Tags : Halappa B Achar

Dakshina Kannada

ಬಾಕಿ ಉಳಿದ ಮರಳು ಬ್ಲಾಕ್‍ಗಳ ಟೆಂಡರ್ ಪ್ರಕ್ರಿಯೆ ಕೂಡಲೇ ಪೂರ್ಣಗೊಳಿಸಲು ಸಚಿವರ ಸೂಚನೆ

ಅವರು ಶುಕ್ರವಾರ ನಗರದ ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.Read More

Udupi

ನಾನ್ ಸಿ.ಆರ್.ಝಡ್ ವ್ಯಾಪ್ತಿಯಲ್ಲಿ ಸಾಂಪ್ರದಾಯಿಕ ರೀತಿಯಲ್ಲಿ ಮರಳು ತೆಗೆಯುವ ಬಗ್ಗೆ ಪರಿಶೀಲನೆ: ಸಚಿವ

ಕರಾವಳಿ ಜಿಲ್ಲೆಗಳ ನಾನ್ ಸಿ.ಆರ್.ಝಡ್ ವ್ಯಾಪ್ತಿಯಲ್ಲಿ ಸಾಂಪ್ರದಾಯಿಕ ರೀತಿಯಲ್ಲಿ ಮರಳು ತೆಗೆಯಲು ಅನುಮತಿ ನೀಡುವ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯದ ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ  ಮತ್ತು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವ ಆಚಾರ್ ಹಾಲಪ್ಪ ಬಸಪ್ಪ ಹೇಳಿದರು.     Read More

error: Content is protected !!