ ಪಂಚಾಯತ್ ಮತ್ತು ಅಮಾಸೆಬೈಲು ಗ್ರಾಮದ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಮುಂಚಿತವಾಗಿ ಆಯಾ ಗ್ರಾಮದ ಗ್ರಾಮಕರಣಿಕರಿಗೆ ನೀಡಿ, ಕಾರ್ಯಕ್ರಮದ ಪ್ರಯೋಜನ ಪಡೆಯುವಂತೆ ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More

Dakshina Kannada

ಗ್ರಾಮೀಣ ಜನರ ಸಮಸ್ಯೆ ನಿವಾರಣೆಗೆ ಗ್ರಾಮ ವಾಸ್ತವ್ಯ: ಡಾ. ರಾಜೇಂದ್ರ

ಅವರು ಮಾ.19ರ ಶನಿವಾರ ಉಲ್ಲಾಳ ತಾಲೂಕಿನ ಬಾಳೆಪುಣಿ ಗ್ರಾಮ ಪಂಚಾಯತ್‍ನ ಹೂಹಾಕುವಕಲ್ಲು ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲಾ ಸಭಾಭವನದಲ್ಲಿ `ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ' ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಗ್ರಾಮಸ್ಥರಿಂದ ಅಹವಾಲು ಸ್ವೀಕರಿಸಿ ಮಾತನಾಡಿದರು.Read More

error: Content is protected !!