Tags : Grama Vasthavya

ಕನ್ನಡ

ಜಿಲ್ಲಾಧಿಕಾರಿಗಳಿಂದ ಅಮರ ಮಡ್ನೂರು, ಪಡ್ನೂರಿನಲ್ಲಿ ಗ್ರಾಮವಾತ್ಸವ್ಯ

ಜಿಲ್ಲಾಧಿಕಾರಿಗಳಾದ ಡಾ. ರಾಜೇಂದ್ರ ಕೆ.ವಿ. ಸುಳ್ಯ ತಾಲೂಕಿನ ಅಮರ ಮುಡ್ನೂರು ಹಾಗೂ ಅಮಾರಪಡ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಗ್ರಾಮಸ್ಥರ ಅಹವಾಲು ಆಲಿಸಲು ಹಾಗೂ ಕೆಲವೋಂದು ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹಾರ ಕಲ್ಪಿಸಿಸಿಕೊಡಲು ಶನಿವಾರ ಕುಕ್ಕುಜಡ್ಕದ ಕೃಷಿ ಪತ್ತಿನ ಪ್ರಾಥಮಿಕ ಸಹಕಾರಿ ಸಂಘದ ಅಮರ ಸಹಕಾರ ಸಭಾಭವನ ಗ್ರಾಮವಾಸ್ತವ್ಯ ಕೈಗೊಂಡರು.Read More

ಕನ್ನಡ

ಅ.16 ರಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ

ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಸುಳ್ಯ ತಾಲೂಕಿನ ಅಮರ ಮುಡ್ನೂರು ಮತ್ತು ಅಮರ ಪಡ್ನೂರು ಗ್ರಾಮಕ್ಕೆ ಭೇಟಿ ನೀಡಿ, ಅಂದು ಗ್ರಾಮ ವಾಸ್ತವ್ಯ ಮಾಡಲಿದ್ದಾರೆ.Read More

ಕನ್ನಡ

ಗ್ರಾಮ ವಾಸ್ತವ್ಯದ ವೇಳೆ ಸಲ್ಲಿಕೆಯಾದ ಅರ್ಜಿಗಳ ವಿಲೆವಾರಿಗಾಗಿ ವಿವಿಧ ಇಲಾಖೆಗಳ ಅಧಿಕಾರಿಗಳ ಸಮನ್ವಯ

ಗ್ರಾಮ ವಾಸ್ತವ್ಯದ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರಿಂದ ಸಲ್ಲಿಕೆಯಾಗುತ್ತಿರುವ ಅರಣ್ಯ ಇಲಾಖೆಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿಗಾಗಿ ಪ್ರತಿ ತಿಂಗಳಿಗೊಮ್ಮೆ ಎಲ್ಲ ಇಲಾಖೆಗಳ ಅಧಿಕಾರಿಗಳ ಸಮನ್ವಯ ಸಭೆ(ಕೋಆರ್ಡಿನೆಷನ್ ಮಿಟಿಂಗ್) ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಹೇಳಿದರು. Read More

Udupi

ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯದಲ್ಲಿ ಕೋವಿಡ್ ಜಾಗೃತಿ

ಗ್ರಾಮದ ಹಿರಿಯ ನಾಗರೀಕರಿಗೆ ಕೋವಿಡ್ ಲಸಿಕೆ ನೀಡಲು ವ್ಯವಸ್ಥೆ ಮಾಡಿದ್ದು, ಗ್ರಾಮಗಳಿಂದ 40 ಕ್ಕೂ ಅಧಿಕ ಮಂದಿಗೆ ವಾಹನ ವ್ಯವಸ್ಥೆ ಮಾಡಿ ಹೆಬ್ರಿ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿ ಲಸಿಕೆ ನೀಡಲಾಯಿತು.Read More

Udupi

ಕಬ್ಬಿನಾಲೆಯಲ್ಲಿ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ: 119 ಅರ್ಜಿ ವಿಲೇವಾರಿ

ಕಬ್ಬಿನಾಲೆಯಲ್ಲಿ ನಡೆದ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ 119 ಅರ್ಜಿಗಳನ್ನು ಸ್ವೀಕರಿಸಲಾಯಿತು.Read More

error: Content is protected !!