Tags :Gruha Lakshmi

ಕನ್ನಡ

ಉಡುಪಿ: ಗೃಹಲಕ್ಷ್ಮಿ ಯೋಜನೆ ನೋಂದಣಿ ಕೇಂದ್ರ ಸ್ಥಾಪನೆ

ಯೋಜನೆಯಡಿ ನೋಂದಾಯಿಸಿಕೊಳ್ಳಲು ಅರ್ಹರಿರುವ ಉಡುಪಿ ನಗರಸಭಾ ವ್ಯಾಪ್ತಿಯ ಎಲ್ಲಾ ಮಹಿಳಾ ಫಲಾನುಭವಿಗಳು ಸದರಿ ಕೇಂದ್ರಗಳಲ್ಲಿ ನೋಂದಾಯಿಸಿ ಈ ಯೋಜನೆಯ ಸದುಪಯೋಗಪಡೆದುಕೊಳ್ಳುವಂತೆ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More

Udupi

ಗೃಹಲಕ್ಷ್ಮಿ ಯೋಜನೆ: ಸಹಾಯವಾಣಿ ಸ್ಥಾಪನೆ

ಬಾಹ್ಯಮೂಲದ ಯಾವುದೇ ಅಪ್ಲಿಕೇಷನ್ ಅಥವಾ ವೆಬ್‌ಸೈಟ್ ಮೂಲಕ ನೋಂದಣಿ ಮಾಡಲು ಅವಕಾಶ ಇರುವುದಿಲ್ಲ. ಅನರ್ಹ ಫಲಾನುಭವಿಗಳು ನೋಂದಣಿ ಮಾಡಿ ಸೌಲಭ್ಯ ಪಡೆದಲ್ಲಿ ಅಂತಹವರ ವಿರುದ್ಧ ಕಾನೂನು ರೀತ್ಯಾ ಕ್ರಮಕೈಗೊಳ್ಳಲಾಗುವುದು.Read More

error: Content is protected !!